ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಡತ ನಿರ್ವಹಣೆ – ತರಬೇತಿ ಕಾರ್ಯಗಾರ
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಡತ ನಿರ್ವಹಣೆ - ತರಬೇತಿ ಕಾರ್ಯಗಾರ
ಮಂಗಳೂರು : ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ...
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯಲಿ ಕವಿತಾ ಕೃಷ್ಣಮೂರ್ತಿ ಅಭಿನಂದಿಸಿದ ಮಂಗಳೂರಿನ ಸಂಗೀತ ಗುರು
ದುಬೈಯ ಎಸ್ ಕೆ ಎಸ್ ಇವೆಂಟ್ಸ್ ಇವರು ಆಯೋಜಿಸುವ ಆರರಿಂದ ಹದಿನೇಳು ವಯಸ್ಸಿನ ಸಂಯುಕ್ತ ಅರಬ್ ಸಂಸ್ಥಾನದ (ಯು.ಎ ಇ ) ನಿವಾಸಿ ಮಕ್ಕಳು ಹಿಂದಿ ಭಾಷೆಯ ಚಲನಚಿತ್ರ ಹಾಡುಗಳನ್ನು ಹಾಡುವ ರಾಷ್ಟ್ರೀಯ ಮಟ್ಟದ ಸ್ಪರ್ಧೆ "ವಾಯ್ಸ್ ಆಫ್ ಯು ಎ ಇ - ಕಿಡ್ಸ್ ಕೆಟಗರಿ " .
ಯು.ಎ ಇ ಯ ಏಳು ಪ್ರಾಂತ್ಯದ ನಿವಾಸಿ ಭಾರತೀಯ ಮಕ್ಕಳ ಜೊತೆಗೆ ಹಿಂದಿ ಭಾಷೆಯನ್ನು ಅರಿಯದ ವಿದೇಶದಮಕ್ಕಳು ಕೂಡ ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರ. ಮೂರು ಹಂತದಲ್ಲಿ ನಡೆಯುವ ಈ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಹೆಸರಾಂತ ಗಾಯಕರು ತೀರ್ಪುಗಾರರಾಗಿರುತ್ತಾರೆ.
"ವಾಯ್ಸ್ ಆಫ್ ಯು ಎ ಇ- ಕಿಡ್ಸ್ ಕೆಟಗರಿ- 2017" ಸ್ಪರ್ಧೆಯ ಅಂತಿಮ ಸುತ್ತು ದುಬೈ ಮಹಾನಗರದ 1600 ಆಸನದ ಸುಪ್ರಸಿದ್ಧ 'ಶೇಖ್ ರಶೀದ್' ಆಡಿಟೋರಿಯಂನಲ್ಲಿ ಶುಕ್ರವಾರ ,ದಿನಾಂಕ 01 ಡಿಸೆಂಬರ್ 2017ರಂದು ಜರುಗಿತು.
ಸುಮಾರು 200 ಅಧಿಕ ಸ್ಪರ್ಧಾಳುಗಳು ಪಾಲ್ಗೊಂಡ ಈ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ದಾಳುಗಳಿಗೆಆಡಿಟೋರಿಯಂನ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಭಿಕರ ಮುಂದೆ ತಲಾ ಮೂರುವರೆ ನಿಮಿಷ ಹಾಡುವ ಅವಕಾಶ ಲಭಿಸಿತು .
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ 20 ಸ್ಪರ್ಧಾಳುಗಳಲ್ಲಿ ಹಿಂದಿ ಭಾಷೆಯನ್ನು ಅರಿಯದ ಹಿಂದಿ ಚಲನಚಿತ್ರ ಗಾಯನಪ್ರೇಮಿ ತಜಕಿಸ್ಥಾನ್ ದೇಶದ ಕನ್ಯೆ ಕೂಡ ಒಬ್ಬಳು.
ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾದ ಏಕೈಕ ಕನ್ನಡ ಕುವರನೊಬ್ಬ ಹತ್ತು ವರ್ಷದ ಪೋರ. ಕಾರ್ಯಕ್ರಮದ ಕ್ರಮಾಂಕದಲ್ಲಿ ಹನ್ನೊಂದನೆ...
ಉಪಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಗೆಲುವು: ದ.ಕ. ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ
ಉಪಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಗೆಲುವು: ದ.ಕ. ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ
ಮಂಗಳೂರು : ಬಳ್ಳಾರಿ, ಮಂಡ್ಯ ಲೋಕಸಭೆ ಹಾಗೂ ಜಮಖಂಡಿ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ –ಜೆಡಿಎಸ್ ಮೈತ್ರಿಕೂಟಕ್ಕೆ ಗೆಲುವು ಲಭಿಸಿದ...
ಪಿಲಿಕುಳ ಮೃಗಾಲಯಕ್ಕೆ ಆಧುನಿಕ ಬ್ಯಾಟರಿ ಚಾಲಿತ ವಾಹನಗಳು
ಪಿಲಿಕುಳ ಮೃಗಾಲಯಕ್ಕೆ ಆಧುನಿಕ ಬ್ಯಾಟರಿ ಚಾಲಿತ ವಾಹನಗಳು
ಮಂಗಳೂರು : ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಲು ಸುಮಾರು ಎರಡು ಕಿ.ಮೀ. ದೂರ ಕ್ರಮಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಆಸಕ್ತ ವೀಕ್ಷಕರಿಗೆ ಆರಾಮವಾಗಿ ಕುಳಿತುಕೊಂಡು ಪ್ರಯಾಣಿಸಲು...
ನ.28: ಕೃಷ್ಣ ಮಠದ ಗರ್ಭಗುಡಿ ಗೋಪುರಕ್ಕೆ ಚಿನ್ನದ ತಗಡು ಹೊದಿಸುವ ಕಾರ್ಯಕ್ಕೆ ಚಾಲನೆ
ನ.28: ಕೃಷ್ಣ ಮಠದ ಗರ್ಭಗುಡಿ ಗೋಪುರಕ್ಕೆ ಚಿನ್ನದ ತಗಡು ಹೊದಿಸುವ ಕಾರ್ಯಕ್ಕೆ ಚಾಲನೆ
ಉಡುಪಿ: ಶ್ರೀಕೃಷ್ಣಮಠದ ಗರ್ಭಗುಡಿಯ ಗೋಪುರಕ್ಕೆ ಚಿನ್ನದ ತಗಡನ್ನು ಹೊದಿಸುವ ಕಾರ್ಯಕ್ಕೆ ನವಂಬರ್ 28ರಂದು ಬೆಳಿಗ್ಗೆ 7-30ರ ಶುಭ ಮುಹೂರ್ತದಲ್ಲಿ ಚಾಲನೆ...
ಅಡ್ಯಾರು ಬಳಿ ಅಕ್ರಮ ಮರಳು ದಾಸ್ತಾನು, 18 ಲಕ್ಷ ರೂ ಸೊತ್ತು ವಶ
ಅಡ್ಯಾರು ಬಳಿ ಅಕ್ರಮ ಮರಳು ದಾಸ್ತಾನು, 18 ಲಕ್ಷ ರೂ ಸೊತ್ತು ವಶ
ಮಂಗಳೂರು: ಅಡ್ಯಾರ್ ಪರಿಸರಂದಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಮಾಡಿದ ಸ್ಥಳಕ್ಕೆ ಪೋಲಿಸರು ಧಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳೂರು...
ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಗಳ ವಶ
ಅಕ್ರಮ ಮರಳು ಸಾಗಾಟದ ಟಿಪ್ಪರ್ ಲಾರಿಗಳ ವಶ
ಮಂಗಳೂರು : ತಣ್ಣಿರುಬಾವಿ ಮುಖ್ಯ ರಸ್ತೆಯ ಫಲ್ಗುಣಿ ನದಿ ತೀರದಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ಪೋಲಿಸರು ವಶಪಡಿಸಿಕೊಂಡಿದ್ದು ಮರಳು ಧಕ್ಕೆಯ ವ್ಯವಹಾರವನ್ನು...
ಲಯನ್ಸ್ ಪ್ರಾಂತೀಯ ಸಮ್ಮೇಳನದಲ್ಲಿ ಫ್ಯಾಶನ್ ಶೋ ಪ್ರದರ್ಶನ ನೀಡಿದ ಮಂಗಳಮುಖಿಯರು
ಲಯನ್ಸ್ ಪ್ರಾಂತೀಯ ಸಮ್ಮೇಳನದಲ್ಲಿ ಫ್ಯಾಶನ್ ಶೋ ಪ್ರದರ್ಶನ ನೀಡಿದ ಮಂಗಳಮುಖಿಯರು
ಉಡುಪಿ: ಲಯನ್ಸ್ ಜಿಲ್ಲೆ317ಸಿ ಇದರ ಜಿಲ್ಲಾ ಸಮಾವೇಶ ಶಾಸ್ತ್ರೋಕ್ತ ಸ್ಪರ್ಷ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲಿನಲ್ಲಿ ಶನಿವಾರ ಜರುಗಿತು.
...
ಎಂ.ಬಿ.ಎ ವಿಭಾಗದಲ್ಲಿ ಆಳ್ವಾಸ್ ನ ರಿನು ಥೋಮಸ್‍ಗೆ 2ನೇ ರ್ಯಾಂಕ್
ಎಂ.ಬಿ.ಎ ವಿಭಾಗದಲ್ಲಿ ಆಳ್ವಾಸ್ ನ ರಿನು ಥೋಮಸ್‍ಗೆ 2ನೇ ರ್ಯಾಂಕ್
ಮೂಡುಬಿದಿರೆ: ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕಾಲೇಜಿನ ರಿನು ಥೋಮಸ್, ಎಂಬಿಎ ವಿಭಾಗದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್...
ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5 ವರ್ಷದ 17ನೇ ಶ್ರಮದಾನ
ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5 ವರ್ಷದ 17ನೇ ಶ್ರಮದಾನ
ಮಂಗಳೂರು: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 17ನೇ ಆದಿತ್ಯವಾರದ ಶ್ರಮದಾನವನ್ನು ದಿನಾಂಕ...





















