ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ
ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕ ಖಮರುಲ್ ಇಸ್ಲಾಂ(69) ಹೃದಯಾಘಾತದಿಂದ ಸೋಮವಾರ ನಿಧನರಾದರು.
ಖಮರುಲ್ ಇಸ್ಲಾಂ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು....
ಮಂಗಳೂರು: ಶಾಸಕ ಜೆ ಆರ್ ಲೋಬೊ ನೇತೃತ್ವದಲ್ಲಿ ಜನ ಸಂಪರ್ಕ ಸಭೆ – ಜನರ ಅಹವಾಲುಗಳಿಗೆ ಶೀಘ್ರ ಸ್ಪಂದನ
ಮಂಗಳೂರು: ಶಾಸಕ ಜೆ. ಆರ್. ಲೋಬೊರವರ ಅಧ್ಯಕ್ಷತೆಯಲ್ಲಿ ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಮರೋಳಿಯ ಶ್ರೀ ಸೂರ್ಯನಾರಯಣ ದೇವಸ್ಥಾನದ ಸಭಾಂಗಣದಲ್ಲಿ ‘ಜನ ಸಂಪರ್ಕ ಸಭೆ’ ನಡೆಯಿತು.
ಪಾಲಿಕೆಯ ಮಹಪೌರರು, ಉಪ ಮಹಪೌರರು, ಕಾರ್ಪೋರೇಟರ್,...
ಖಾಸಗಿ ವಾಹನಗಳ ಅಕ್ರಮ ಸಂಚಾರ ನಿಯಂತ್ರಿಸಿ- ಕೆ.ಎಸ್.ಆರ್.ಟಿ.ಸಿ.ಅಧ್ಯಕ್ಷ ಗೋಪಾಲ ಪೂಜಾರಿ
ಖಾಸಗಿ ವಾಹನಗಳ ಅಕ್ರಮ ಸಂಚಾರ ನಿಯಂತ್ರಿಸಿ- ಕೆ.ಎಸ್.ಆರ್.ಟಿ.ಸಿ.ಅಧ್ಯಕ್ಷ ಗೋಪಾಲ ಪೂಜಾರಿ
ಹಾಸನ: ಖಾಸಗಿ ಸಾರಿಗೆ ವಾಹನಗಳ ಅನಧಿಕೃತ ಸಂಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಮೂಲಕ ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಉಂಟಾಗುತ್ತಿರುವ...
ಮಂಗಳೂರು:ಬಜ್ಪೆಯಲ್ಲಿ ವಿಷವಾಗ್ತಿದೆ ಜೀವ ಜಲ, ಕಾಣಿಸಿ ಕೊಳ್ತಿದೆ ಚರ್ಮ ರೋಗ
ಮಂಗಳೂರು: ಮಂಗಳೂರು ತಾಲೂಕಿನ ಬಜ್ಪೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜ್ಪೆ, ಕರಂಬಾರ್, ಪೆರ್ಮುದೆ, ಪೋಕೊಡಿ ಇನ್ನಿತರ ಊರುಗಳ ಜೀವ ಜಲಗಳು ವಿಷಮಯವಾಗುತ್ತಿದ್ದು ಜನರರಲ್ಲಿ ಚರ್ಮ ಮತ್ತಿತರ ರೋಗಗಳು ಕಾಣಿಸಿಕೊಳ್ಳುತ್ತಿವೆ.
ಇದಕ್ಕೇ ಕಾರಣವಾದರೂ ಏನು...?
ಬಜ್ಪೆ ಸಮೀಪ ...
ಮಂಗಳೂರು: ಕಳ್ಳ ಭಟ್ಟಿ ಸಾರಾಯಿ ಅಡ್ಡೆಗೆ ಅಬಕಾರಿ ಪೊಲೀಸರ ದಾಳಿ; 900 ಲೀಟರ್ ಹುಳಿ ರಸ ವಶ
ಮಂಗಳೂರು: ಕಳ್ಳ ಭಟ್ಟಿ ಸಾರಾಯಿ ಅಡ್ಡೆಗೆ ಅಬಕಾರಿ ಪೊಲೀಸರ ದಾಳಿ; 900 ಲೀಟರ್ ಹುಳಿ ರಸ ವಶ
ಮಂಗಳೂರು: ನದಿ ತೀರದಲ್ಲಿ ಕಳ್ಳ ಭಟ್ಟಿ ಸಾರಾಯಿ ತಯಾರಿಸುತ್ತಿದ್ದುದನ್ನು ಪತ್ತೆ ಹಚ್ಚಿರುವ ಮಂಗಳೂರು ದಕ್ಷಿಣ...
ಆಟೋ ಪ್ರಯಾಣ ದರ ಪರಿಷ್ಕರಣೆ, ಕನಿಷ್ಠ ದರ ರೂ.30- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ಆಟೋ ಪ್ರಯಾಣ ದರ ಪರಿಷ್ಕರಣೆ, ಕನಿಷ್ಠ ದರ ರೂ.30- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ಮಂಗಳೂರು: ಏಪ್ರಿಲ್ 1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತಂತೆ ಈಗಿನ ಕನಿಷ್ಠ ದರ...
ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ
ಮಂಗಳೂರು: ಮಂಗಳೂರು ನಗರದ ರಾವ್ & ರಾವ್ ವ್ರತ್ತದ ಬಳಿ ಇರುವ ಪೆಟ್ರೋಲ್ ಪಂಪ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು...
ಮೊಬೈಲ್ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಮೈಸೂರಿನ ವಿದ್ಯಾರ್ಥಿನಿ
ಮೊಬೈಲ್ ಕಳೆದುಕೊಂಡಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಮೈಸೂರಿನ ವಿದ್ಯಾರ್ಥಿನಿ
ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮನಸ್ಸು ಎಷ್ಟು ಸೂಕ್ಷ್ಮವಾಗುತ್ತಿದೆ. ಒಂದು ಸಣ್ಣ ಘಟನೆಯನ್ನು ಎದುರಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಶಾಲೆಯಲ್ಲಿ ಮೊಬೈಲ್ ಕಳೆದುಕೊಂಡ ವಿದ್ಯಾರ್ಥಿ...
ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್
ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್
ಉಡುಪಿ: ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ...
ನೇಜಾರು ಹತ್ಯಾಕಾಂಡ: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಅಭಿನಂದನಾರ್ಹ- ವೆರೋನಿಕಾ ಕರ್ನೆಲಿಯೋ
ನೇಜಾರು ಹತ್ಯಾಕಾಂಡ: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ಅಭಿನಂದನಾರ್ಹ- ವೆರೋನಿಕಾ ಕರ್ನೆಲಿಯೋ
ಉಡುಪಿ: ಜಿಲ್ಲೆಯ ಇತಿಹಾಸದಲ್ಲೇ ನೇಜಾರು ತೃಪ್ತಿ ಲೇಔಟ್ ನಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ...