ಬಿಜೆಪಿ ಮುಖಂಡನ ಹೇಯ ಕೃತ್ಯಕ್ಕೆ ಬಿಜೆಪಿ ಪಕ್ಷದ ನಿಲುವೇನು? – ಕೆ. ವಿಕಾಸ್ ಹೆಗ್ಡೆ

ಬಿಜೆಪಿ ಮುಖಂಡನ ಹೇಯ ಕೃತ್ಯಕ್ಕೆ ಬಿಜೆಪಿ ಪಕ್ಷದ ನಿಲುವೇನು? - ಕೆ. ವಿಕಾಸ್ ಹೆಗ್ಡೆ ಕುಂದಾಪುರ ವಿಧಾನ ಸಭಾ ಕ್ಷೇತ್ರದ ಅಮವಾಸೆಬೈಲ್ ನಲ್ಲಿ ಬಿಜೆಪಿ ಮುಖಂಡ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ನವೀನ್...

ಉಡುಪಿ: ಬಿಜೆಪಿಯನ್ನು ‘ಭಾರತೀಯ ಜೂಟ್ ಪಾರ್ಟಿ’ ಕರೆಯುವುದು ಸೂಕ್ತ ; ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ

ಉಡುಪಿ: ಭಾರತೀಯ ಜನತಾ ಪಕ್ಷವನ್ನು ಇನ್ನು ಮುಂದೆ ಭಾರತೀಯ ಜೂಟ್ ಪಾರ್ಟಿ ಎಂದು ಕರೆಯುವುದು ಸೂಕ್ತ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ದೇಶದ...

ಬಳ್ಳಾರಿ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ

ಬಳ್ಳಾರಿ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ ಬಳ್ಳಾರಿ: ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ನಗರದಲ್ಲಿ ಬುಧವಾರ ನಿರ್ಗಮಿತ ಎಸ್ಪಿ ಅರುಣ್ ರಂಗರಾಜನ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಗರ್ಭಿಣಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ

ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಗರ್ಭಿಣಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಉಡುಪಿ: ಕೊರೋನಾ ಪಾಸಿಟಿವ್ ಗರ್ಭಿಣಿ ಮಹಿಳೆಯೋರ್ವರಿಗೆ ಉಡುಪಿಯ ಟಿ ಎಮ್ ಎ ಪೈ ಆಸ್ಪತ್ರೆಯಲ್ಲಿ ಸಿಜೇರಿಯನ್ ಹೆರಿಗೆ ಮಾಡಿದ್ದು ಪ್ರಸ್ತುತ ಬಾಣಂತಿ...

ಮಂಗಳೂರು: ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ | ಆರ್ಥಿಕ ಸಂಕಷ್ಟವೇ ಕಾರಣ?

ಮಂಗಳೂರು: ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಆತ್ಮಹತ್ಯೆ | ಆರ್ಥಿಕ ಸಂಕಷ್ಟವೇ ಕಾರಣ? ಮಂಗಳೂರು: ನಗರದಲ್ಲಿ ಆಘಾತಕಾರಿ ಸುದ್ದಿ – ಯುವ ಉದ್ಯಮಿ ಹಾಗೂ ಕೊಡಕ್ಕೆನೆ ಹೊಟೇಲ್ ಮಾಲೀಕ ನಿತಿನ್ ಪೂಜಾರಿ ಅವರು...

ದಕ ಜಿಲ್ಲೆಯಲ್ಲಿ ಒಂದೇ ದಿನ 84 ಮಂದಿಗೆ ಕೊರೋನ ಪಾಸಿಟಿವ್

ದಕ ಜಿಲ್ಲೆಯಲ್ಲಿ ಒಂದೇ ದಿನ 84 ಮಂದಿಗೆ ಕೊರೋನ ಪಾಸಿಟಿವ್ ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗಣನೀಯವಾಗಿ ಕೊರೋನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಬುಧವಾರ ಬರೋಬ್ಬರಿ 84 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ...

ಬೆಳ್ತಂಗಡಿ : ವನಮಹೋತ್ಸವ ನಿತ್ಯೋತ್ಸವವಾಗಬೇಕು – ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ : ಕಾಲ ಕಾಲಕ್ಕೆ ಮಳೆ-ಬೆಳೆ ಚೆನ್ನಾಗಿ ಆಗಬೇಕಾದರೆ ವನ ಸಂಪತ್ತನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಬೇಕು. ವನಮಹೋತ್ಸವ ನಿತ್ಯೋತ್ಸವವಾಗಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು. ಧರ್ಮಸ್ಥಳ ಗ್ರಾಮದ ಕನ್ಯಾಡಿ ಶಾಲೆಯಲ್ಲಿ...

ಕಡಲ ಕೊರೆತ: ಶಾಶ್ವತ ಪರಿಹಾರಕ್ಕೆ ಒತ್ತು – ಕಪಿಲ್ ಮೋಹನ್ 

ಕಡಲ ಕೊರೆತ: ಶಾಶ್ವತ ಪರಿಹಾರಕ್ಕೆ ಒತ್ತು - ಕಪಿಲ್ ಮೋಹನ್  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ...

ಹೊಸ ವರ್ಷ, ವರ್ಷಾಂತ್ಯದ ರಜೆ ಹಿನ್ನೆಲೆ: ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು

ಹೊಸ ವರ್ಷ, ವರ್ಷಾಂತ್ಯದ ರಜೆ ಹಿನ್ನೆಲೆ: ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ...

ಬಿಜೆಪಿ ಟಿಕೆಟ್ ವಂಚನೆ ಆರೋಪ:  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್

ಬಿಜೆಪಿ ಟಿಕೆಟ್ ವಂಚನೆ ಆರೋಪ:  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್    ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ...

Members Login

Obituary

Congratulations