ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆಗೆ ತಡೆ: ವೇದವ್ಯಾಸ ಕಾಮತ್
ಮನಪಾದಲ್ಲಿ ಜನನ- ಮರಣ ಪ್ರಮಾಣ ಪಕ್ರಿಯೆಗೆ ತಡೆ: ವೇದವ್ಯಾಸ ಕಾಮತ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿಗಳು ಎಸ್‌ಐಆರ್ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಜುಲೈ 29ರವರೆಗೆ ‘ಒಂದು ತಿಂಗಳು ಜನನ ಮತ್ತು ಮರಣಗಳ ನೋಂದಣಿ...
03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
ವಿಟ್ಲ: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ...
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು
ದ.ಕ.ಜಿಲ್ಲೆಯ ಪ್ರಮುಖ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಚಿವಾಲಯ ಕಾರ್ಯದರ್ಶಿ ಭೇಟಿಯಾದ ದ.ಕ. ಸಂಸದ ಕ್ಯಾ.ಚೌಟ
ದಕ್ಷಿಣ ಕನ್ನಡ ಹಾಗೂ...
ರೆಡ್ ಅಲರ್ಟ್ ಹಿನ್ನಲೆ: ನಾಳೆ (ಜು.8) ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ರೆಡ್ ಅಲರ್ಟ್ ಹಿನ್ನೆಲೆ: ಜು. 8ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ...
ಉಡುಪಿ ಜಿಲ್ಲೆಯಾದ್ಯಂತ ಶಾಲಾ ವಾಹನಗಳ ವಿಶೇಷ ತಪಾಸಣೆ: 203 ಪ್ರಕರಣ ದಾಖಲು; ₹71 ಸಾವಿರ ದಂಡ ವಸೂಲಿ
ಉಡುಪಿ ಜಿಲ್ಲೆಯಾದ್ಯಂತ ಶಾಲಾ ವಾಹನಗಳ ವಿಶೇಷ ತಪಾಸಣೆ: 203 ಪ್ರಕರಣ ದಾಖಲು; ₹71 ಸಾವಿರ ದಂಡ ವಸೂಲಿ
ಉಡುಪಿ: ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ...
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಉತ್ತಮ ಸೇವೆಗಾಗಿ ಒಡಂಬಡಿಕೆ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಬೆಳ್ತಂಗಡಿ ತಾಲೂಕು ಆಸ್ಪತ್ರೆ, ಬಂಟ್ವಾಳ ತಾಲೂಕು ಆಸ್ಪತ್ರೆ, ಮೂಡುಬಿದಿರೆ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ...
ತೂಗು ಸೇತುವೆ ತಜ್ಞ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಆರೋಗ್ಯ ಸಚಿವರ ಸಂತಾಪ
ತೂಗು ಸೇತುವೆ ತಜ್ಞ ಗಿರೀಶ್ ಭಾರಧ್ವಾಜ್ ನಿಧನಕ್ಕೆ ಆರೋಗ್ಯ ಸಚಿವರ ಸಂತಾಪ
ಮಂಗಳೂರು: ದೇಶದ ಖ್ಯಾತ ತೂಗು ಸೇತುವೆ ತಜ್ಞ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತರು ಗಿರೀಶ್ ಭಾರಧ್ವಾಜ್ ಅವರ ನಿಧನಕ್ಕೆ ಆರೋಗ್ಯ ಮತ್ತು...
ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ
ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಯೋಗ- ಸ್ವಾಮಿ ಯುಗೇಶನಂದಾಜೀ
ಮAಗಳಾದೇವಿಯ ಶ್ರೀ ರಾಮಕೃಷ್ಣ ಮಠದಲಿ ಎರಡು ವಾರಗಳ ಕಾಲ ಜರುಗುವ ಸಂಜೆಯ ಯೋಗ ಶಿಬಿರವನ್ನು ರಾಮಕೃಷ್ಣ ಮಠ, ಮಂಗಳೂರು ಇಲ್ಲಿಯ...
‘ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
‘ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ
ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ...
ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ
ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನ
ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್...