ಸಬ್ ಇನ್ಪೆಕ್ಟರ್ ಆಗಿ ಕೆ. ಮೊಹಮ್ಮದ್ ಮುಂಭಡ್ತಿ
ಸಬ್ ಇನ್ಪೆಕ್ಟರ್ ಆಗಿ ಕೆ. ಮೊಹಮ್ಮದ್ ಮುಂಭಡ್ತಿ.
ಸುಳ್ಯ : ಸುಳ್ಯ ಪೆÇಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿ ಸೇವೆ ಸಲ್ಲಿಸುತ್ತಿದ್ದ ಕೆ. ಮೊಹಮ್ಮದ್ ಅವರು ಮುಂಭಡ್ತಿ ಪಡೆದು ಎಸ್.ಐ. ಆಗಿ ನೇಮಕಗೊಂಡಿದ್ದಾರೆ.
ಬಂಟ್ವಾಳ ತಾಲೂಕು ನಾವೂರು ಗ್ರಾಮದ...
ಸುರತ್ಕಲ್ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಮಸಿ
ಸುರತ್ಕಲ್ ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಮಸಿ
ಮಂಗಳೂರು: ಸುರತ್ಕಲ್ ಸರಕಾರಿ ಆಸ್ಪತ್ರೆ ಸಮೀಪ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಕಿಡಿಗೇಡಿಗಳು ಕರಿ ಆಯಿಲ್ ಬಳಿದು ಪರಾರಿಯಾಗಿದ್ದಾರೆ.
ಕ್ಯಾಂಟೀನ್ ಕಟ್ಟಡ ನಿರ್ಮಾಣವಾಗುತ್ತಿದ್ದು, ಅದರಲ್ಲಿ ಒಂದು ಗೋಡೆಯಲ್ಲಿ ಮಾಜಿ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಉಡುಪಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಡಿಸಿಐಬಿ ಪೋಲಿಸರು ಶನಿವಾರ ಬಂಧಿಸಿದ್ದಾರೆ
ಬಂಧಿತನನ್ನು ಬಂಟ್ವಾಳ ನರಿಂಗಾನ ನಿವಾಸಿ ಇರ್ಫಾನ್ (29) ಎಂದು ಗುರುತಿಸಲಾಗಿದೆ.
ಫೆಬ್ರವರಿ 3 ರಂದು...
ಫೆ 1-8 ರವರೆಗೆ ಬಜರಂಗದಳ ಭರ್ತಿ ಅಭಿಯಾನ
ಫೆ 1-8 ರವರೆಗೆ ಬಜರಂಗದಳ ಭರ್ತಿ ಅಭಿಯಾನ
ಉಡುಪಿ: ಬಜರಂಗದ ದಳ ವಿಶ್ವಹಿಂದು ಪರಿಷತ್ ಯುವ ವಿಭಾವಾಗಿ ಕಳೆದ 30 ವರ್ಷದಿಂದ ದೇಶದಾದ್ಯಂತ ನಿರ್ವಹಿಸುತ್ತಿದೆ. ಬಜರಂಗದಳ ದೇಶದಾದ್ಯಂತ 85 ಲಕ್ಷಕ್ಕೂ ಹೆಚ್ಚು ಸದಸ್ಯರುನ್ನು ಹೊಂದಿರುವಂತಹ...
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ
ಮಂಗಳೂರು: ಇಕೋನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೋಲಿಸ್ ಠಾಣಾ ಪಿಐ ಮತ್ತು ಸಿಬಂದಿಗಳು ಮಾದಕ ದ್ರವ್ಯ ಸಾಗಾಟ/ಮಾರಾಟ ಮಾಡುತ್ತಿರುವ ವ್ಯಕ್ತಿಯನ್ನು ಬಂಧೀಸಿದ್ದಾರೆ.
ಬಂಧಿತನನ್ನು ಕಾಸರಗೋಡು ಉಪ್ಪಳಗೇಟ್ ನಿವಾಸಿ ಅರುಣ್ ಕುಮಾರ್...
ಉಳ್ಳಾಲ ಪೋಲಿಸರಿಂದ ಅಂತರಾಜ್ಯ ಕಳ್ಳನ ಬಂಧನ
ಉಳ್ಳಾಲ ಪೋಲಿಸರಿಂದ ಅಂತರಾಜ್ಯ ಕಳ್ಳನ ಬಂಧನ
ಮಂಗಳೂರು: ಉಳ್ಳಾಲ ಠಾಣಾ ಪೋಲಿಸರು ಅಂತರ್ ರಾಜ್ಯ ಕಳ್ಳತನದ ಆರೋಪಿಯನ್ನು ಬಂಧಿಸಿ 20ಗ್ರಾಂ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದದಾರೆ.
ದಿನಾಂಕ. 02-02-2018 ರಂದು ಉಳ್ಳಾಲ ಪೊಲೀಸ್ ಠಾಣಾ ಮೊ.ನಂ.17/2018 ಕಲಂ...
ಪರ್ಯಾಯ ರಸ್ತೆಗಳ ಅಭಿವೃದ್ಧಿ ಅತೀ ಅಗತ್ಯ – ಶಾಸಕ ಜೆ.ಆರ್ ಲೋಬೊ
ಪರ್ಯಾಯ ರಸ್ತೆಗಳ ಅಭಿವೃದ್ಧಿ ಅತೀ ಅಗತ್ಯ – ಶಾಸಕ ಜೆ.ಆರ್ ಲೋಬೊ
ಮಂಗಳೂರು : ನಗರದ ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರ ಅಧಿಕವಾಗಿರುವುದರಿಂದ ಜನರಿಗೆ ಒಂದು ಕಡೆಯಿಂದ ಇನ್ನೊಮದು ಕಡೆಗೆ ತಲುಪಲು ವಿಳಂಬವಾಗುತ್ತದೆ. ಫಳ್ನೀರ್...
13 ಎಂಡೋಸಲ್ಫಾನ್ ಪೀಡಿತರಿಗೆ ಮಾಸಾಶನ ಅನುಮೋದನೆ
13 ಎಂಡೋಸಲ್ಫಾನ್ ಪೀಡಿತರಿಗೆ ಮಾಸಾಶನ ಅನುಮೋದನೆ
ಉಡುಪಿ : ಹೊಸದಾಗಿ ಪತ್ತೆ ಹಚ್ಚಲಾದ 13 ಮಂದಿ ಎಂಡೋಸಲ್ಫಾನ್ ಪೀಡಿತರಿಗೆ ಮಾಸಾಶನಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ...
ಕೊರಗರ ಅಭಿವೃದ್ದಿಗೆ 10 ಕೋಟಿ ರೂ ವಿಶೇಷ ಪ್ಯಾಕೇಜ್‍ಗೆ ಅನುಮೋದನೆ – ಪ್ರಮೋದ್ ಮಧ್ವರಾಜ್
ಕೊರಗರ ಅಭಿವೃದ್ದಿಗೆ 10 ಕೋಟಿ ರೂ ವಿಶೇಷ ಪ್ಯಾಕೇಜ್‍ಗೆ ಅನುಮೋದನೆ - ಪ್ರಮೋದ್ ಮಧ್ವರಾಜ್
ಉಡುಪಿ : ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಕುಂದಾಪುರ ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್...
ಮರಳಿ ಗೂಡಿಗೆ: ಅಧಿಕೃತವಾಗಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಮರಳಿ ಗೂಡಿಗೆ: ಅಧಿಕೃತವಾಗಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಬೆಂಗಳೂರು: ಮೂರು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಶುಕ್ರವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ...