ವಿಹಾರಕ್ಕೆ ಬಂದ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ; ಮೂವರ ಬಂಧನ

ವಿಹಾರಕ್ಕೆ ಬಂದ ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ; ಮೂವರ ಬಂಧನ ಮಂಗಳೂರು: ಪಿಲಿಕುಳ ನಿಸರ್ಗಧಾಮದ ಮಾನಸ ವಾಟರ್ ಪಾರ್ಕಿನಲ್ಲಿ ವಿಹಾರಕ್ಕೆ ಬಂದ ಕಾಲೇಜೊಂದರ ವಿದ್ಯಾರ್ಥಿಗಳಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ...

ಕುಡುಬಿ ಸಮುದಾಯವನ್ನು ಪ. ಪಂಗಡಕ್ಕೆ ಸೇರಿಸಲು ರಾಜ್ಯದಿಂದ ಸಮ್ಮತಿ : ಐವನ್‌ ಡಿಸೋಜಾ

ಕುಡುಬಿ ಸಮುದಾಯವನ್ನು ಪ. ಪಂಗಡಕ್ಕೆ ಸೇರಿಸಲು ರಾಜ್ಯದಿಂದ ಸಮ್ಮತಿ : ಐವನ್‌ ಡಿಸೋಜಾ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗದಲ್ಲಿ ಅಧಿಕವಾಗಿರುವ ಕುಡುಬಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹಲವು ವರ್ಷಗಳಿಂದ ಒತ್ತಾಯಗಳು...

ವಿಶ್ವ ಬಂಟರ ಸಮ್ಮೇಳನ: ಹಸಿರು ಹೊರೆಕಾಣಿಕೆ ಸಮರ್ಪಣೆ

ವಿಶ್ವ ಬಂಟರ ಸಮ್ಮೇಳನ: ಹಸಿರು ಹೊರೆಕಾಣಿಕೆ ಸಮರ್ಪಣೆ ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28-29 ರಂದು ಜರುಗುವ ವಿಶ್ವ ಬಂಟರ ಸಮ್ಮೇಳನ-2023 ರ ಪೂರ್ವಭಾವಿಯಾಗಿ ಹಸುರು ಹೊರೆಕಾಣಿಕೆ ಸಮರ್ಪಣೆ ಬುಧವಾರ ವಿಜೃಂಭಣೆಯಿಂದ...

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ತಾಯಿ-ಮಕ್ಕಳ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ: ತಾಯಿ-ಮಕ್ಕಳ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿರುವ ದುರಂತದಲ್ಲಿ ಮನೆಯ ಅವಶೇಷಗಳ ಅಡಿಯಲ್ಲಿ...

ಮಲ್ಪೆ:  ಮೀನುಗಾರರ ಅಪಹರಣ, ದರೋಡೆ ಪ್ರಕರಣ: 7 ಮಂದಿ ಬಂಧನ

ಮಲ್ಪೆ:  ಮೀನುಗಾರರ ಅಪಹರಣ, ದರೋಡೆ ಪ್ರಕರಣ: 7 ಮಂದಿ ಬಂಧನ ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟನ್ನು ಸಮುದ್ರದ ಮಧ್ಯೆ ಮೀನುಗಾರರ ಸಹಿತ 25 ಮಂದಿಯ ತಂಡ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ...

ಕುಂದಾಪುರ:  ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ: ಇಬ್ಬರು ಆರೋಪಿಗಳ ಬಂಧನ

ಕುಂದಾಪುರ:  ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ: ಇಬ್ಬರು ಆರೋಪಿಗಳ ಬಂಧನ ಕುಂದಾಪುರ: ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ  ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ 3 ರಂದು...

