ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಡಿತನದ ಕೃತ್ಯ :ಎಸ್ಸೆಸ್ಸಫ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹೇಡಿತನದ ಕೃತ್ಯ :ಎಸ್ಸೆಸ್ಸಫ್
ಮಂಗಳೂರು : ಸರ್ವಧರ್ಮ ಸಹಿಷ್ಣುತೆಯನ್ನು ಹೊಂದಿರುವ ರಾಜ್ಯದಲ್ಲಿ ಸೈದ್ಧಾಂತಿಕ ಬಿನ್ನತೆಯ ಅಸಹನೆಗೆ ಮತ್ತೊಂದು ಹತ್ಯೆ ನಡೆದು ಹೋಗಿದೆ. ಖ್ಯಾತ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ ,...
ರೈತರಿಗೆ ಮೋಸ ಮಾಡಿದ ಕುಮಾರಸ್ವಾಮಿ ಸಂಸದ ನಳಿನ್‍ಕುಮಾರ್ ಆರೋಪ
ರೈತರಿಗೆ ಮೋಸ ಮಾಡಿದ ಕುಮಾರಸ್ವಾಮಿ ಸಂಸದ ನಳಿನ್‍ಕುಮಾರ್ ಆರೋಪ
ಮಂಗಳೂರು : ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಭರವಸೆ ನೀಡಿ ಕಾಂಗ್ರೆಸ್ ಕೃಪಾ ಕಟಾಕ್ಷದಲ್ಲಿ ಮುಖ್ಯಮಂತ್ರಿ ಆದ ಎಚ್.ಡಿ.ಕುಮಾರಸ್ವಾಮಿ ಅವರು ಮಾತಿಗೆ...
ಜಾನುವಾರು ಸಾಗಾಟದ ದಾಖಲೆ ಇದ್ದರೂ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ದ ಕ್ರಮ ಜರುಗಿಸಲು ಮುಹಮ್ಮದ್ ಹನೀಫ್ ಆಗ್ರಹ
ಜಾನುವಾರು ಸಾಗಾಟದ ದಾಖಲೆ ಇದ್ದರೂ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ದ ಕ್ರಮ ಜರುಗಿಸಲು ಮುಹಮ್ಮದ್ ಹನೀಫ್ ಆಗ್ರಹ
ಮಂಗಳೂರು : ಸೂಕ್ತ ದಾಖಲೆ ಪತ್ರಗಳೊಂದಿಗೆ ಜಾನುವಾರು ಸಾಗಾಟ ನಡೆಸುತ್ತಿದ್ದ ನನ್ನ ಮೇಲೆ ಉರ್ವಾ...
715 ಕೋಟಿ ಎಡಿಬಿ ಯೋಜನೆಯನ್ನು ಮಳೆಗಾಲ ಮುಗಿದ ಕೂಡಲೇ ಆರಂಭಿಸಿ – ಶಾಸಕ ಜೆ.ಆರ್.ಲೋಬೊ
715 ಕೋಟಿ ಎಡಿಬಿ ಯೋಜನೆಯನ್ನು ಮಳೆಗಾಲ ಮುಗಿದ ಕೂಡಲೇ ಆರಂಭಿಸಿ - ಶಾಸಕ ಜೆ.ಆರ್.ಲೋಬೊ
ಮಂಗಳೂರು: ಎಡಿಬಿ ದ್ವಿತೀಯ ಹಂತದ ಕಾಮಗಾರಿಯನ್ನು ಕೈಗೊಳ್ಳಲು 715 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಇದರ ಕಾಮಗಾರಿಯನ್ನು ಮಳೆಗಾಲ ಕಳೆದ...
ಮಂಗಳೂರು: ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ – ಇಬ್ಬರ ಬಂಧನ
ಮಂಗಳೂರು: ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ – ಇಬ್ಬರ ಬಂಧನ
ಮಂಗಳೂರು: ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ...
