ಬಡವರ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಭದ್ರ ಬುನಾದಿ – ನಳಿನ್ ಕುಮಾರ್ ಕಟೀಲ್

ಬಡವರ ಹಾಗೂ ಕಾರ್ಮಿಕರ ಕಲ್ಯಾಣಕ್ಕೆ ಭದ್ರ ಬುನಾದಿ - ನಳಿನ್ ಕುಮಾರ್ ಕಟೀಲ್ ಮಂಗಳೂರು : ಕರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಯಗಳನ್ನು ಪೆÇ್ರೀತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ...

ಕೋವಿಡ್ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ – ಜಿಲ್ಲಾಧಿಕಾರಿ ಜಿ ಜಗದೀಶ್

ಕೋವಿಡ್ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ – ಜಿಲ್ಲಾಧಿಕಾರಿ ಜಿ ಜಗದೀಶ್ ಕುಂದಾಪುರ: ಹೊರ ಭಾಗದಿಂದ ಬಂದವರು ಸರ್ಕಾರದ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೊವಿಡ್-19 ಶಂಕೆಯ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ...

ಉಡುಪಿಯಲ್ಲಿ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ 50 ಕೋಟಿ ವ್ಯಯ – ಪ್ರಮೋದ್ ಮಧ್ವರಾಜ್

ಉಡುಪಿಯಲ್ಲಿ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ 50 ಕೋಟಿ ವ್ಯಯ - ಪ್ರಮೋದ್ ಮಧ್ವರಾಜ್ ಉಡುಪಿ : ಉಡುಪಿಯಲ್ಲಿ ಒಂದು ವರ್ಷದ ಅವಧಿಯಲ್ಲಿ 50 ಕೋಟಿ ರೂ ವೆಚ್ಚದಲ್ಲಿ 5 ಸುಸುಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು...

ನಗರಸಭೆಯಲ್ಲಿ ಪ್ರತಿ ತಿಂಗಳು ಸಭೆ ನಡೆಸುವುದು ಬಿಜೆಪಿ ಶಾಸಕರು ಹೊರತು ಕಾಂಗ್ರೆಸ್ ನ ಸಚಿವರಲ್ಲ – ರಮೇಶ್ ಕಾಂಚನ್

ನಗರಸಭೆಯಲ್ಲಿ ಪ್ರತಿ ತಿಂಗಳು ಸಭೆ ನಡೆಸುವುದು ಬಿಜೆಪಿ ಶಾಸಕರು ಹೊರತು ಕಾಂಗ್ರೆಸ್ ನ ಸಚಿವರಲ್ಲ - ರಮೇಶ್ ಕಾಂಚನ್ ಉಡುಪಿ: ತಮ್ಮದೇ ಪಕ್ಷದ ಆಡಳಿತವಿರುವ ಉಡುಪಿ ನಗರಸಭೆಯ ವಿರುದ್ದ ಮುತ್ತಿಗೆ ಹಾಕಲು ಹೊರಟಿರುವ ನಗರ...

ಕೇಂದ್ರದ ಯೋಜನೆಗೆ ರಾಜ್ಯ ಸರಕಾರ ತಡೆ: ಮಾಳವಿಕಾ ಅವಿನಾಶ್ ಅರೋಪ

ಕೇಂದ್ರದ ಯೋಜನೆಗೆ ರಾಜ್ಯ ಸರಕಾರ ತಡೆ: ಮಾಳವಿಕಾ ಅವಿನಾಶ್ ಅರೋಪ ಉಡುಪಿ: ಕೇಂದ್ರ ಸರಕಾರ ಯೋಜನೆಗಳು ರಾಜ್ಯ ಸಮರ್ಪಕವಾಗಿ ಅನುಷ್ಠಾನವಾಗದಂತೆ ರಾಜ್ಯ ಸರಕಾರ ತಡೆಯೊಡ್ಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರೆ ಮಾಳವಿಕಾ ಅವಿನಾಶ್ ಅರೋಪಿಸಿದ್ದಾರೆ. ...

ನಿವೃತ್ತ ಪವನಶಾಸ್ತ್ರಜ್ಞ ಜಿ. ಶ್ರೀನಿವಾಸನ್ ನಿಧನ

ನಿವೃತ್ತ ಪವನಶಾಸ್ತ್ರಜ್ಞ ಜಿ. ಶ್ರೀನಿವಾಸನ್ ನಿಧನ ಮಂಗಳೂರು : ಬೆಜೈ-ಕಾಪಿಕಾಡ್ ನಿವಾಸಿ, ಹಿರಿಯ ನಿವೃತ್ತ ಪವನಶಾಸ್ತ್ರಜ್ಞ ಜಿ. ಶ್ರೀನಿವಾಸನ್ (78) ಅವರು  ಸ್ವಗೃಹದಲ್ಲಿ ನಿಧನರಾದರು. ಅವರು ಸ್ವಲ್ಪ ಸಮಯದಿಂದ ಗಂಭೀರವಾದ ಕಾಯಿಲೆಯಿಂದ ಬಳಲುತ್ತಿದ್ದರು. ಇವರ...

ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ

ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು...

ಪೆನ್ಸಿಲ್ ಬಾಕ್ಸ್ ಚಲನ ಚಿತ್ರ ಬಿಡುಗಡೆ

`ಪೆನ್ಸಿಲ್ ಬಾಕ್ಸ್’ ಚಲನ ಚಿತ್ರ ಬಿಡುಗಡೆ ಮಂಗಳೂರು : ದೃಶ್ಯ ಮೂವೀಸ್ ಬ್ಯಾನರಿನಲ್ಲಿ ದಯಾನಂದ ಎಸ್. ರೈ ಬೆಟ್ಟಂಪಾಡಿ ನಿರ್ಮಾಣದಲ್ಲಿ ರಝಾಕ್ ಪುತ್ತೂರು ನಿರ್ದೇಶನದಲ್ಲಿ ತಯಾರಾದ `ಪೆನ್ಸಿಲ್ ಬಾಕ್ಸ್’ ಕನ್ನಡ ಚಲನ ಚಿತ್ರದ ಬಿಡುಗಡೆ...

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020

ಮಂಗಳೂರು: ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020 ಮಂಗಳೂರು: ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ...

ಉಡುಪಿ: ನೆರಳು ನೆರವು ತಂಡದಿಂದ ನಮ್ಮ ಮನೆ – ನಮ್ಮ ಮರ ಮತ್ತು ನಮ್ಮ ಶಾಲೆ ಅಭಿಯಾನ

ಉಡುಪಿ: ಸಾಲು ಮರದ ತಿಮ್ಮಕ್ಕನಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಹುಟ್ಟಿಕೊಂಡ ನೆರಳು ನೆರವು ಸಮಾನ ಮನಸ್ಕ ಪರಿಸರ ಪ್ರೇಮಿ ಯುವಕರ ತಂಡ ಈಗ ನಮ್ಮ ಮನೆ - ನಮ್ಮ ಮರ ಮತ್ತು...

Members Login

Obituary

Congratulations