ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ...

ಶ್ರೀ ರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರ ಮೃತ್ತಿಕೆ : ಯಶ್ಪಾಲ್ ಸುವರ್ಣ

ಶ್ರೀ ರಾಮ ಮಿತ್ರ ಭಜನಾ ಮಂದಿರದ ಶಿಲಾನ್ಯಾಸಕ್ಕೆ ಅಯೋಧ್ಯೆ ಶ್ರೀ ರಾಮಮಂದಿರ ಮೃತ್ತಿಕೆ : ಯಶ್ಪಾಲ್ ಸುವರ್ಣ ಉಡುಪಿ: ನವೆಂಬರ್ 20 ರಂದು ಮಲ್ಪೆ ಕುದ್ರುಕೆರೆಯ ಶ್ರೀರಾಮ ಮಿತ್ರ ಭಜನಾ ಮಂದಿರದ ನೂತನ ಮಂದಿರದ...

ಎಸ್ ಎಫ್ ಎಕ್ಸ್ ಕ್ರಿಕೆಟರ್ಸ್ ಉದ್ಯಾವರ ವತಿಯಿಂದ ಇಂಡಿಪೆಂಡೆನ್ಸ್ ಕಪ್ – 2017

ಎಸ್ ಎಫ್ ಎಕ್ಸ್ ಕ್ರಿಕೆಟರ್ಸ್ ಉದ್ಯಾವರ  ವತಿಯಿಂದ ಇಂಡಿಪೆಂಡೆನ್ಸ್ ಕಪ್ – 2017 ಉಡುಪಿ: ಎಸ್ ಎಫ್ ಎಕ್ಸ್ ಕ್ರಿಕೆಟರ್ಸ್ ಉದ್ಯಾವರ ಇದರ ವತಿಯಿಂದ ತನ್ನ ಮೂರನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಕ್ರೈಸ್ತ ಸಮಾಜ...

ಫೆ.9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ

ಫೆ.9ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ ಧರ್ಮಸ್ಥಳ:ತ್ಯಾಗತಪಸ್ಸು ಮತ್ತು ಮೋಕ್ಷದ ಪ್ರತೀಕವಾದ ಬಾಹುಬಲಿ ಜೈನಧರ್ಮದ ಸಮಸ್ಥ ಮೌಲ್ಯಗಳ ಪ್ರತಿರೂಪ. ರಾಜಭೋಗಜೀವನ ತ್ಯಜಿಸಿ ಮೋಕ್ಷದಋಜು ಮಾರ್ಗವನ್ನು ಆರಿಸಿಕೊಂಡು ಆಧ್ಯಾತ್ಮಿಕಉತ್ತುಂಗಕ್ಕೇರಿದ ಬಾಹುಬಲಿಯಜೀವನ ಇಂದಿಗೂ ಎಲ್ಲಾಜೈನಧರ್ಮೀಯರಿಗೆಆದರ್ಶಪ್ರಾಯವಾದದ್ದು. ರಾಜ್ಯದೊಂದಿಗೆಉಟ್ಟಬಟ್ಟೆಯನ್ನೂ...

ನವರಾತ್ರಿ ಪ್ರಯುಕ್ತ:-ಮದ್ಯದಂಗಡಿ ಮುಚ್ಚಲು ಆದೇಶ

ನವರಾತ್ರಿ ಪ್ರಯುಕ್ತ:-ಮದ್ಯದಂಗಡಿ ಮುಚ್ಚಲು ಆದೇಶ ಮ0ಗಳೂರು: ಅಕ್ಟೋಬರ್ 8 ರಿಂದ 17 ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ನಡೆಯುವ ವಿವಿಧ ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವೈಭವದ...

ರಾಜ್ಯ ಮಟ್ಟದಲ್ಲಿ ಮಿಂಚಿದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಸಾಂಸ್ಕೃತಿಕ ತಂಡ

ರಾಜ್ಯ ಮಟ್ಟದಲ್ಲಿ ಮಿಂಚಿದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಸಾಂಸ್ಕೃತಿಕ ತಂಡ ಉಡುಪಿ: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿಯಾಗಿ ಆಯೋಜಿಸಿದ ಜಿಲ್ಲೆ, ವಲಯ ಮತ್ತು ರಾಜ್ಯ...

ಪರಶುರಾಮ ಥೀಮ್ ಪಾರ್ಕ್ ಹಗರಣ ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಲಿ: ವಿಕಾಸ್ ಹೆಗ್ಡೆ ಆಗ್ರಹ

ಪರಶುರಾಮ ಥೀಮ್ ಪಾರ್ಕ್ ಹಗರಣ ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಲಿ: ವಿಕಾಸ್ ಹೆಗ್ಡೆ ಆಗ್ರಹ ಕುಂದಾಪುರ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನ ಪರಶುರಾಮನ ಮೂರ್ತಿ ನಿರ್ಮಾಣದ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು...

ದಕ್ಷಿಣ ಕನ್ನಡ ಹಜ್ಜ್ ಉಮ್ರಾ ಪ್ರೈವೆಟ್ ಟೂರ್ಸ್ ಆರ್ಗನೈಝರ್ಸ್ ಅಸೋಸಿಯೇಶನ್ ಅಸ್ತಿತ್ವಕ್ಕೆ

ದಕ್ಷಿಣ ಕನ್ನಡ ಹಜ್ಜ್ ಉಮ್ರಾ ಪ್ರೈವೆಟ್ ಟೂರ್ಸ್ ಆರ್ಗನೈಝರ್ಸ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಮಂಗಳೂರು: ಪವಿತ್ರ ಹಜ್ಜ್ ಮತ್ತು ಉಮ್ರಾ ಯಾತ್ರಾರ್ಥಿಗಳಿಗೆ ಉತ್ತಮ ಸೇವೆ ಹಾಗೂ ಯಾತ್ರೆಯಲ್ಲಿ ಆಗುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ದಕ್ಷಿಣ ಕನ್ನಡ...

ಯುವತಿಗೆ ವಂಚನೆ ಪ್ರಕರಣ – ಮಗನಿಗೆ ಪರಾರಿಯಾಗಲು ಸಹಕರಿಸಿದ್ದಕ್ಕೆ ಅಪ್ಪ ಕೂಡ ಅರೆಸ್ಟ್ , ಅರೆಸ್ಟ್ ಬೆನ್ನಲ್ಲೇ ಜಾಮೀನು

ಯುವತಿಗೆ ವಂಚನೆ ಪ್ರಕರಣ – ಮಗನಿಗೆ ಪರಾರಿಯಾಗಲು ಸಹಕರಿಸಿದ್ದಕ್ಕೆ ಅಪ್ಪ ಕೂಡ ಅರೆಸ್ಟ್ , ಅರೆಸ್ಟ್ ಬೆನ್ನಲ್ಲೇ ಜಾಮೀನು ಮಂಗಳೂರು: ತನ್ನ ಸಹಪಾಠಿ ಯುವತಿಯನ್ನು ಮದುವೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ...

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ...

Members Login

Obituary

Congratulations