25.5 C
Mangalore
Saturday, November 15, 2025

ಜನಾರ್ದನ ಪೂಜಾರಿಯವರನ್ನು ಭೇಟಿಯಾದ ಶಾಸಕ ಜೆ.ಆರ್ ಲೋಬೊ

ಜನಾರ್ದನ ಪೂಜಾರಿಯವರನ್ನು ಭೇಟಿಯಾದ ಶಾಸಕ ಜೆ.ಆರ್ ಲೋಬೊ ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಜೆ.ಆರ್ ಲೋಬೊರವರು ಶುಕ್ರವಾರ ಹಿರಿಯ...

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ  

ದ.ಕ. ಜಿಲ್ಲಾ ಸಾಲ ಯೋಜನೆ ಬಿಡುಗಡೆ   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 2020-21 ರ ಜಿಲ್ಲಾ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಲೋಕಸಭಾ ಸದಸ್ಯ ನಳಿನ್...

ಮಂಗಳೂರು : ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ

ಮಂಗಳೂರು : ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಂಗಳೂರು : ಕರ್ನಾಟಕ ಸರ್ಕಾರವು ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನದ ವಿವರಗಳನ್ನು ಡಿಬಿಟಿ ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಿ ನೇರವಾಗಿ ಖಜಾನೆ-2 ದಿಂದ ಪಾವತಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದು,...

ಸಜ್ಜುಗೊಳ್ಳುತ್ತಿರುವ ಹ್ಯಾಟ್‍ಹಿಲ್‍ನ ವನಿತಾ ಪಾರ್ಕ್

ಮಂಗಳೂರು: ನಗರದ ಹ್ಯಾಟ್‍ಹಿಲ್‍ನಲ್ಲಿರುವ ವನಿತಾ ಪಾರ್ಕ್ ಮಂಗಳೂರಿನಲ್ಲಿರುವ ಏಕೈಕ ಮಹಿಳಾ ಪಾರ್ಕ್. ಮಂಗಳುರು ಮಹಾನಗರ ಪಾಲಿಕೆಯ ಉದ್ಯಾನವನ ನಿರ್ವಹಿಸಲು ಮೀಸಲಿಡುವ ನಿಧಿಯಿಂದ ಸುಮಾರು ರೂ. 57 ಲಕ್ಷ ವೆಚ್ಚದಿಂದ ಈ ಪಾರ್ಕನ್ನು ಅಭಿವೃದ್ಧಿಗೊಳಿಸಲು...

ಫಸ್ಟ್ ನ್ಯೂರೋ ಆಸ್ಪತ್ರೆ ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್

ಫಸ್ಟ್ ನ್ಯೂರೋ ಆಸ್ಪತ್ರೆ ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಮಂಗಳೂರು: ನಗರದ ಕಣ್ಣೂರು ಬಳಿಯ ಫಸ್ಟ್ ನ್ಯೂರೋ   ಆಸ್ಪತ್ರೆ ಸುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ದ.ಕ....

ಭಜನೆಯಿಂದ ಭಗವಂತನ ಅನುಗ್ರಹ ಪ್ರಾಪ್ತಿ : ಸಚಿವ ಪ್ರಮೋದ್ ಮಧ್ವರಾಜ್

ಭಜನೆಯಿಂದ ಭಗವಂತನ ಅನುಗ್ರಹ ಪ್ರಾಪ್ತಿ : ಸಚಿವ ಪ್ರಮೋದ್ ಮಧ್ವರಾಜ್ ಧರ್ಮಸ್ಥಳ: ಪರಿಶುದ್ಧ ಮನಸ್ಸಿನಿಂದ ಶ್ರದ್ಧಾ-ಭಕ್ತಿಯೊಂದಿಗೆ ಭಜನೆ ಮಾಡಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ದೇವರ ನೇರ ಸಂಪರ್ಕ ಪಡೆಯಲು ಭಜನೆ ಅತ್ಯಂತ ಸರಳ ಮಾರ್ಗವಾಗಿದೆ...

ಕೋಡಿಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಕೋಡಿಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ ಮಂಗಳೂರು: ಮಂಗಳೂರು ನಗರದ ಕೋಡಿಕಲ್ ಪ್ರದೇಶದಲ್ಲಿ ಗಾಂಜಾ ಪೊರೈಸುತ್ತಿದ್ದ ಓರ್ವ ವ್ಯಕ್ತಿಯನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ಕಟ್ಟೆ ಸಾರ್ವಜನಿಕ ಸ್ಥಳದಲ್ಲಿ ಖಚಿತ...

ಅಂಬೇಡ್ಕರ್ ಸಂವಿಧಾನದಿಂದ ಮಾತ್ರ ಜನರ ರಕ್ಷಣೆ ಸಾಧ್ಯ: ನಿಕೇತ್ ರಾಜ್ ಮೌರ್ಯ

ಅಂಬೇಡ್ಕರ್ ಸಂವಿಧಾನದಿಂದ ಮಾತ್ರ ಜನರ ರಕ್ಷಣೆ ಸಾಧ್ಯ: ನಿಕೇತ್ ರಾಜ್ ಮೌರ್ಯ ಉಡುಪಿ: ಅಂಬೇಡ್ಕರ್ ಸಂವಿಧಾನ ಉಳಿದರೆ ಮಾತ್ರ ಈ ದೇಶದಲ್ಲಿ ಸಮಾನತೆ ಉಳಿಯಲು ಸಾಧ್ಯವಾಗುತ್ತದೆ. ಆದರೆ ಈ ಸಂವಿಧಾನವನ್ನು ದುರ್ಬಲಗೊಳಿಸಲು ಅನೇಕ ಪ್ರಯತ್ನಗಳು...

ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು

ವೈದ್ಯರ ಕರ್ತವ್ಯಕ್ಕೆ ಅಡ್ಡಿ ಆರೋಪ : ದ.ಕ.ಜಿ.ಪಂ. ಅಧ್ಯಕ್ಷೆ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಸರ್ಕಾರಿ ಆಸ್ಪತ್ರೆಯ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರ ವಿರುದ್ಧ ಪುತ್ತೂರು...

ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ...

ಜುಲೈ 2 ಮತ್ತು 3 ರಂದು ವಿದ್ಯಾಗಿರಿಯಲ್ಲಿ ಆಳ್ವಾಸ್ ಪ್ರಗತಿ 2016 ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 'ಆಳ್ವಾಸ್ ಪ್ರಗತಿ' ಉದ್ಯೋಗ ಮೇಳವನ್ನು ವಾರ್ಷಿಕವಾಗಿ ಉತ್ಕøಷ್ಠ ಮಟ್ಟದಲ್ಲಿ ಆಯೋಜಿಸಿದ್ದು, ಈ ಬಾರಿಜುಲೈ 2 ಮತ್ತು...

Members Login

Obituary

Congratulations