ಉಡುಪಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪಾದಯಾತ್ರೆಯ ಮೂಲಕ ಭರ್ಜರಿ ಮತಯಾಚನೆ

ಉಡುಪಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪಾದಯಾತ್ರೆಯ ಮೂಲಕ ಭರ್ಜರಿ ಮತಯಾಚನೆ ಉಡುಪಿ: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಬಾಕಿ ಇದ್ದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್...

ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಭೂಮಿ ಹಕ್ಕು – ರಾಜ್ಯದಲ್ಲೇ ಪ್ರಥಮ

ಉಡುಪಿ : ಲಿಂಗತ್ವ ಅಲ್ಪಸಂಖ್ಯಾತರಿಗೆ ಭೂಮಿಯ ಹಕ್ಕು ನೀಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲೇ ಇನ್ನೊಂದು ಪ್ರಥಮವನ್ನು ಸಾಧಿಸಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರಿಂದು...

ಬೆಂಗಳೂರು: ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾ. ವಿ ಎಸ್ ಮಳೀಮಠ್ ನಿಧನ

ಬೆಂಗಳೂರು: ರಾಜ್ಯ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ ಎಸ್ ಮಳೀಮಠ್(86) ಬುಧವಾರ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾ.ವಿಎಸ್.ಮಳೀಮಠ್ ಇಂದು ಬೆಳಿಗ್ಗೆ ನಿಧನರಾಗಿದ್ದು, ನಾಳೆ ಬೆಳಗ್ಗೆ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನೆರವೇರವೇರಲಿದೆ ಎಂದು...

ಕುಂದಾಫುರ: ಶಾಲಾ ಅಭಿವೃದ್ಧಿ ಹಣ ದುರುಪಯೋಗ ; ಶಿಕ್ಷಕಿ ವಿರುದ್ದ ಪ್ರಕರಣ ದಾಖಲು

ಕುಂದಾಫುರ: ಶಾಲಾ ಅಭಿವೃದ್ದಿಯ ಹಣವನ್ನು ದುರುಪಯೋಗಪಡಿಸಿಕೊಂಡ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕಿಯೋರ್ವರ ವಿರುದ್ದ ಶುಕ್ರವಾರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ಘಟನೆ ನಡೆದಿದೆ. ಕುಂಭಾಶಿ ನಿವಾಸಿ ಖುರ್ಷಿದಾ ಬೇಗಂ, 10-04-2006 ರಿಂದ 20-03-2014 ರವರೆಗೆ ಕುಂದಾಪುರ ತಾಲೂಕು ಹಂಗಳೂರು ಗ್ರಾಮದ ಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸರಕಾರದ ನೀತಿ ನಿಯಮ ಪಾಲಿಸದೇ ಶಾಲೆಯ ಅಭಿವೃದ್ದಿಗೆ ವಿನಿಯೋಗಿಸಬೇಕಾಗಿದ್ದ ಸರಕಾರಿ ಹಣ ಹಾಗೂ ದಾನಿಗಳಿಂದ ಸಂಗ್ರಹಿಸಿದ ಹಣದ ಒಟ್ಟು ರೂಪಾಯಿ...

ಮ0ಗಳೂರು : ಮಾಲಿನ್ಯ ನಿಯಂತ್ರಣಕ್ಕೆ ಆಧುನಿಕ ಉಪಕರಣಗಳ ಬಳಕೆ- ಶಾಸಕ ಬಾವಾ ಸೂಚನೆ

ಮ0ಗಳೂರು : ಸುರತ್ಕಲ್, ಬೈಕಂಪಾಡಿ, ನವಮಂಗಳೂರು ವ್ಯಾಪ್ತಿ ಸೇರಿದಂತೆ ಕೈಗಾರಿಕೆಗಳಿಂದ ಮಾಲಿನ್ಯ ಸಂಭವಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ 2 ತಿಂಗಳೊಳಗೆ ವರದಿ ನೀಡುವಂತೆ ಮಂಗಳೂರು...

