ರಾಜ್ಯ ಬಜೆಟ್: ಜಿಲ್ಲೆಯ ಪ್ರಗತಿಗೆ ಪೂರಕ – ಸಚಿವ ರಮಾನಾಥ ರೈ
ರಾಜ್ಯ ಬಜೆಟ್: ಜಿಲ್ಲೆಯ ಪ್ರಗತಿಗೆ ಪೂರಕ- ಸಚಿವ ರಮಾನಾಥ ರೈ
ಮಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ಕರಾವಳಿಯ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು...
ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ
ಸರಕಾರಿ ವೈದ್ಯರನ್ನು ಸಭೆ, ತರಬೇತಿಗಳಿಗೆ ನಿಯೋಜಿಸದಂತೆ ಡಿಸಿ ಸೂಚನೆ
ಮಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಇಲ್ಲದಿದ್ದರೆ ಸಾರ್ವಜನಿಕರಿಗೆ, ರೋಗಿಗಳಿಗೆ ತೀವ್ರ ಸಮಸ್ಯೆಗಳಾಗುವುದರಿಂದ ಇನ್ನು ಮುಂದೆ ಸರಕಾರಿ ಆಸ್ಪತ್ರೆಗಳ ವೈದ್ಯರನ್ನು...
ನಿರಂತರ ಮಳೆ : ನಾಳೆ (ಜು17) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ನಿರಂತರ ಮಳೆ : ನಾಳೆ (ಜು17) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 16 ರಂದು ಗುರುವಾರ (ನಾಳೆ) ಜಿಲ್ಲೆಯ...
ದುಬಾೈ ಬಿಸಿಎಫ್‍ನಿಂದ ವಿದ್ಯಾರ್ಥಿ ವೇತನ ಹಾಗೂ ವೀಲ್‍ಚಯರ್ ವಿತರಣಾ ಸಮಾರಂಭ
ಆರ್ಥಿಕವಾಗಿ ಹಿಂದುಳಿದಿರುವ ಕೌಟುಂಬಿಕ ಹಿನ್ನಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿದುಬಾೈನ ಬ್ಯಾರೀಸ್‍ಕಲ್ಚರಲ್ ಫೋರಂ (ಬಿಸಿಎಫ್) ಕಳೆದ ಹದಿಮೂರು ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿದ್ದು, ಈ ವರ್ಷ ಪಿಯುಸಿಯಿಂದ ಸ್ನಾತಕೋತ್ತರ ಪದವಿಯತನಕದ...
ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು
ಮಂಗಳೂರು: ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು
ಮಂಗಳೂರು: ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ.
ಮೂಲತಃ ಬಜಾಲ್...
ನಂದಿನಿ ಕಿರಿಯ ಕಲಾವಿದ ಚಿತ್ರಕಲಾ ಸ್ಪರ್ಧೆ
“ನಂದಿನಿ ಕಿರಿಯ ಕಲಾವಿದ ಚಿತ್ರಕಲಾ ಸ್ಪರ್ಧೆ”
ಮ0ಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ನಂದಿನಿ ಕಿರಿಯ ಕಲಾವಿದ ಚಿತ್ರಕಲೆ ಸ್ಪರ್ಧೆಯನ್ನು ಮಂಗಳೂರಿನ ಮಿಲಾಗ್ರೀಸ್ ಚರ್ಚ್ ಹಾಲ್‍ನಲ್ಲಿ ಜ.23ರಂದುಏರ್ಪಡಿಸಲಾಗಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ...
ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ
ಬೆಳಗಾವಿ ನೂತನ ಎಸ್ಪಿಯಾಗಿ ಲಕ್ಷ್ಮಣ್ ನಿಂಬರಗಿ ಅಧಿಕಾರ ಸ್ವೀಕಾರ
ಬೆಳಗಾವಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಲಕ್ಷ್ಮಣ ನಿಂಬರಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಎಸ್‌ಪಿ ಸುಧೀರಕುಮಾರ್ ರೆಡ್ಡಿ ಅಧಿಕಾರ ಹಸ್ತಾಂತರಿಸಿದರು.
ನಂತರ...
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಗೆ 2.5 ಕೋಟಿ ವಂಚನೆ ಪ್ರಕರಣ; ಆರೋಪಿಗೆ ಮಂಜೂರು ಮಾಡಿದ್ದ ಜಾಮೀನು...
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಗೆ 2.5 ಕೋಟಿ ವಂಚನೆ ಪ್ರಕರಣ; ಆರೋಪಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು!
ಕುಂದಾಪುರ: ಅನಿವಾಸಿ ಭಾರತೀಯ, ಕುಂದಾಪುರ ಮೂಲದ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು...
ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಉದ್ಘಾಟನೆ
ಬಿಜೆಪಿ ಅಲ್ಪಸಂಖ್ಯಾತ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಉದ್ಘಾಟನೆ
ಮಂಗಳೂರು: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಕಾರ್ಯಕಾರಿಣಿಯು ಜಿಲ್ಲಾ ಬಿಜೆಪಿ ಕಚೇರಿ, ಮಂಗಳೂರಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯ್ಲಸ್ ಡಿ.ಸೋಜಾರವರ ಅಧ್ಯಕ್ಷತೆಯಲ್ಲಿ ನಡೆಯಿತು....
‘Even a small trader in India can teach many lessons to Trump’: Ex-PM Deve...
'Even a small trader in India can teach many lessons to Trump': Ex-PM Deve Gowda
Bengaluru: Taking a strong objection to the statement of US...


























