ದ್ವೇಶದ ಹೆಸರಿನಲ್ಲಿ ದೇಶದಲ್ಲಿ ಕೊಲ್ಲುವ ಪ್ರತಿಕ್ರಿಯೆ ವ್ಯಾಪಕಗೊಳ್ಳುತ್ತಿದೆ; ಎಸ್.ಐ.ಓ ರಾಷ್ಟ್ರೀಯ ಅಧ್ಯಕ್ಷ ನಹಸ್ ಮಾಳ
ದ್ವೇಶದ ಹೆಸರಿನಲ್ಲಿ ದೇಶದಲ್ಲಿ ಕೊಲ್ಲುವ ಪ್ರತಿಕ್ರಿಯೆ ವ್ಯಾಪಕಗೊಳ್ಳುತ್ತಿದೆ; ಎಸ್.ಐ.ಓ ರಾಷ್ಟ್ರೀಯ ಅಧ್ಯಕ್ಷ ನಹಸ್ ಮಾಳ
ಉಡುಪಿ: ಎಲ್ಲಿಯವರೆಗೆ ಪ್ರತಿಯೊಬ್ಬರಿಗೂ ಸಾಮಾಜಿಕ ಸಮಾನತೆ ದೊರಕುವುದಿಲ್ಲವೋ ಅಲ್ಲಿಯವರೆಗೆ ಸಮಾನತೆ ಕಾಪಾಡಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಎಸ್.ಐ.ಓ ರಾಷ್ಟ್ರೀಯ ಅಧ್ಯಕ್ಷ...
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್ ಡಿ ಕೆ ಮತ್ತು ರೇವಣ್ಣ ಅವರ ಹುಟ್ಟುಹಬ್ಬ ಆಚರಣೆ
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್ ಡಿ ಕೆ ಮತ್ತು ರೇವಣ್ಣ ಅವರ ಹುಟ್ಟುಹಬ್ಬ ಆಚರಣೆ
ಮಂಗಳೂರು : ದ.ಕ ಜಿಲ್ಲಾ ಯುವ ಜನತಾದಳ ಜಿಲ್ಲಾಧ್ಯಕ್ಷರಾದ ಆಕ್ಷಿತ್ ಸುವರ್ಣ ನೇತೃತ್ವದಲ್ಲಿ ಶನಿವಾರ ಮಂಗಳೂರು...
ಅಂತರಾಜ್ಯ ಕಳ್ಳನ ಬಂಧನ
ಅಂತರಾಜ್ಯ ಕಳ್ಳನ ಬಂಧನ
ಮಂಗಳೂರು: ಡಿಸೆಂಬರ್ 16 ರಂದು ಬೆಳಿಗ್ಗೆ ಕೋಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ಮುಡಿಪು ಸಮೀಪ ವಾಹನ ತಪಾಸಣೆ ಮಾಡುತ್ತಿದ್ದಾಗ ಅನುಮಾಸ್ಪದವಾಗಿ ಕಂಡು ಬಂದ ಮೋಟಾರ್ ಸೈಕಲನ್ನು ನಿಲ್ಲಿಸಿ ಅದರ ಸವಾರನ್ನು...
ಡಿಸೆಂಬರ್ 18 ರಂದು ತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ಡಿಸೆಂಬರ್ 18 ರಂದು ತು.ರ.ವೇಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ಮಂಗಳೂರು :ಗ್ರಾಮಾಂತರ ರಿಕ್ಷಾ ಚಾಲಕರಿಗೆ ಮಂಗಳೂರು ನಗರ ಪ್ರವೇಶ ನಿಷೇಧಿಸಿರುವ ಜಿಲ್ಲಾಡಳಿತದ ಧೋರಣೆಯನ್ನು ವಿರೋಧಿಸಿ ಹಾಗೂ ರಿಕ್ಷಾ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ...
ಪುಟಾಣಿ ರೈಲು ಬೋಗಿ ಒಂದೆರಡು ದಿನಗಳಲ್ಲಿ ಮಂಗಳೂರಿಗೆ : ಶಾಸಕ ಜೆ.ಆರ್.ಲೋಬೊ
ಪುಟಾಣಿ ರೈಲು ಬೋಗಿ ಒಂದೆರಡು ದಿನಗಳಲ್ಲಿ ಮಂಗಳೂರಿಗೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಪಾರ್ಕ್ ಪುಟಾಣಿ ರೈಲಿನ ಬೋಗಿ ಇನ್ನೊಂದೆರಡು ದಿನಗಳಲ್ಲಿ ಮೈಸೂರಿನಿಂದ ಮಂಗಳೂರಿಗೆ ಬರಲಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು.
ಅವರು...
‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ
‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ
ಕಲ್ಲಚ್ಚು ಪ್ರಕಾಶನವು ಕೊಡಮಾಡುವ 8ನೇ ಸಾಲಿನ ವಾರ್ಷಿಕ ‘ಕಲ್ಲಚ್ಚು ಪ್ರಶಸ್ತಿ – 2017’ ಪ್ರದಾನ ಸಮಾರಂಭವು ಇಂದು ನಗರದ ದಿ ಕ್ಯಾಂಪಸ್ ಕೆರಿಯರ್ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು....
ಅನಾಥಾಲಯ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ: ತಪ್ಪಿದ್ದಲ್ಲಿ ಜೈಲು, ದಂಡ
ಅನಾಥಾಲಯ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ: ತಪ್ಪಿದ್ದಲ್ಲಿ ಜೈಲು, ದಂಡ
ಮಂಗಳೂರು :ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ...
ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವದ ಭಿತ್ತಿಪತ್ರ ಬಿಡುಗಡೆ
ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವದ ಭಿತ್ತಿಪತ್ರ ಬಿಡುಗಡೆ
ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ ಕಂಕನಾಡಿಯ ಬ್ರಹ್ಮಕಲಶೋತ್ಸವವು ಇದೇ ತಿಂಗಳ 25 ರಿಂದ 28 ರವರೆಗೆ ಹಾಗೂ ವರ್ಷಾವಧಿ ಉತ್ಸವವು ಜನವರಿ 1 ರಿಂದ...
ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ
ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನರಿಗೆ ಕುಂದಾಪುರ ತಾಲೂಕು ಸಾಹಿತ್ಯ ಸಮ್ಮೇಳನ ಗೌರವ
ಕುಂದಾಪುರ : ವಿಜಯವಾಣಿ ಹಿರಿಯ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಸಹಿತ ಒಂಬತ್ತು ಜನ ಸಾಧಕರು ಹಾಗೂ...
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು: 24ನೇ ಪದವಿ ಪ್ರದಾನ ಸಮಾರಂಭ
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪದವಿ ಪ್ರದಾನ ಸಮಾರಂಭ
ಉಜಿರೆ: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಇಂದು ದೇಶ ವಿದೇಶಗಳಲ್ಲಿ ಮಾನ್ಯತೆ ಇದೆ. ಉತ್ತಮ ಸೇವೆ-ಸಾಧನೆಗೆ ಸಾಕಷ್ಟು ಅವಕಾಶಗಳಿವೆ....