ಸಿಸಿಬಿ ಪೋಲಿಸರಿಂದ ದರೋಡೆಗೆ ಯತ್ನಿಸಿದ 7 ಮಂದಿಯ ಸೆರೆ
ಸಿಸಿಬಿ ಪೋಲಿಸರಿಂದ ದರೋಡೆಗೆ ಯತ್ನಿಸಿದ 7 ಮಂದಿಯ ಸೆರೆ
ಮಂಗಳೂರು: ನಗರದ ಬಿಜೈ ಬಿಗ್ ಬಝಾರ್ ಎದುರು ದರೋಡೆಗೆ ಯತ್ನಿಸಿದ 7 ಮಂದಿಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರುಯಶಸ್ವಿಯಾಗಿರುತ್ತಾರೆ.
ಬಂಧಿತರನ್ನು ಕಾವೂರು...
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಕುದ್ರೋಳಿ ಬಳಿ ಗಾಂಜಾ ಮಾರಾಟ ಯತ್ನ ; ಯುವಕನ ಬಂಧನ
ಮಂಗಳೂರು: ನಗರದಲ್ಲಿ ಮಾದಕ ದ್ರವ್ಯ ಸಾಗಾಟ, ಮಾರಾಟ ಮಾಡುವವರ ಪತ್ತೆಯ ಬಗ್ಗೆ ಇಕೋನಾಮಿಕ್ & ನಾರ್ಕೋಟಿಕ್ ಕ್ರೈಂ ಪೋಲಿಸ್ ಠಾಣಾ ಪೋಲಿಸ್ ನಿರೀಕ್ಷಕರು...
ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ
ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಶಸಿಕಾಂತ್ ಸೆಂಥಿಲ್ ಎಸ್. ಗುರುವಾರ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ...
ರೈ ವಿರುದ್ದ ಅವಹೇಳನಕಾರಿ ಪದ ಬಳಕೆ ; ಮಠಂದೂರು ಕ್ಷಮೆಯಾಚಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ
ರೈ ವಿರುದ್ದ ಅವಹೇಳನಕಾರಿ ; ಮಠಂದೂರು ಕ್ಷಮೆಯಾಚಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹ
ಮಂಗಳೂರು: ದಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಿರುದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅವಹೇಳನಕಾರಿಯಾಗಿ ಮಾತನಾಡಿರುವುದಕ್ಕೆ ತಕ್ಷಣ ಕ್ಷಮೆ...
ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ರಾಜ್ಯ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ಸಭಾಪತಿ ಒತ್ತಾಯ
ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ರಾಜ್ಯ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ಸಭಾಪತಿ ಒತ್ತಾಯ
ಉಡುಪಿ: ವಿವಿಧ ರಾಜ್ಯಗಳಲ್ಲಿ ಪ್ರತ್ಯೇಕ ಮೀನುಗಾರಿಕಾ ನೀತಿ ಇದೆ. ಇದು ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಕೇಂದ್ರ ಸರಕಾರ ದೇಶವ್ಯಾಪಿ ಏಕರೂಪದ ಮೀನುಗಾರಿಕಾ...
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ಉಪಾಧ್ಯಕ್ಷರನ್ನಾಗಿ ವಸಂತಿಶೆಟ್ಟಿ ಬ್ರಹ್ಮಾವರ
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ಉಪಾಧ್ಯಕ್ಷರನ್ನಾಗಿ ವಸಂತಿಶೆಟ್ಟಿ ಬ್ರಹ್ಮಾವರ
ಉಡುಪಿ: ಉಡುಪಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ 30ನೇ ಸಾಮಾನ್ಯ ಸಭೆಯು ಉಡುಪಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯವರಾದ ಶಿವಾನಂದ ಕಾಪಶಿ (ಕೆ.ಎ.ಎಸ್.), ಇವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ...
ಎಸ್.ಸಿ, ಎಸ್.ಟಿಗಳ ಪಂಚಾಯಿತಿಯಲ್ಲಿ ಮಾಹಿತಿ ಕಾರ್ಯಾಗಾರ- ಪ್ರಿಯಾಂಕ ಮೇರಿ ಫ್ರಾನ್ಸಿಸ್
ಎಸ್.ಸಿ, ಎಸ್.ಟಿಗಳ ಪಂಚಾಯಿತಿಯಲ್ಲಿ ಮಾಹಿತಿ ಕಾರ್ಯಾಗಾರ- ಪ್ರಿಯಾಂಕ ಮೇರಿ ಫ್ರಾನ್ಸಿಸ್
ಉಡುಪಿ: ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಎಸ್.ಸಿ, ಎಸ್.ಟಿ ಜನರಿಗೆ ಅವರಿಗೆ ದೊರಕುವ ಸೌಲಭ್ಯ ಹಾಗೂ ಹಕ್ಕುಗಳ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಮಾಹಿತಿ...
ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ವಿಶ್ವಾಸದ ಮನೆಯಲ್ಲಿ ದೀಪಾವಳಿ ಆಚರಣೆ
ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ವಿಶ್ವಾಸದ ಮನೆಯಲ್ಲಿ ದೀಪಾವಳಿ ಆಚರಣೆ
ಉಡುಪಿ: ಉಡುಪಿ ಜಿಲ್ಲಾ ರಾಷ್ಟ್ರೀಯ ವಿದ್ಯಾರ್ಥಿ ಯುವ ಕಾಂಗ್ರೆಸ್ ವತಿಯಿಂದ ದೀಪಾವಳಿ ಸಂಭ್ರಮವನ್ನು ಕಟಪಾಡಿ ಬಳಿಯ ಶಂಕರಪುರ ವಿಶ್ತಾಸದ ಮನೆಯ ಅಶಕ್ತ ಮತ್ತು...
ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮಂಗಳೂರು: ಮೂಲ್ಕಿ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಗುರುವಾರ ಪತ್ತೆಯಾಗಿದೆ.
ವ್ಯಕ್ತಿಯ ಸುಮಾರು 35-40 ವರ್ಷ ವಯಸ್ಸಿನವರಾಗಿದ್ದು ಮೃತ...
ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು ಹಳೆ ಬಂದರು ರಸ್ತೆ ಅಭಿವೃದ್ಧಿಗೆ 100 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಸ್ತುತ ಹ್ಯಾಮಿಲ್ಟನ್ ವೃತ್ತದಿಂದ ಹಳೆಬಂದರಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟಿಕರಣ ಮಾಡಲು ರಾಜ್ಯ...