ಮಾಧ್ಯಮಗಳ ಸಾಮಾಜಿಕ ಬದ್ದತೆ ಬದಲಾಗಬಾರದು – ಡಾ.ಪಿ.ಎಲ್.ಧರ್ಮ
ಮಾಧ್ಯಮಗಳ ಸಾಮಾಜಿಕ ಬದ್ದತೆ ಬದಲಾಗಬಾರದು - ಡಾ.ಪಿ.ಎಲ್.ಧರ್ಮ
ಉಡುಪಿ: ಮಾಧ್ಯಮ ಬದಲಾಗುತ್ತಿದೆ, ಮಾಧ್ಯಮದಲ್ಲಿರುವ ಆಲೋಚನೆಗಳು ಕೂಡ ಬದಲಾಗುತ್ತಿದೆ, ಆದರೇ ಮಾಧ್ಯಮಕ್ಕಿರುವ ಸಾಮಾಜಿಕ ಬದ್ಧತೆ ಬದಲಾಗಬಾರದು ಎಂದು ಮಂಗಳೂರು ವಿ.ವಿ.ಯ ರಾಜಕೀಯ ಶಾಸ್ತ್ರ ಉಪನ್ಯಾಸಕ ಡಾ....
ಕೇಂದ್ರ ಸರ್ಕಾರದಿಂದ ದ.ಕ. ಜಿಲ್ಲೆಗೆ ‘ಪಿಎಂ ಜನ್ ಮನ್’ ಯೋಜನೆಯಡಿ ಬುಡಕಟ್ಟು ಸಮುದಾಯ ಅಭ್ಯುದಯಕ್ಕೆ 10.32 ಕೋಟಿ ರೂ....
ಕೇಂದ್ರ ಸರ್ಕಾರದಿಂದ ದ.ಕ. ಜಿಲ್ಲೆಗೆ 'ಪಿಎಂ ಜನ್ ಮನ್' ಯೋಜನೆಯಡಿ ಬುಡಕಟ್ಟು ಸಮುದಾಯ ಅಭ್ಯುದಯಕ್ಕೆ 10.32 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ...
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ
ಉಡುಪಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು...
ಮಕ್ಕಳನ್ನು ಗೂಡು ಹಕ್ಕಿಗಳಾಗಿ ಮಾಡಬೇಡಿ ವಂ | ಡೈನೇಷಿಯಸ್ ವಾಸ್
ಮಕ್ಕಳನ್ನು ಗೂಡು ಹಕ್ಕಿಗಳಾಗಿ ಮಾಡಬೇಡಿ ವಂ | ಡೈನೇಷಿಯಸ್ ವಾಸ್
ಮಂಗಳೂರು: ಸಂತ ಅಲೋಶಿಯಸ್ ಕಾಲೇಜು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೆÇೀಷಕ - ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆಯು ಶಾಲಾ ಸಭಾಭವನದಲ್ಲಿ ಬೆಳಿಗ್ಗೆ...
ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು
ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ: ಸಾಸ್ತಾನದ ಯುವಕನ ವಿರುದ್ದ ಪ್ರಕರಣ ದಾಖಲು
ಕೋಟ: ಹೋಮ್ ಕ್ವಾರಂಟೈನ್ನಲ್ಲಿರಬೇಕೆಂದು ಸೂಚಿಸಿದ್ದರೂ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾಜಾರೋಷವಾಗಿ ಸುತ್ತತ್ತಿದ್ದ ವ್ಯಕ್ತಿಯೊಬ್ಬನ ವಿರುದ್ದ ಕೋಟ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ದಾಖಲಾದ...
ಮಂಗಳೂರು ದಕ್ಷೀಣ ಪೊಲೀಸ್ ಠಾಣೆ: 5 ಕುಖ್ಯಾತ ಆರೋಪಿಗಳ ಬಂಧನ ಮತ್ತು ಐದು ಲಕ್ಷ ಮೌಲ್ಯದ ಸೊತ್ತುಗಳ ವಶ
ಮಂಗಳೂರು : ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ರೀತಿಯ ಕಳವು ಪ್ರಕರಣಗಳಲ್ಲಿ ಹಾಗೂ ಸರ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ಐವರು ಆರೋಪಿಗಳನ್ನು ಪಾಂಡೇಶ್ವರ ಪೋಲಿಸರು ಬಂಧಿಸಿ ಸುಮಾರು ಐದು...
ತುಳುನಾಡಿನ ಆಚರಣೆಗಳ ಬಗ್ಗೆ ಡಿಕೆ ಶಿವಕುಮಾರ್ ಕಾಳಜಿ ಶ್ಲಾಘನಾರ್ಹ – ರಮೇಶ್ ಕಾಂಚನ್
ತುಳುನಾಡಿನ ಆಚರಣೆಗಳ ಬಗ್ಗೆ ಡಿಕೆ ಶಿವಕುಮಾರ್ ಕಾಳಜಿ ಶ್ಲಾಘನಾರ್ಹ – ರಮೇಶ್ ಕಾಂಚನ್
ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು...
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಬಸವರಾಜ್ ಪಾಟೀಲ್ ಆಯ್ಕೆ
ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತರು ‘ದಿನದ...
ಕ್ರೀಡಾಂಗಣಗಳ ಸಮರ್ಪಕ ನಿರ್ವಹಣೆಗೆ ಸಚಿವ ರಮಾನಾಥ ರೈ ಸೂಚನೆ
ಕ್ರೀಡಾಂಗಣಗಳ ಸಮರ್ಪಕ ನಿರ್ವಹಣೆಗೆ ಸಚಿವ ರಮಾನಾಥ ರೈ ಸೂಚನೆ
ಮಂಗಳೂರು: ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್
ಎಲ್ಲಾ ವರ್ಗದ ಜನತೆಯ ಹಿತ ಕಾಯುವ ಬಜೆಟ್ – ನಳಿನ್ ಕುಮಾರ್ ಕಟೀಲ್
ಮಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ ಎಂದು ಸಂಸದ ನಳಿನ್...