ಕೋಲಾರ ಉಸ್ತುವಾರಿ ಸಚಿವರಾಗಿ ರಾಮಲಿಂಗಾ ರೆಡ್ಡಿ; ಯು.ಟಿ.ಖಾದರ್ ಹರ್ಷ

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ಆಯ್ಕೆಯಾದುದಕ್ಕೆ ನಿರ್ಗಮನ ಉಸ್ತುವಾರಿ ಸಚಿವ ಮತ್ತು ಪ್ರಸಕ್ತ ಆರೋಗ್ಯ ಸಚಿವರಾಗಿರುವ ಯು.ಟಿ.ಖಾದರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿಶ್ವ ಆರೋಗ್ಯ ಸಮಾವೇಶಕ್ಕಾಗಿ...

ಮಂಗಳೂರು: ವಿವಿಧ ಕಳವು ಪ್ರಕರಣ ; ಮೂವರು ಆರೋಪಿಗಳ ಬಂಧನ; ರೂ. 4.55 ಲಕ್ಷ ಮೌಲ್ಯದ ಸೊತ್ತು ವಶ

ಮಂಗಳೂರು: ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾದ ಮೂರು ಮಂದಿ ಕಳ್ಳರನ್ನು ಪಾಂಡೇಶ್ವರ ಠಾಣಾ ಪೋಲಿಸರು ಸಪ್ಟೆಂಬರ್ 15 ರಂದು ಮಂಗಳೂರು  ಸೆಂಟ್ರಲ್ ರೈಲ್ವೇ ಸ್ಟೇಶನ್ ಬಳಿ ಬಂಧಿಸಿ ಸುಮಾರು ರೂ. 4.55 ಲಕ್ಷ...

ಬಸ್ಸು – ಆಟೋ ರಿಕ್ಷಾ ಡಿಕ್ಕಿ – ಆಟೋ ಚಾಲಕನಿಗೆ ಗಂಭೀರ ಗಾಯ

ಬಸ್ಸು – ಆಟೋ ರಿಕ್ಷಾ ಡಿಕ್ಕಿ – ಆಟೋ ಚಾಲಕನಿಗೆ ಗಂಭೀರ ಗಾಯ ಮಂಗಳೂರು: ನಗರದ ಹಂಪನಕಟ್ಟೆ ಮೇಘ ರೆಸಿಡೆನ್ಸಿ ಬಳಿ ಬಸ್ ಮತ್ತು  ಆಟೋ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಗಂಭೀರ ಗಾಯಗೊಂಡ ಘಟನೆ...

ಉಡುಪಿ: ಹಸಿವೆ ಮುಕ್ತ ಭಾರತ ನಿರ್ಮಾಣ ಕಾಂಗ್ರೆಸ್ ಗುರಿ : ಓಸ್ಕರ್ ಫೆರ್ನಾಂಡಿಸ್

ಉಡುಪಿ: ಈ ಹಿಂದೆ ಭಾರತೀಯ ಜನತಾ ಪಕ್ಷವು ಇಂದಿರಾ ಮುಕ್ತ ಭಾರತ ಎನ್ನುವ ಘೋಷಣೆಯೊಂದಿಗೆ ಇಂದಿರಾ ಹಠಾವೋ ಹಮ್ಮಿಕೊಂಡಿದ್ದವು, ಆಗ ಇಂದಿರಾ ಗಾಂಧಿಯವರು ದೇಶದ ಜನತೆಯ ಬಡತನ ನಿರ್ಮೂಲನದ ಉದ್ದೇಶ ಹೊತ್ತು “ಗರೀಬಿ...

ಬಾರ್ಕೂರು ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರಿಗೆ ಬಿದ್ದು ಸಾವು

ಬಾರ್ಕೂರು ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರಿಗೆ ಬಿದ್ದು ಸಾವು ಉಡುಪಿ: ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಬಾರ್ಕೂರಿನ ಹಾಲೆಕೊಡಿ ನದಿಯಲ್ಲಿ ಶುಕ್ರವಾರ ಸಂಭವಿಸಿದೆ. ...

Members Login

Obituary

Congratulations