ಹೀಗೊಂದು ಷಷ್ಟ್ಯಬ್ದ, ಶ್ರಾವಣ ಶುಕ್ರವಾರ ಸಂಭ್ರಮ; 1,026 ಆಶಾ ಕಾರ್ಯಕರ್ತೆಯರಿಗೆ ಸೀರೆ ವಿತರಣೆ

ಹೀಗೊಂದು ಷಷ್ಟ್ಯಬ್ದ, ಶ್ರಾವಣ ಶುಕ್ರವಾರ ಸಂಭ್ರಮ; 1,026 ಆಶಾ ಕಾರ್ಯಕರ್ತೆಯರಿಗೆ ಸೀರೆ ವಿತರಣೆ ಉಡುಪಿ: ಷಷ್ಟ್ಯಬ್ದ ಸಮಾರಂಭದಲ್ಲಿ (60 ವರ್ಷ ತುಂಬಿದಾಗ) ಭಾರೀ ಭಾರೀ ಖರ್ಚು ಮಾಡುವುದು ಇದೆ, ಶ್ರಾವಣ ಶುಕ್ರವಾರ ಮಾತೆಯರನ್ನು ಗೌರವಿಸುವ ಕ್ರಮವೂ...

ಜನವರಿ ಮೊದಲ ವಾರ ಕರಾವಳಿ ಉತ್ಸವ – ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ 

ಜನವರಿ ಮೊದಲ ವಾರ ಕರಾವಳಿ ಉತ್ಸವ - ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್  ಮಂಗಳೂರು : ಮುಂಬರುವ ಜನವರಿ ಮೊದಲ ವಾರದಲ್ಲಿ ಕರಾವಳಿ ಉತ್ಸವ ನಡೆಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್...

ಶೀರೂರು  ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ

ಶೀರೂರು  ಸ್ವಾಮೀಜಿ ನಿಧನ – ಉಡುಪಿ ಬಿಷಪ್, ಕೆಥೊಲಿಕ್ ಸಭಾ ಸಂತಾಪ ಉಡುಪಿ: ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಜೆರಾಲ್ಡ್ ಲೋಬೋ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಡುಪಿಯ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶೀರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ದೈವಾಧೀನರಾದರೆಂಬ ಸುದ್ಧಿ ನಮಗೆ ದುಃಖವನ್ನು ತಂದಿದೆ. ಪರಮದೈವಭಕ್ತರಾಗಿದ್ದು, ಜನಪರ ಹೋರಾಟದ ಮುಂಚೂಣಿಯಲ್ಲಿದ್ದ ಶ್ರೀಗಳು ತಮ್ಮ ನಡೆನುಡಿಯಿಂದ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಬಹುಮುಖ ಪ್ರತಿಭೆಯ ಶ್ರೀಗಳು ಇತರಧರ್ಮಗಳ ನಾಯಕರ ಜೊತೆ ಸತ್ಸಂಬಂಧವನ್ನು ಬೆಳೆಸಿದ್ದರು. ಒಟ್ಟು ಮೂರು ಅವಧಿಯಲ್ಲಿ ಪರ್ಯಾಯ ಪೀಠ ಏರಿ ಬಹಳಷ್ಟು ಜನಹಿತ ಕಾರ್ಯಗಳನ್ನು ಮಾಡಿದ್ದರು. ಲಕ್ಷ್ಮೀವರತೀರ್ಥ ಶ್ರೀಗಳ ಅಕಾಲಿಕ ಅಗಲುವಿಕೆಯಿಂದ ಎಲ್ಲಾ ಸಹೃದಯಿ ಮಾನವರಿಗೆ ಅತೀವ ದುಃಖವಾಗಿದೆ. ಉಡುಪಿ ಕ್ರೈಸ್ತ ಧರ್ಮಪ್ರಾಂತದ ಪರವಾಗಿ ಅಗಲಿದ ಶ್ರೀಗಳಿಗೆಚಿರಶಾಂತಿಯನ್ನು ಕೋರುತ್ತಾ, ದಯಾಮಯ ಭಗವಂತ ಅವರನ್ನು ತನ್ನ ಸನ್ನಿಧಿಗೆ ಸ್ವಾಗತಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಶಿರೂರು ಸ್ವಾಮೀಜಿ ನಿಧನ: ಕಾರ್ಣಿಕ್ ಸಂತಾಪ ಉಡುಪಿಯ...

ಉಡುಪಿ: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ

ಉಡುಪಿ: ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್ ಪೂಜಾರಿ ನಿಧನ ಉಡುಪಿ: ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಅವರು ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ...

Members Login

Obituary

Congratulations