ಶಕುಂತಲಾ ಕಿಣಿ ಅಪರೂಪದ ಉದ್ಘೋಷಕಿ-ಡಾ.ಕೇದಿಗೆ ಅರವಿಂದ ರಾವ್
ಮಂಗಳೂರು: ಶಕುಂತಲಾ ಕಿಣಿಯವರು ಕೇವಲ ತಮ್ಮ ಕಾರ್ಯಕ್ಷೇತ್ರಕ್ಕೆ ಸೀಮಿತವಾಗಿರದೇ, ಸಾಹಿತ್ಯ ಮತ್ತು ಸಂಸ್ಕøತಿಯನ್ನು ಮೈಗೂಡಿಸಿಕೊಂಡು ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದಾರೆ ಎಂದು ಕೇದಿಗೆ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೇದಿಗೆ ಅರವಿಂದ ರಾವ್ ಹೇಳಿದರು.
ಅವರು ಮಂಗಳೂರಿನ...
ರಘುಪತಿ ಭಟ್ ಅವರ ಮನೆ ಗೇಟ್ ಬಳಿ ಕಾಯಿಸಿ ನಮ್ಮನ್ನು ವಾಪಸು ಕಳುಹಿಸಿದ್ದಾರೆ – ಡಾ|ಧನಂಜಯ್ ಸರ್ಜಿ
ರಘುಪತಿ ಭಟ್ ಅವರ ಮನೆ ಗೇಟ್ ಬಳಿ ಕಾಯಿಸಿ ನಮ್ಮನ್ನು ವಾಪಸು ಕಳುಹಿಸಿದ್ದಾರೆ – ಡಾ|ಧನಂಜಯ್ ಸರ್ಜಿ
ಉಡುಪಿ: ಡಾ|ಧನಂಜಯ ಸರ್ಜಿ ಸೌಜನ್ಯಕ್ಕೂ ಸಂಪರ್ಕ ಮಾಡಿಲ್ಲ ಎಂದು ಹೇಳಿರುವ ರಘುಪತಿ ಭಟ್ ಅವರನ್ನು ಭೇಟಿ...
ಮಂಗಳೂರು: ಸಹ್ಯಾದ್ರಿ ಕಾಲೇಜಿನ 14ನೇ ಪದವಿ ಪ್ರಧಾನ ಸಮಾರಂಭ
ಮಂಗಳೂರು: ಸಹ್ಯಾದ್ರಿ ಕಾಲೇಜಿನ 14ನೇ ಪದವಿ ಪ್ರಧಾನ ಸಮಾರಂಭ
ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ 14ನೇ ಪದವಿ ಪ್ರಧಾನ ಸಮಾರಂಭವು ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.
...
ಉಡುಪಿಯಲ್ಲಿ ಧಾರಾಕಾರ ಮಳೆ; ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಉಡುಪಿಯಲ್ಲಿ ಧಾರಾಕಾರ ಮಳೆ; ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ
ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ...
ಶ್ರೀ ಕೃಷ್ಣ ಜಯಂತಿ ಪ್ರಯುಕ್ತ ಉಚಿತ ಬಿಲ್ವ ಪತ್ರೆ ಸಸಿ ವಿತರಣೆ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ಚಾಲನೆ
ಶ್ರೀ ಕೃಷ್ಣ ಜಯಂತೀ ಪ್ರಯುಕ್ತ ಉಚಿತ ಬಿಲ್ವ ಪತ್ರೆ ಸಸಿ ವಿತರಣೆ ಕಾರ್ಯಕ್ರಮಕ್ಕೆ ಪೇಜಾವರ ಶ್ರೀ ಚಾಲನೆ
ಉಡುಪಿ : ಅರಣ್ಯ ಇಲಾಖೆ ಸಾಮಾಜಿಕ ಅರಣ್ಯ ವಿಭಾಗ ಉಡುಪಿ ಇವುಗಳ ಜಂಟಿ...
ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ ; 21 ಆರೋಪಿಗಳಿಗೆ ಸೆ.15 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ಉಡುಪಿ: ಜಾನುವಾರು ಸಾಗಿಸುತ್ತಿದ್ದ ಎಂಬ ಕಾರಣಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ನಾಯಕ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದ...
ಎಲ್ಲರೊಳಗೊಂದಾಗು ಮಂಕುತಿಮ್ಮ – ಮಕ್ಕಳಿಗೆ ಕುಟುಂಬ ವ್ಯವಸ್ಥೆ ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮ
ಎಲ್ಲರೊಳಗೊಂದಾಗು ಮಂಕುತಿಮ್ಮ - ಮಕ್ಕಳಿಗೆ ಕುಟುಂಬ ವ್ಯವಸ್ಥೆ ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮ
ಕಾಪು: ಅವಿಭಕ್ತ ಕುಟುಂಬಗಳು ಕಡಿಮೆಯಾಗಿ ಸಂಬಂಧಗಳು ಮರೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಪುಟಾಣಿ ಮಕ್ಕಳಿಗೆ ಕುಟುಂಬ ವ್ಯವಸ್ಥೆಯನ್ನು ಪರಿಚಯಿಸುವ ವಿಶಿಷ್ಟ ಕಾರ್ಯಕ್ರಮವನ್ನು ಮಂಗಳವಾರ...
ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ
ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ
ಕಾರ್ಕಳ: ಅಜೆಕಾರು ಠಾಣೆಯಿಂದ ವಯೋನಿವೃತ್ತಿಗೊಂಡ ಪೊಲೀಸ್ ಉಪನಿರೀಕ್ಷಕರಾದ ರೊಸಾರಿಯೋ ಡಿಸೋಜಾ ರವರನ್ನು ಅಜೆಕಾರು ಪೊಲೀಸ್ ಠಾಣೆ ಹಾಗೂ ಗ್ರಾಮಸ್ಥರ ಪರವಾಗಿ ಬೀಳ್ಕೊಡುಗೆ ಸಮಾರಂಭ ಅಜೆಕಾರು ಶ್ರೀ ರಾಮ...
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮನ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮನ
ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ಜಿಲ್ಲೆಯ ನಾಯಕರು ಸ್ವಾಗತಿಸಿ ಬರಮಾಡಿಕೊಂಡರು.
ಕೆಪಿಸಿಸಿ...
ಲೇಡಿ ಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿ.ಎಚ್.ಪಿ ಒತ್ತಾಯ
ಲೇಡಿ ಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ವಿ.ಎಚ್.ಪಿ ಒತ್ತಾಯ
ಮಂಗಳೂರು: ನಾರಾಯಣ ಗುರುಗಳು ಸಮಾಜದಲ್ಲಿನ ಜಾತಿಪದ್ಧತಿಯನ್ನು ತೊಡೆದು ಸಾಮರಸ್ಯ ತರಲು ಶ್ರಮಿಸಿದ ಮಹಾ ಸಂತರು...