ಉಡುಪಿ: ಅದಾನಿ ಗ್ರೂಪ್‍ನ ಅಧ್ಯಕ್ಷ ಗೌತಮ್ ಅದಾನಿ ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಪಡುಬಿದ್ರಿ ಸಮೀಪದ ಯುಪಿಸಿಎಲ್ ವಿದ್ಯುತ್ ಘಟಕದ ಎರಡನೆ ಹಂತದ ಕಾಮಗಾರಿಯನ್ನು ಸ್ಥಳೀಯರಿಗೆ ಯಾವುದೇ ಸಮಸ್ಯೆ ಆಗದಂತೆ ನಡೆಸಲಾಗುವುದು ಎಂದು ಅದಾನಿ ಗ್ರೂಪ್‍ನ ಅಧ್ಯಕ್ಷ ಗೌತಮ್ ಅದಾನಿ ಭರವಸೆ ನೀಡಿರುವುದಾಗಿ ಪೇಜಾವರ...
ಮಂಗಳೂರು: ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ : ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು: ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ...
ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ
ಕೊಣಾಜೆ ಬೈಕ್ ಕಳ್ಳತನದ ಆರೋಪಿಯ ಬಂಧನ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನಗಳ ಹಿಂದೆ ಕಳವುಗೈದ ಬೈಕ್ ಮತ್ತು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಬಂಧಿತನನ್ನು ಬೋಳಿಯಾರು, ಬಂಟ್ವಾಳ...
ಕಾಮನ್ವೆಲ್ತ್ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯ ಗೆ ಚಿನ್ನ
ಕಾಮನ್ವೆಲ್ತ್ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯ ಗೆ ಚಿನ್ನ
ಮಂಗಳೂರು: ಸೈಂಟ್ ಜಾನ್ಸ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಮತ್ತು ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ –...
ನೀರು ಮರುಪೂರಣಕ್ಕೆ ಕರಾವಳಿಯಲ್ಲಿ ಉತ್ತಮ ಅವಕಾಶ: ಜಿ.ಪಂ. ಸಿಇಓ
ನೀರು ಮರುಪೂರಣಕ್ಕೆ ಕರಾವಳಿಯಲ್ಲಿ ಉತ್ತಮ ಅವಕಾಶ: ಜಿ.ಪಂ. ಸಿಇಓ
ಮಂಗಳೂರು : ಕರಾವಳಿಯಲ್ಲಿ ಮಳೆ ನೀರನ್ನು ಸಂಗ್ರಹಿಸಿ, ಮರುಪೂರಣ ಮಾಡಲು ಉತ್ತಮ ಅವಕಾಶಗಳಿದ್ದು, ಇದು ಯಶಸ್ವಿಯಾದರೆ ಇಲ್ಲಿ ಕುಡಿಯುವ ನೀರಿನ ಸಮಸ್ಯೆಯೇ ಉದ್ಭವಿಸುವುದಿಲ್ಲ ದ.ಕ.ಜಿಲ್ಲಾ...
ತಲಪಾಡಿ | ಮಾದಕ ವಸ್ತು ಎಂಡಿಎಂಎ ಮಾರಾಟ: ಇಬ್ಬರು ಆರೋಪಿಗಳ ಬಂಧನ
ತಲಪಾಡಿ | ಮಾದಕ ವಸ್ತು ಎಂಡಿಎಂಎ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು...
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ
ಲಾರಿ ಚಾಲಕನ ಕೊಲೆ ಪ್ರಕರಣದ ಆರೋಪಿಗಳ ಬಂಧನ ಹಾಗೂ ಸೊತ್ತು ಪತ್ತೆ
ಲಾರಿ ಚಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಇನ್ನೂ ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧೀತರನ್ನು ಮಾಗಡಿ ತಾಲೂಕು ಅಸಾದುಲ್ಲಾ ಷರೀಫ್...
ಮಂಗಳೂರಿನಲ್ಲಿ 23 ವರ್ಷದ ಯುವತಿ ಕಾಣೆ – ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿಕೆ
ಮಂಗಳೂರಿನಲ್ಲಿ 23 ವರ್ಷದ ಯುವತಿ ಕಾಣೆ – ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿಕೆ
ಮಂಗಳೂರು: ಜೋಕಟ್ಟೆ ಕೆಂಜಾರು ಗ್ರಾಮದ ಕಾಪಿಕಾಡು ಗುಡ್ಡೆ ಮನೆ ನಿವಾಸಿ ಟೀನಾ (23) ಮನೆಯಿಂದ ಹೊರಟ ಬಳಿಕ ಮರಳಿ ವಾಪಾಸಾಗದೇ...
ಜನೌಷಧಿ ಕೇಂದ್ರ ಸ್ಥಗಿತ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ : ಯಶ್ಪಾಲ್ ಸುವರ್ಣ
ಜನೌಷಧಿ ಕೇಂದ್ರ ಸ್ಥಗಿತ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ : ಯಶ್ಪಾಲ್ ಸುವರ್ಣ
ಉಡುಪಿ: ಕರ್ನಾಟಕ ಸರ್ಕಾರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಜನೌಷಧ...
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ
ಮಂಗಳೂರು: ‘ವಾರಿಯರ್ ಆಫ್ ದಿ ಡೇ’ ಆಗಿ ಮಹಿಳಾ ಹೆಡ್ ಕಾನ್ಸ್ಟೇಬಲ್ ನಯನ ಆಯ್ಕೆ
ಮಂಗಳೂರು: ಕೊರೋನ ಹಿನ್ನೆಲೆಯಲ್ಲಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವ ಸಂದರ್ಭ ಉತ್ತಮ ಕಾರ್ಯನಿರ್ವಹಿಸಿದ ಓರ್ವ ಪೊಲೀಸ್ ಸಿಬ್ಬಂದಿಯನ್ನು ನಗರ ಪೊಲೀಸ್...