ಲಿಟ್ಲ್ರಾಕ್ ಶಾಲೆಯ ಹತ್ತನೇ ತರಗತಿಯ 100% ಫಲಿತಾಂಶ
ಬ್ರಹ್ಮಾವರ: ಹನ್ನೆರಡನೇ ತರಗತಿಯ ಅದ್ಭುತ ಫಲಿತಾಂಶದ ನಂತರ ಇದೀಗ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸಹಾ ಗಮನಾರ್ಹ ಸಾಧನೆಯನ್ನು ಮಾಡಿದ್ದಾರೆ. ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸಾಗುವುದರ ಮೂಲಕ ಶೇಕಡಾ 100 ಫಲಿತಾಂಶ ದೊರಕಿರುವುದಲ್ಲದೆ,...
ನ. 10-11 : ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ದ್ವಿ-ದಶಮಾನೋತ್ಸವ ಸಂಭ್ರಮ
ನ. 10-11 : ಮಾನಸ ಪುನರ್ವಸತಿ ಹಾಗೂ ತರಬೇತಿ ಕೇಂದ್ರದ ದ್ವಿ-ದಶಮಾನೋತ್ಸವ ಸಂಭ್ರಮ
ಉಡುಪಿ: ಉಡುಪಿ ಜಿಲ್ಲೆಯ ಪಾಂಬೂರಿನಲ್ಲಿ, ಕಥೊಲಿಕ್ ಸಭಾ ಮಂಗಳೂರು ಹಾಗೂ ಉಡುಪಿ ಪ್ರದೇಶ(ರಿ) ಇವರಿಂದ ನಡೆಸಲ್ಪಡುವ, ಕಳೆದ ಎರಡು ದಶಕಗಳಿಂದ ...
ಪುಟ್ ಪಾತ್ ಅತಿಕ್ರಮಿಸಿ ಅಂಗಡಿ ನಿರ್ಮಾಣ ; ಜೂನ್ 5 ರಿಂದ ತೆರವು ಕಾರ್ಯಾಚರಣೆ ಪ್ರಾರಂಭ – ಮೇಯರ್...
ಪುಟ್ ಪಾತ್ ಅತಿಕ್ರಮಿಸಿ ಅಂಗಡಿ ನಿರ್ಮಾಣ ; ಜೂನ್ 5 ರಿಂದ ತೆರವು ಕಾರ್ಯಾಚರಣೆ ಪ್ರಾರಂಭ – ಮೇಯರ್ ದಿವಾಕರ್
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿರುವ ಫುಟ್ಪಾತ್ಗಳನ್ನು ಅತಿಕ್ರಮಿಸಿ ಹಲವಾರು ಅಂಗಡಿಗಳು ಹಾಗೂ...
ಕೋವಿಡ್ ಹಿನ್ನೆಲೆ: ಅ. 12-30 ರ ವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
ಕೋವಿಡ್ ಹಿನ್ನೆಲೆ: ಅ. 12-30 ರ ವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಅಕ್ಟೋಬರ್ 12ರಿಂದ ಮೂರು ವಾರಗಳ ಕಾಲ...
22 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
22 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವಾರ್ಷಿಕವಾಗಿ ನೀಡುವ ದಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ವೈಯುಕ್ತಿಕ ಹಾಗೂ ಸಂಘಸಂಸ್ಥೆಗಳು ಸೇರಿದಂತೆ 22 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಗೆ...
ಮೂಡಬಿದರೆಯಿಂದ ಬಿಜೆಪಿ ಟಿಕೆಟ್ ನಿರಾಕರಣೆ; ಪಕ್ಷ ತ್ಯಜಿಸುವ ಸೂಚನೆ ನೀಡಿದ ಜಗದೀಶ ಅಧಿಕಾರಿ
ಮೂಡಬಿದರೆಯಿಂದ ಬಿಜೆಪಿ ಟಿಕೆಟ್ ನಿರಾಕರಣೆ; ಪಕ್ಷ ತ್ಯಜಿಸುವ ಸೂಚನೆ ನೀಡಿದ ಜಗದೀಶ ಅಧಿಕಾರಿ
ಮೂಡಬಿದರೆ: ಈ ಹಿಂದಿನ ಚುನಾವಣೆಯಲ್ಲಿ ನನ್ನನ್ನು ಗೊಂಬೆಯ ತರಹ ಪಕ್ಷದಿಂದ ಟಿಕೆಟ್ ಕೊಟ್ಟು ನಿಲ್ಲಿಸಿದ್ದು ನನಗೆ ಯಾರೂ ಸಹಾಯ ಮಾಡದೆ...
ಫೆ.3-4 ಕೊಲ್ಯದಲ್ಲಿ ಅಬ್ಬಕ್ಕ ಉತ್ಸವ ; ರಮಾನಾಥ ರೈ
ಫೆ.3-4 ಕೊಲ್ಯದಲ್ಲಿ ಅಬ್ಬಕ್ಕ ಉತ್ಸವ ; ರಮಾನಾಥ ರೈ
ಮಂಗಳೂರು ಡಿ:ವೀರರಾಣಿ ಅಬ್ಬಕ್ಕ ಉತ್ಸವವನ್ನು ಫೆಬ್ರವರಿ 3 ಮತ್ತು 4ರಂದು ಕೊಲ್ಯದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಈ ಸಂಬಂಧ ಅರಣ್ಯ ಹಾಗು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ...
ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ
ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್ವೆಲ್ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...
ಆರ್.ಜಿ.ಪಿ.ಆರ್.ಎಸ್ ಉಡುಪಿ ಜಿಲ್ಲಾ ಸಂಯೋಜಕರಾಗಿ ಆನಂದ ಪೂಜಾರಿ ಕೊಡೇರಿ ನೇಮಕ
ಆರ್.ಜಿ.ಪಿ.ಆರ್.ಎಸ್ ಉಡುಪಿ ಜಿಲ್ಲಾ ಸಂಯೋಜಕರಾಗಿ ಆನಂದ ಪೂಜಾರಿ ಕೊಡೇರಿ ನೇಮಕ
ಉಡುಪಿ: ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕರಾಗಿ ಆನಂದ ಪೂಜಾರಿ ಕೊಡೇರಿ ಇವರನ್ನು ನೇಮಕ ಮಾಡಲಾಗಿದೆ.
ರಾಜೀವ್ ಗಾಂಧಿ ಪಂಚಾಯತ್...
ಸೇನಾ ನೇಮಕಾತಿ: ದ.ಕ. ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ
ಸೇನಾ ನೇಮಕಾತಿ: ದ.ಕ. ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ
ಮ0ಗಳೂರು, : ಭಾರತೀಯ ಸೇನೆಗೆ ಸೇರಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಕಾಂಕ್ಷಿಗಳ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗಿದ್ದು, ಈ ವರ್ಷ ಇದುವರೆಗೆ 175ಕ್ಕೂ ಅಧಿಕ ಮಂದಿ...