ಪರೀಕ್ಷಾ ಗೊಂದಲ ಸರಿಪಡಿಸದಿದ್ದರೆ ಘಟಿಕೋತ್ಸವದಲ್ಲೇ ಪ್ರತಿಭಟನೆ
ಪರೀಕ್ಷಾ ಗೊಂದಲ ಸರಿಪಡಿಸದಿದ್ದರೆ ಘಟಿಕೋತ್ಸವದಲ್ಲೇ ಪ್ರತಿಭಟನೆ
*ಪರೀಕ್ಷಾ ಗೊಂದಲ ಸರಿಪಡಿಸುವಂತೆ ಎಬಿವಿಪಿ ಆಗ್ರಹ *ವಿವಿ ಸಿಂಡಿಕೇಟ್ ಸಭೆಯಲ್ಲೇ ವಿದ್ಯಾರ್ಥಿಗಳಿಗ ಚರ್ಚಿಸಲು ಅವಕಾಶ
ಮಂಗಳೂರು : ಕಳೆದ ಹಲವು ದಿನಗಳಿಂದ ವಿವಿ ಪರೀಕ್ಷಾ ಗೊಂದಲದ ಸರಿಪಡಿಸುವ ಬಗ್ಗೆ...
ನೆಲ್ಲಿಕಾರಿನಲ್ಲಿ ಇನ್ನೋವಾ ಕಾರು ಮತ್ತು ಓಮ್ನಿ ಮುಕಾಮುಖಿ ಡಿಕ್ಕಿ ; ತಾಯಿ ಮಗ ಮೃತ್ಯು
ನೆಲ್ಲಿಕಾರಿನಲ್ಲಿ ಇನ್ನೋವಾ ಕಾರು ಮತ್ತು ಓಮ್ನಿ ಮುಕಾಮುಖಿ ಡಿಕ್ಕಿ ; ತಾಯಿ ಮಗ ಮೃತ್ಯು
ಮೂಡಬಿದಿರೆ: ಇನ್ನೋವಾ ಕಾರು ಹಾಗೂ ಓಮ್ನಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓಮ್ನಿಯಲ್ಲಿದ್ದ ತಾಯಿ ಹಾಗೂ ಮಗ...
ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಅಣ್ಣಾಮಲೈ ನೇಮಕ
ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಅಣ್ಣಾಮಲೈ ನೇಮಕ
ಚೆನ್ನೈ: ಆಗಸ್ಟ್ 25 ರಂದು ಭಾರತೀಯ ಜನತಾ ಪಕ್ಷ ಸೇರಿಕೊಂಡ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇದೀಗ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಅಣ್ಣಾಮಲೈ ಅವರು...
ಮಲ್ಪೆ ಸಣ್ಣ ವ್ಯಾಪಾರಸ್ಥರ ಸಂಘದಿಂದ ಕರ್ನಾಟಕ ಕಾರ್ಮಿಕರ ವೇದಿಕೆಗೆ ಮನವಿ
ಉಡುಪಿ: ಮಲ್ಪೆ ಬೀಚ್ ಸಣ್ಣ ವ್ಯಾಪಾರಸ್ಥರ ಸಂಘದಿಂದ ಅವರಿಗಾದ ಅನೇಕ ತೋದರೆಗಳಿಗೆ ಮತ್ತು ಸಂಘದ ನ್ಯಾಯಯುತ ಹೋರಾಟಕ್ಕೆ ಬೆಂಬಲ ಕೊಡುವಂತೆ ಕೋರಿ ನಿಯೋಗವು ಉಡುಪಿ ಜಿಲ್ಲಾ ಕರ್ನಾಟಕ ಕಾರ್ಮಿಕರ ವೇದಿಕೆಯ ಜಿಲ್ಲಾಧ್ಯಕ್ಷರಿಗೆ ಮನವಿ...
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ
ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹಿತೆ ಆಸ್ಪತ್ರೆಯಿಂದ ನಿಗೂಢ ನಾಪತ್ತೆ
ಪುತ್ತೂರು: ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನವವಿವಾಹತ ಮಹಿಳೆಯೊಬ್ಬರು ಆಸ್ಪತ್ರೆಯಿಂದ ನಿಗೂಢವಾಗಿ ಕಣ್ಮರೆಯಾದ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯನ್ನು ಶಿನೋಜ್ ಅವರ...
ಕಂದಾಯ ಅದಾಲತ್‍ನಲ್ಲಿ 55 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ
ಕಂದಾಯ ಅದಾಲತ್‍ನಲ್ಲಿ 55 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದ ಪುರಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ಒಟ್ಟು 55...
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಡಿಕೆ ಶಿವಕುಮಾರ್ ಭೇಟಿ
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಡಿಕೆ ಶಿವಕುಮಾರ್ ಭೇಟಿ
ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ...
ಸರಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್
ಸರಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್
ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ
ಉಡುಪಿ: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ...
ಪೌತಿ ಖಾತೆ ಮಾಡಿ ಕೊಡಲು ಲಂಚದ ಬೇಡಿಕೆ: ಉಪ ತಹಶೀಲ್ದಾರ್ ಸಹಿತ ಮೂವರು ಲೋಕಾಯುಕ್ತ ಬಲೆಗೆ
ಪೌತಿ ಖಾತೆ ಮಾಡಿ ಕೊಡಲು ಲಂಚದ ಬೇಡಿಕೆ: ಉಪ ತಹಶೀಲ್ದಾರ್ ಸಹಿತ ಮೂವರು ಲೋಕಾಯುಕ್ತ ಬಲೆಗೆ
ಮಂಗಳೂರು: ಪಿರ್ಯಾದಿದಾರರು ತಾಯಿಯ ಪೌತಿ ಖಾತೆಯ ವಿಚಾರವಾಗಿ 2021 ನೇ ಇಸವಿಯಲ್ಲಿ ಬಂಟ್ವಾಳ ತಾಲೂಕು ಕಛೇರಿಗೆ ಅರ್ಜಿ...
ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ
ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ನೇತ್ರಾವತಿ: ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳಲು ಡಿಸಿ ಸೂಚನೆ
ಮಂಗಳೂರು: ನೇತ್ರಾವತಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ....