ನಕ್ಸಲ್ ಕೂಂಬಿಂಗ್ ಸಂದರ್ಭ ಎಎನ್‌ಎಫ್ ಸಿಬ್ಬಂದಿ ಸಾವು
ನಕ್ಸಲ್ ಕೂಂಬಿಂಗ್ ಸಂದರ್ಭ ಎಎನ್‌ಎಫ್ ಸಿಬ್ಬಂದಿ ಸಾವು
ಸುಳ್ಯ: ತಾಲೂಕಿನ ಮಡಪ್ಪಾಡಿ ಗ್ರಾಮದ ಹಾಡಿಕಲ್ಲು ಎಂಬಲ್ಲಿಗೆ ನಕ್ಸಲರೆಂದು ಶಂಕಿಸಲಾಗಿರುವ ಮೂವರು ಅಪರಿಚಿತರು ಭೇಟಿ ನೀಡಿದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ಮತ್ತು ಪೊಲೀಸರು ಸ್ಥಳದಲ್ಲಿ ಪರಿಶೀಲನೆ...
ಪಡುಬಿದ್ರಿ ಸಾಂತೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ
ಪಡುಬಿದ್ರಿ ಸಾಂತೂರಿನಲ್ಲಿ ಬೋನಿಗೆ ಬಿದ್ದ ಹೆಣ್ಣು ಚಿರತೆ
ಉಡುಪಿ: ಜನವಸತಿ ಪರಿಸರದಲ್ಲಿ ಓಡಾಡುತ್ತಿದ್ದ ಚಿರತೆಯೊಂದು ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಸಾಂತೂರಿನಲ್ಲಿ ನಡೆದಿದೆ.
...
ವಿ ಎಸ್ ಆಚಾರ್ಯ ಸ್ಮರಣಾರ್ಥ ಮೀನುಗಾರಿಕಾ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ : ಯಶ್‍ಪಾಲ್ ಸುವರ್ಣ
ವಿ ಎಸ್ ಆಚಾರ್ಯ ಸ್ಮರಣಾರ್ಥ ಮೀನುಗಾರಿಕಾ ತರಬೇತಿ ಕೇಂದ್ರ ಸ್ಥಾಪನೆಗೆ ಮನವಿ : ಯಶ್‍ಪಾಲ್ ಸುವರ್ಣ
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ವತಿಯಿಂದ ರಾಜ್ಯ ಸರಕಾರದ...
ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ
ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ
ಮಂಗಳೂರು: ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು .
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್...
ಸುಳ್ಯ : ಸ್ನಾನಕ್ಕೆ ಹೊಳೆಗೆ ಇಳಿದ ವಿದ್ಯಾರ್ಥಿ ನೀರುಪಾಲು
ಸುಳ್ಯ : ಸ್ನಾನಕ್ಕೆ ಹೊಳೆಗೆ ಇಳಿದ ವಿದ್ಯಾರ್ಥಿ ನೀರುಪಾಲು
ಸುಳ್ಯ : ಉಬರಡ್ಕದ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ಗೆಳೆಯನೋರ್ವ ನೀರಲ್ಲಿ ಮುಳುಗುತ್ತಿದ್ದ ಸಂದರ್ಭ ಆತನನ್ನು ರಕ್ಷಿಸಿದಾತ ಕೊನೆಗೆ ಮೇಲಕ್ಕೆ ಬರಲಾಗದೆ ನೀರು ಪಾಲಾದ ಘಟನೆ...
ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ
ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ
ಮಂಗಳೂರು: ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತನನ್ನು ಚಂದ್ರಶೇಖರ್ (26), ಈಶ್ವರ್ @ ಕಿಶೋರ್ (24), ಅಕ್ಷಿತ್ (27) ಯೋಗಿಶ್...
ಭೀಕರ ಅಪಘಾತ ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ
ಭೀಕರ ಅಪಘಾತ ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ
ಮಂಗಳೂರು: ಉಳ್ಳಾಲ, ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ...
ನ. 23-26 ಅಖಿಲ ಭಾರತ ಅಂತರ್ ವಿವಿ ಕಬಡ್ಡಿ ಪಂದ್ಯಾವಳಿ
ನ. 23-26 ಅಖಿಲ ಭಾರತ ಅಂತರ್ ವಿವಿ ಕಬಡ್ಡಿ ಪಂದ್ಯಾವಳಿ
ಉಡುಪಿ: ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ನವೆಂಬರ್ 23 ರಿಂದ 26 ರ...
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್.ಐ.ಆರ್
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಮೇಲೆ ಎಫ್.ಐ.ಆರ್
ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ...
ಸಮದ್ರ ತಡೆಗೋಡೆ ಕಾಮಗಾರಿಗೆ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ
ಉಡುಪಿ: ತೆಂಕ ಎರ್ಮಾಳ್ ಮತ್ತು ಬಡಾ ಎರ್ಮಾಳ್ ಪ್ರದೇಶದಲ್ಲಿ ತಲಾ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವ ಸಮುದ್ರ ಕೊರೆತ ಪ್ರತಿಬಂಧಕ ತಡೆಗೋಡೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ...