ಮಂಗಳೂರಿಗೆ ಮೋದಿ ಆಗಮನ; ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ಪ್ರಧಾನಿ
ಮಂಗಳೂರಿಗೆ ಮೋದಿ ಆಗಮನ; ಕಾರ್ಯಕರ್ತರೊಂದಿಗೆ ಗೆಲುವಿನ ಸಂಭ್ರಮ ಆಚರಿಸಿದ ಪ್ರಧಾನಿ
ಮಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದ ಬಳಿಕ ಹಿಗ್ಗಿರುವ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡುವ ಸಲುವಾಗಿ ಸೋಮವಾರ...
ರಿಕ್ಷಾ ಚಾಲಕರಿಗೆ ನಿರಂತರ ಅನ್ಯಾಯತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ರಿಕ್ಷಾ ಚಾಲಕರಿಗೆ ನಿರಂತರ ಅನ್ಯಾಯತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿ ಬಿಟ್ಟು ಉಳಿದ ಎಲ್ಲಾ ಪ್ರದೇಶವನ್ನು ಗ್ರಾಮಾಂತರ ಪ್ರದೇಶವೆಂದು ಪರಿಗಣಿಸಲು ಈ ಮೂಲಕ ಕೇಳಿಕೊಳ್ಳುತ್ತೇವೆ. ಆದುದರಿಂದ ಈ ತೊಂದರೆಯನ್ನು ನಿವಾರಿಸಲು...
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಮಂಗಳೂರು: ನಗರದ ಇಕೊನಾಮಿಕ್ & ನಾರ್ಕೊಟಿಕ್ಸ್ ಕ್ರೈಂ ಪೋಲಿಸ್ ಠಾಣಾ ನಿರೀಕ್ಷಕರು ಮತ್ತು ಸಿಬಂಧಿಗಳು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಬೆಳುವಾಯಿ ನಿವಾಸಿ ಶರತ್ ಆರ್...
ಗುಜರಾತ್ ಫಲಿತಾಂಶ ದೇಶದ ಜನತೆ ಬದಲಾವಣೆ ಬಯಸುವ ಸೂಚನೆ – ಉಡುಪಿ ಜಿಲ್ಲಾ ಕಾಂಗ್ರೆಸ್
ಗುಜರಾತ್ ಫಲಿತಾಂಶ ದೇಶದ ಜನತೆ ಬದಲಾವಣೆ ಬಯಸುವ ಸೂಚನೆ - ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ಕಳೆದ 2012ರ ಗುಜರಾತ್ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದಾಗ ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ತನ್ನ ವರ್ಚಸ್ಸನ್ನು ವೃದ್ಧಿಸಿಕೊಂಡಿರುವುದು...
ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಕರ್ನಾಟಕದಲ್ಲೂ ಬಿಜೆಪಿ ಅಧಿಕಾರ ಪಡೆಯಲಿದೆ :ಸಂಸದ ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಅರ್ಹ ಜಯ ದೊರೆತಿದೆ. ಮುಂದಿನ ವರ್ಷ...
ಕರಾವಳಿ ಯುವ ಉತ್ಸವ ಯುವಜನರಿಗೆ ಉತ್ತಮ ಅವಕಾಶ
ಕರಾವಳಿ ಯುವ ಉತ್ಸವ ಯುವಜನರಿಗೆ ಉತ್ತಮ ಅವಕಾಶ
ಮಂಗಳೂರು : ಮಂಗಳೂರು ಯುವಜನತೆ ಇಂದು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ಮನಸ್ಸನ್ನು ಬೆಳೆಸಿಕೊಳ್ಳುವುದು ಸಾಧ್ಯ. ಕರಾವಳಿ ಯುವ ಉತ್ಸವವು ಇದಕ್ಕೆ ಅತ್ಯಂತ...
ಆರೋಗ್ಯ ಶಿಬಿರದಿಂದ ಸ್ವಾಥ್ಯ ಸಮಾಜ ನಿರ್ಮಾಣ : ಶಾಸಕ ಜೆ.ಆರ್.ಲೋಬೊ
ಆರೋಗ್ಯ ಶಿಬಿರದಿಂದ ಸ್ವಾಥ್ಯ ಸಮಾಜ ನಿರ್ಮಾಣ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಆರ್ಥಿಕವಾಗಿ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಶಿಬಿರ ನಡೆಸುವುದರಿಂದ ಒಂದು ಸ್ವಾಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕ ಜೆ.ರ್.ಲೋಬೊ ಅವರು...
ಗುಜರಾತ್ ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆ; ಯು.ಟಿ.ಖಾದರ್
ಗುಜರಾತ್ ಚುನಾವಣಾ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆ; ಯು.ಟಿ.ಖಾದರ್
ಮಂಗಳೂರು: ಗುಜರಾತ್ ಚುನಾವಣೆ ಫಲಿತಾಂಶದಿಂದ ದೇಶದಲ್ಲಿ ರಾಜಕೀಯ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ...
ಮಂಗಳೂರಿನ ಗುರುನಗರದಲ್ಲಿ ಹಿಂದೂ ಧರ್ಮಜಾಗೃತಿ ಸಭೆ ಸಂಪನ್ನ
ಮಂಗಳೂರಿನ ಗುರುನಗರದಲ್ಲಿ ಹಿಂದೂಧರ್ಮಜಾಗೃತಿ ಸಭೆ ಸಂಪನ್ನ
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಮಂಗಳೂರಿನ ಬಿಲ್ಲವರ ಸಮುದಾಯ ಭವನ, ಗುರುನಗರದಲ್ಲಿ ಹಿಂದೂಧರ್ಮಜಾಗೃತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಉದ್ಘಾಟನೆಯನ್ನು...
ಡಿ.18 ರಂದು ಮಂಗಳೂರಿಗೆ ಪ್ರಧಾನಿ ಮೋದಿ; ಎಸ್ ಪಿ ಜಿ ಅಧಿಕಾರಿಗಳಿಂದ ಭದ್ರತಾ ಪರಿಶೀಲನೆ
ಡಿ.18 ರಂದು ಮಂಗಳೂರಿಗೆ ಪ್ರಧಾನಿ ಮೋದಿ; ಎಸ್ ಪಿ ಜಿ ಅಧಿಕಾರಿಗಳಿಂದ ಭದ್ರತಾ ಪರಿಶೀಲನೆ
ಮಂಗಳೂರು: ಲಕ್ಷ ದ್ವೀಪ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿ.18ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...