ನಿರುಪಯುಕ್ತ ಕೊಳವೆ ಬಾವಿಗೆ ಜಲ ಮರುಪೂರಣ – ಕಲ್ಯಾಣಪುರದಲ್ಲಿ ಪ್ರಾಯೋಗಿಕ ಇಂಗುಗುಂಡಿ
ಬರಹ : ಬಿ. ಶಿವಕುಮಾರ್ ವಾರ್ತಾ ಇಲಾಖೆ
ಉಡುಪಿ: ಈ ಜಗತ್ತನಲ್ಲಿ ನೀರಿಗೆ ಪರ್ಯಾಯವಾಗಿ ಬೇರಾವುದೂ ಇಲ್ಲ, ಮಾನವನಿಗೆ ಕೃಷಿ, ವಾಣಿಜ್ಯ ಬಳಕೆಗೆ ಸೇರಿದಂತೆ ದಿನ ನಿತ್ಯದ ಜೀವನದಲ್ಲಿ ನೀರು ಅತ್ಯಾವಶ್ಯಕ. ಭೂಮಿಯ ಶೇ.70...
ಮಾರಕ ಕೊರೋನಾಗೆ ಭಾರತದಲ್ಲಿ ಮೊದಲ ಬಲಿ, ಕಲಬುರಗಿಯಲ್ಲಿ ಕೊರೋನಾದಿಂದ ವೃದ್ಧ ಸಾವು
ಮಾರಕ ಕೊರೋನಾಗೆ ಭಾರತದಲ್ಲಿ ಮೊದಲ ಬಲಿ, ಕಲಬುರಗಿಯಲ್ಲಿ ಕೊರೋನಾದಿಂದ ವೃದ್ಧ ಸಾವು
ಕಲಬುರಗಿ: ಕೆಲ ದಿನಗಳ ಹಿಂದೆ ಸೌದಿ ಅರೇಬಿಯಾದಿಂದ ಆಗಮಿಸಿದ್ದ ಕಲಬುರಗಿಯ 76 ವರ್ಷದ ವೃದ್ಧ ಕೊರೋನಾ ವೈರಸ್ ನಿಂದಲೇ ಸಾವನ್ನಪ್ಪಿರುವುದು ಇದೀಗ...
ಸಿದ್ದರಾಮಯ್ಯ ಸರ್ಕಾರದಿಂದ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ – ಸವಾದ್ ಸುಳ್ಯ
ಸಿದ್ದರಾಮಯ್ಯ ಸರ್ಕಾರದಿಂದ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ – ಸವಾದ್ ಸುಳ್ಯ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ 6 ತಿಂಗಳ ಅವಧಿಯನ್ನು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಾದ ಪ್ರಮುಖ ಸಾಧನೆಗಳ ಪೈಕಿ ಶಿಕ್ಷಣ...
ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಅಮಾನತಿಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ
ವಲಸೆ ಕಾರ್ಮಿಕನ ಗುಂಪು ಹತ್ಯೆ ಪ್ರಕರಣ: ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಅಮಾನತಿಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ
ಮಂಗಳೂರು: ವಾಮಂಜೂರು ಸಮೀಪದ ಕುಡುಪು ಎಂಬಲ್ಲಿ ಮೊನ್ನೆ ನಡೆದ ವಲಸೆ ಕಾರ್ಮಿಕನ ಗುಂಪು ಹತ್ಯೆ...
ವ್ಯಾಪಕ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಡಿ 3) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ವ್ಯಾಪಕ ಮಳೆ: ಉಡುಪಿ ಜಿಲ್ಲೆಯಲ್ಲಿ ನಾಳೆ (ಡಿ 3) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ
ಉಡುಪಿ: ಫೆಂಗಲ್ ಚಂಡಮಾರುತದಿಂದ ಭಾರಿ ಮಳೆಯ ಮುನ್ಸೂಚನೆ ಇರುವುದರ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ...