ಉಡುಪಿ: ಲಯನ್ಸ್ ಕ್ಲಬ್ ಇಂದ್ರಾಳಿ ಬೆಳ್ಳಿಹಬ್ಬ ; ಮೇ 1- 6 `ಘರ್ಜನೆ-2015′ ಸಾಂಸ್ಕೃತಿಕ ಕಾರ್ಯಕ್ರಮ
ಉಡುಪಿ: ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿಯ ಬೆಳ್ಳಿಹಬ್ಬದ ಆಚರಣೆಯ ಪೂರ್ವಭಾವಿಯಾಗಿ `ಘರ್ಜನೆ-2015' ಸಾಂಸ್ಕೃತಿಕ ಸೇವಾ ವೈಭವ ಕಾರ್ಯಕ್ರಮ ಮೇ1ರಿಂದ 6ರ ವರೆಗೆ ಪ್ರತಿದಿನ ಸಾಯಂಕಾಲ 6ರಿಂದ ಅಜ್ಜರಕಾಡಿನ ಭುಜಂಗ ಪಾರ್ಕಿನಲ್ಲಿ ನಡೆಯಲಿದೆ ಎಂದು...
ಉಡುಪಿ: ರೈತರ ಆತ್ಮ ವಿಶ್ವಾಸ ವೃದ್ದಿಗೆ ಕಾರ್ಯಕ್ರಮ- ವಿನಯ ಕುಮಾರ್ ಸೊರಕೆ
ಉಡುಪಿ: ರೈತರು ಈ ದೇಶದ ಬೆನ್ನುಲೆಬು,ಅದರೆ ಇತ್ತೀಚೆಗೆ ರೈತರು ಸಂಕಷ್ಟಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು , ರೈತರಲ್ಲಿ ಆತ್ಮವಿಶ್ವಾಸ ಮಾಡಿಸಲು ರೈತ ಸಂಪರ್ಕ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಏರ್ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಪ್ರಾರಂಭ: ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ
ನಾವೆಲ್ಲರೂ ಜಾತಿ-ಮತ, ಭೇದ ಮರೆತು ಪರಸ್ಪರ ಪ್ರೀತಿ-ವಿಶ್ವಾಸದಿಂದ ದೇಶದ ಪ್ರಗತಿಗಾಗಿ ಸಂಘಟಿತ ಪ್ರಯತ್ನ ಮಾಡಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಹೇಳಿದರು.
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಅಲ್ಲಿನ ಪ್ರೌಢಶಾಲಾ...
ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು
ಶಂಕರಪುರ: ಟಿಪ್ಪರ್, ಕಾರು ಡಿಕ್ಕಿ- ಪಲ್ಟಿಯಾದ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು
ಉಡುಪಿ: ಟಿಪ್ಪರ್ ಹಾಗೂ ಕಾರು ಪರಸ್ಪರ ಡಿಕ್ಕಿಹೊಡೆದು ಬಳಿಕ ಟಿಪ್ಪರ್ ಪಲ್ಟಿಯಾಗಿ ಅದರಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ...
ಮಂಗಳೂರು: ಸಚಿವ ಆಂಜನೇಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಮಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಟೆಂಡರ್ ಕರೆಯುವ ವಿಷಯದಲ್ಲಿ ನೇರವಾಗಿ ತಮ್ಮ ಪತ್ನಿ ಹಾಗೂ ತಮ್ಮ ಇಲಾಖೆಯ ಅಧಿಕಾರಿಯೇ ಸಿಕ್ಕಿಬಿದ್ದಿರುವುದರಿಂದ ಸಚಿವ ಆಂಜನೇಯ ಕೂಡಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ...
ಉಡುಪಿ: ಹಸಿವು ಮುಕ್ತ ಕರ್ನಾಟಕ ರಾಜ್ಯ ಸರ್ಕಾರದ ಕೊಡುಗೆ – ಆಸ್ಕರ್ ಫೆರ್ನಾಂಡಿಸ್
ಉಡುಪಿ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುತ್ತದಲ್ಲೇ ರಾಜ್ಯದ ಎಲ್ಲಾ ಬಡವರಿಗೆ 1 ರೂ. ರೂಪಾಯಿಗೆ ಒಂದು ಕೆ.ಜಿ. ಅಕ್ಕಿ ಕೊಡುವ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಬುನಾದಿಯನ್ನು ಹಾಕಿತು. ಇದೀಗ ಎರಡು...
ಮಂಗಳೂರು: ಶ್ರೀ ನಾರಾಯಣಗುರುಗಳಿಗೆ ಅವಮಾನ : ಯುವವಾಹಿನಿಯಿಂದ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು: ಕೇರಳದ ಕಣ್ಣೂರಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರದ ಮೂಲಕ ಅವರನ್ನು ಅವಮಾನಿಸಿ ನಂತರ ನಡೆದ ಘಟನೆಗಳಲ್ಲಿ ನಾರಾಯಣಗುರುಗಳ ವಿಗ್ರಹವನ್ನು ಧ್ವಂಸಗೊಳಿಸಿದ ಘಟನೆಯನ್ನು ಮಂಗಳೂರಿನ ಯುವವಾಹಿನಿ ಕೇಂದ್ರ ಸಮಿತಿಯು ತೀವ್ರವಾಗಿ ಖಂಡಿಸಿ ಈ ಬಗ್ಗೆ ಸೂಕ್ತ...
ಮಂಗಳೂರು: ಉದ್ಯಮಿಯ ಕೊಲೆಗೆ ಯತ್ನಿಸಿದ 3 ಆರೋಪಿಗಳ ಸೆರೆ
ಮಂಗಳೂರು: ಉದ್ಯಮಿಯೊಬ್ಬರ ಕೊಲೆಗೆ ಯತ್ನಿಸಿದ ಮೂರು ಆರೋಪಿಗಳನ್ನು ಸಿಸಿಬಿ ಪೋಲಿಸರು ಬುಧವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಿದ್ದಿಕ್ @ ಅಬೂಬಕ್ಕರ್ ಸಿದ್ದಿಕ್, ಪ್ರಾಯ(28), ಫೈಜಲ್ ನಗರ, ಮಂಗಳೂರು, ಉಮ್ಮರ್ ಫಾರೂಕ್ @ ಎವರೆಸ್ಟ್ ಫಾರೂಕ್,...
ಮಂಗಳೂರು: ಅಪರಿಚಿತರಿಂದ ಮಸೀದಿಯ ಉಸ್ತಾದರ ಮೇಲೆ ಗಂಭೀರ ಹಲ್ಲೆ
ಮಂಗಳೂರು: ಮಸೀದಿಯ ಉಸ್ತಾದರೋರ್ವರು ರಾತ್ರಿಯ ನಮಾಜ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಧಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಚಾರ್ಮೇಡಿ ಮಸೀದಯ...
ಎರಡು ವರ್ಷದಿಂದ ಸಹೋದರ ಆದಿತ್ಯ ರಾವ್ ಸಂಪರ್ಕದಲ್ಲಿಲ್ಲ: ಅಕ್ಷತ್ ರಾವ್
ಎರಡು ವರ್ಷದಿಂದ ಸಹೋದರ ಆದಿತ್ಯ ರಾವ್ ಸಂಪರ್ಕದಲ್ಲಿಲ್ಲ: ಅಕ್ಷತ್ ರಾವ್
ಮಂಗಳೂರು: ತಮ್ಮ ಸಹೋದರ ಆದಿತ್ಯ ರಾವ್, ಕಳೆದ 2 ವರ್ಷಗಳಿಂದ ಕುಟುಂಬದ ಸಂಪರ್ಕದಲ್ಲಿ ಇಲ್ಲ ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್...























