ಕೇಂದ್ರ ಸರಕಾರ ಅವಾಸ್ ಯೋಜನೆಗೆ ಫಲಾನುಭವಿಯ ಅರ್ಹತೆಯ ಕುರಿತು ಅಗತ್ಯವಾದ ಮಾಹಿತಿ ನೀಡಲಿ ದಕ ಯುವ ಜೆಡಿಎಸ್
ಕೇಂದ್ರ ಸರಕಾರ ಅವಾಸ್ ಯೋಜನೆಗೆ ಫಲಾನುಭವಿಯ ಅರ್ಹತೆಯ ಕುರಿತು ಅಗತ್ಯವಾದ ಮಾಹಿತಿ ನೀಡಲಿ ದಕ ಯುವ ಜೆಡಿಎಸ್
ಮಂಗಳೂರು: ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕುರಿತು ಹಾಗೂ ಜನರಿಗೆ ಸರಿಯಾದ ಮಾಹಿತಿಯನ್ನು...
ಜಿಲ್ಲೆಯಲ್ಲಿ ಅವ್ಯಾಹತವಾಗಿ ಗೋಹತ್ಯೆ; ಗೋ ಮಾಫಿಯಾ ದಂಧೆ ತಡೆಯಲು ವಿಶೇಷ ಕಾರ್ಯಪಡೆ ರಚನೆಗೆ ಆಗ್ರಹ
ಜಿಲ್ಲೆಯಲ್ಲಿ ಅವ್ಯಾಹತವಾಗಿ ಗೋಹತ್ಯೆ; ಗೋ ಮಾಫಿಯಾ ದಂಧೆ ತಡೆಯಲು ವಿಶೇಷ ಕಾರ್ಯಪಡೆ ರಚನೆಗೆ ಆಗ್ರಹ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಗೋ ಮಾಫಿಯಾ ದಂಧೆ ತಡೆಯಲು ವಿಶೇಷ ಕಾರ್ಯಪಡೆ ರಚನೆ ಮಾಡುವಂತೆ ವಿಹಿಂಪ ಮಂಗಳೂರು ವಿಭಾಗ...
ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ
ವಿನಯ್ ಕುಮಾರ್ ಸೊರಕೆಯವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಲು ಮೆಲ್ವಿನ್ ಡಿಸೋಜ ಆಗ್ರಹ
ಉಡುಪಿ: ಕರ್ನಾಟಕ ರಾಜ್ಯದಲ್ಲಿ ಜೂನ್ 13 ರಂದು ವಿಧಾನಪರಿಷತ್ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ...
ಪ್ರಾರ್ಥನಾ ಕ್ಷೇತ್ರಗಳ ಅವಹೇಳನ ಮಾಡುವ ಸಮಾಜಘಾತುಕ ಶಕ್ತಿಗಳ ಬಂಧನಕ್ಕೆ ತುರವೇ ಒತ್ತಾಯ
ಪ್ರಾರ್ಥನಾ ಕ್ಷೇತ್ರಗಳ ಅವಹೇಳನ ಮಾಡುವ ಸಮಾಜಘಾತುಕ ಶಕ್ತಿಗಳ ಬಂಧನಕ್ಕೆ ತುರವೇ ಒತ್ತಾಯ
ಮಂಗಳೂರು : ಕಟೀಲು ಕ್ಷೇತ್ರ ಸೇರಿದಂತೆ ಆರಾಧನಾ ಹಾಗೂ ಪ್ರಾರ್ಥನಾ ಕ್ಷೇತ್ರಗಳ ಅವಹೇಳನ ಮಾಡುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ...
ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 10 ನೇ ಬಲಿ – 57 ವರ್ಷದ ಮಹಿಳೆ ಸಾವು
ದಕ ಜಿಲ್ಲೆಯಲ್ಲಿ ಕೋರೊನಾ ಸೋಂಕಿಗೆ 10 ನೇ ಬಲಿ – 57 ವರ್ಷದ ಮಹಿಳೆ ಸಾವು
ಮಂಗಳೂರು : ಮಹಾಮಾರಿ ಕೊರೋನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು ಈ ವರೆಗೆ ಜಿಲ್ಲೆಯಲ್ಲಿ...
ಕೇಂದ್ರದ ತಪ್ಪು ಆರ್ಥಿಕ ನೀತಿಯಿಂದ ಗೋಡಂಬಿ ಕಾರ್ಖಾನೆಗಳು ಸಂಕಷ್ಟದಲ್ಲಿ- ಪ್ರಮೋದ್ ಮಧ್ವರಾಜ್
ಕೇಂದ್ರದ ತಪ್ಪು ಆರ್ಥಿಕ ನೀತಿಯಿಂದ ಗೋಡಂಬಿ ಕಾರ್ಖಾನೆಗಳು ಸಂಕಷ್ಟದಲ್ಲಿ- ಪ್ರಮೋದ್ ಮಧ್ವರಾಜ್
ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರು ಗೋಡಂಬಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರಕಾರ ಇರುವಾಗ ಗೋಡಂಬಿ ಉದ್ಯಮವು...
ನೀರಿನ ಹೊಂಡಕ್ಕೆ ಮಗುಚಿ ಬಿದ್ದ ಟಿಪ್ಪರ್ ; ಇಬ್ಬರು ಮೃತ್ಯು
ನೀರಿನ ಹೊಂಡಕ್ಕೆ ಮಗುಚಿ ಬಿದ್ದ ಟಿಪ್ಪರ್ ; ಇಬ್ಬರು ಮೃತ್ಯು
ಕಾರ್ಕಳ : ಟಿಪ್ಪರ್ ಒಂದು ನೀರಿನ ಹೊಂಡಕ್ಕೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಪಳ್ಳಿ-ನಿಂಜೂರಿನಲ್ಲಿ ಶುಕ್ರವಾರ ಸಂಜೆ...
ಉಡುಪಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢ
ಉಡುಪಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.
ಮೇ 12ರಂದು 7 ತಿಂಗಳ ಗರ್ಭಿಣಿಯು ಪತಿಯೊಂದಿಗೆ ಮುಂಬೈನಿಂದ...
ಸಚಿವರಾಗಿ ಆಯ್ಕೆಯಾದ ಖಾದರ್ ಅವರಿಗೆ ಮಾಜಿ ಸಚಿವ ಪ್ರಮೋದ್ ಅವರಿಂದ ಅಭಿನಂದನೆ
ಸಚಿವರಾಗಿ ಆಯ್ಕೆಯಾದ ಖಾದರ್ ಅವರಿಗೆ ಮಾಜಿ ಸಚಿವ ಪ್ರಮೋದ್ ಅವರಿಂದ ಅಭಿನಂದನೆ
ಉಡುಪಿ: ಕಾಂಗ್ರೆಸ್ -ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವರಾಗಿ ಆಯ್ಕೆಗೊಂಡ ಯು.ಟಿ. ಖಾದರ್ ಅವರನ್ನು ಮಾಜಿ ಮೀನುಗಾರಿಕಾ,...
ಸಾರ್ವಜನಿಕರೊಂದಿಗೆ ಪೋಲಿಸ್ ನೇರ ಫೋನ್ ಇನ್ , ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಕ್ರಮ
ಸಾರ್ವಜನಿಕರೊಂದಿಗೆ ಪೋಲಿಸ್ ನೇರ ಫೋನ್ ಇನ್ , ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಕ್ರಮ
ಮಂಗಳೂರು: ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಉಪ ಪೊಲೀಸ್ ಆಯುಕ್ತರು, (ಅಪರಾಧ ಮತ್ತು ಸಂಚಾರ),...