ಕುಂದಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ ಆರಂಭ

ಕುಂದಾಪುರ: ವಿವಿಧ ಬೇಡಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಹೋರಾಟ ಆರಂಭ ಕುಂದಾಪುರ: ರಾಜ್ಯಾದ್ಯಂತ ವಿವಿಧ ಬೇಡಿಕೆಗೆ ಆಗ್ರಹಿಸಿ ಶುಕ್ರವಾರದಿಂದ ಆರಂಭವಾದ ಹೋರಾಟಕ್ಕೆ ಕುಂದಾಪುರದಲ್ಲಿಯೂ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘಟನೆಯ...

‘ಕ್ಯಾರ್’ ಚಂಡಮಾರುತ : ಮುಂದಿನ ಎರಡು ದಿನ ಮೀನುಗಾರಿಕೆಗೆ ತೆರಳದಂತೆ ಸೂಚನೆ

'ಕ್ಯಾರ್' ಚಂಡಮಾರುತ : ಮುಂದಿನ ಎರಡು ದಿನ ಮೀನುಗಾರಿಕೆಗೆ ತೆರಳದಂತೆ ಸೂಚನೆ ಉಡುಪಿ: 'ಕ್ಯಾರ್' ಚಂಡಮಾರುತ ಒಮಾನ್‌ನತ್ತ ದಿಕ್ಕು ಬದಲಾಯಿಸಿದರೂ ಕೂಡ ಅರಬ್ಬೀ ಸಮುದ್ರದಲ್ಲಿ ತನ್ನ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಮುಂದಿನ ಎರಡು...

ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯ ಅಧ್ಯಕ್ಷನದ್ದಾಗಿರದೆ ಸಾಮಾನ್ಯ ಕಾರ್ಯಕರ್ತನದ್ದಾಗಿರುತ್ತದೆ  

ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯ ಅಧ್ಯಕ್ಷನದ್ದಾಗಿರದೆ ಸಾಮಾನ್ಯ ಕಾರ್ಯಕರ್ತನದ್ದಾಗಿರುತ್ತದೆ   ಉಡುಪಿ: ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯವೂ ಕಾಂಗ್ರೆಸ್ ಅಧ್ಯಕ್ಷನ ನಿರ್ಣಯವಲ್ಲ, ಒಬ್ಬ ಸಾಮಾನ್ಯ ಕಾರ್ಯಕರ್ತನ ನಿರ್ಣಯವಾಗಿರುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ...

ವಿಶ್ವ ತುಳುವೆರೆ ಆಯನೋ 2016ರ ರಥ ಯಾತ್ರೆಗೆ ತುಳು ನಾಡ ರಾಜಧಾನಿಯಿಂದ ಚಾಲನೆ

ವಿಶ್ವ ತುಳುವೆರೆ ಆಯನೋ 2016ರ ರಥ ಯಾತ್ರೆಗೆ ತುಳುನಾಡ ರಾಜಧಾನಿಯಿಂದ ಚಾಲನೆ ಬಾರ್ಕೂರು: ಸ್ವರ್ಗಕ್ಕೆ ಸಮನಾದದು ಎನಾದರೂ ಇದ್ದರೆ ಅದು ನಮ್ಮ ತುಳುನಾಡು ಎನ್ನಬಹುದು. ಪ್ರಪಂಚದ ಯಾವುದೇ ಮೂಲೆಗೆ ಹೋದರು ಕೂಡ ಇಲ್ಲಿರುವಷ್ಟು ಸಂಸ್ಕøತಿ...

ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ

ಪ್ರಚೋದನಕಾರಿ ಭಾಷಣ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮ ಬೇಡ – ನ್ಯಾಯಾಲಯ ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ದಾಖಲಾಗಿದ್ದ ಪ್ರಕರಣದಿಂದ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ಪಡೆದಿದ್ದ...

ಶಾರ್ಜಾ, ದುಬಾಯಿ ತುಳು – ಕನ್ನಡ ಕಲಾವಿದರಿಂದ “ವಾ ಗಳಿಗೆಡ್ ಪುಟುದನಾ” ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ

ಶಾರ್ಜಾ, ದುಬಾಯಿ ತುಳು - ಕನ್ನಡ ಕಲಾವಿದರಿಂದ "ವಾ ಗಳಿಗೆಡ್ ಪುಟುದನಾ" ತುಳು ಹಾಸ್ಯಮಯ ನಾಟಕ ಯಶಸ್ವೀ ಪ್ರದರ್ಶನ ಮುಂಬಯಿ: ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ...

ಲೇಕ್ 2016′- ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

ಲೇಕ್ 2016'- ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ ಮೂಡುಬಿದಿರೆ: ಮಾನವನ ಅಪರಿಮಿತ ಸ್ವಾರ್ಥ ಹಾಗೂ ನಿರಂತರ ಪ್ರಕೃತಿಯ ಶೋಷಣೆ ನಮ್ಮೆಲ್ಲಾ ತೊಂದರೆಗಳಿಗೆ ಮೂಲಕಾರಣ. ಅತಿಸೂಕ್ಷ್ಮ ಜೀವವೈವಿದ್ಯ ಪ್ರದೇಶ ಎಂದು ಗುರುತಿಸಿರುವ ಪಶ್ಚಿಮ ಘಟ್ಟ ಭಾರತದ ಒಟ್ಟು...

ದಕ್ಷಿಣ ಕನ್ನಡ: ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ: ಆಮ್ಲಜನಕಯುಕ್ತ ಬೆಡ್ ಸಂಖ್ಯೆ ಹೆಚ್ಚಿಸಲು ಸೂಚನೆ

ದಕ್ಷಿಣ ಕನ್ನಡ: ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ: ಆಮ್ಲಜನಕಯುಕ್ತ ಬೆಡ್ ಸಂಖ್ಯೆ ಹೆಚ್ಚಿಸಲು ಸೂಚನೆ ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ತಾಲ್ಲೂಕು ಹಾಗೂ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕಯುಕ್ತ ಬೆಡ್’ಗಳ...

ಮಂಗಳೂರಲ್ಲಿ ತಕ್ಷಣ 33 ಕೊಳವೆ ಬಾವಿ ಕೊರೆಯಿರಿ: ಶಾಸಕ ಜೆ.ಆರ್.ಲೋಬೊ

ಮಂಗಳೂರಲ್ಲಿ ತಕ್ಷಣ 33 ಕೊಳವೆ ಬಾವಿ ಕೊರೆಯಿರಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ನಗರದಲ್ಲಿ ತಕ್ಷಣಕ್ಕೆ ಕುಡಿಯುವ ನೀರು ಒದಗಿಸಲು 33 ಬೋರ್ ವೆಲ್ ಗಳನ್ನು ಕೊರೆಯಲು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಅವರು...

ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು

ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ,...

Members Login

Obituary

Congratulations