25.5 C
Mangalore
Sunday, May 11, 2025

ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ...

ಶಸ್ತ್ರ ಚಿಕಿತ್ಸಕರ ಗೈರು: ಸಿಸಿ ಟಿವಿ ದೃಶ್ಯಾವಳಿ ಪರಿಶೀಲನೆಗೆ ತಾ.ಪಂ ಸಭೆಯಲ್ಲಿ ಆದೇಶ

ಶಸ್ತ್ರ ಚಿಕಿತ್ಸಕರ ಗೈರು: ಸಿಸಿ ಟಿವಿ ದೃಶ್ಯಾವಳಿ ಪರಿಶೀಲನೆಗೆ ತಾ.ಪಂ ಸಭೆಯಲ್ಲಿ ಆದೇಶ ಕುಂದಾಪುರ: ಬೈಂದೂರು ಸಮುದಾಯ ಆಸ್ಪತ್ರೆಯಲ್ಲಿ ಶಸ್ತøಚಿಕಿತ್ಸಕ ವೈದ್ಯರು ಕರ್ತವ್ಯದ ವೇಳೆ ಆಸ್ಪತ್ರೆಯಲ್ಲಿರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಸ್ವತಃ ನಾನೇ ಆಸ್ಪತ್ರೆಗೆ...

ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತ; ಪಾದಾಚಾರಿ ಮೃತ್ಯು

ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತ; ಪಾದಾಚಾರಿ ಮೃತ್ಯು ಮಂಗಳೂರು: ಪಿಕಪ್ ವಾಹನ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಪಾದಾಚಾರಿಯೋರ್ವರು ಮೃತಪಟ್ಠ ಘಟನೆ ಕುಳಾಯಿ ಶಂಕರ ಭವನ ಬಳಿ ನಡೆದಿದೆ. ಮೃತ...

ಬೈಕಂಪಾಡಿ ಕೈಗಾರಿಕಾ ಪ್ರದೇಶ: ರಸ್ತೆ ದುರಸ್ತಿಗೆ ಡಿ.ಸಿ. ಸೂಚನೆ

ಬೈಕಂಪಾಡಿ ಕೈಗಾರಿಕಾ ಪ್ರದೇಶ: ರಸ್ತೆ ದುರಸ್ತಿಗೆ ಡಿ.ಸಿ. ಸೂಚನೆ ಮ0ಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ಅಭಿವೃದ್ಧಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ ಅವರು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಶಾಸಕ ಬಿ.ಎ.ಮೊಹಿದೀನ್ ಬಾವಾ ಅವರ...

ಮಾತೃತ್ವಮ್‍ನಿಂದ ಗೋಸಂರಕ್ಷಣೆಯ ಮೌನ ಚಳವಳಿ- 10 ಲಕ್ಷ ರೂಪಾಯಿ ಮೌಲ್ಯದ ಮೇವು ವಿತರಣೆ

ಮಾತೃತ್ವಮ್‍ ನಿಂದ ಗೋಸಂರಕ್ಷಣೆಯ ಮೌನ ಚಳವಳಿ- 10 ಲಕ್ಷ ರೂಪಾಯಿ ಮೌಲ್ಯದ ಮೇವು ವಿತರಣೆ ಮಂಗಳೂರು: ಸಮಾಜದ ಸಹಭಾಗಿತ್ವದಲ್ಲಿ ಭಾರತೀಯ ಗೋ ತಳಿಗಳನ್ನು ಸಂರಕ್ಷಿಸುವ ಮೌನ ಕ್ರಾಂತಿಗೆ ಮಾತೃತ್ವಮ್ ಮುನ್ನುಡಿ ಬರೆದಿದೆ ಎಂದು ಮಾತೃತ್ವಮ್...

ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕರ ಬಂಧನ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ

ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕರ ಬಂಧನ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಮಹಾನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ...

ಎ.ಬಿ.ವಿ.ಪಿ. 39ನೇ ರಾಜ್ಯ ಸಮ್ಮೇಳನಕ್ಕೆ ಮಂಗಳೂರು ಸಜ್ಜು

ಎ.ಬಿ.ವಿ.ಪಿ. 39ನೇ ರಾಜ್ಯ ಸಮ್ಮೇಳನಕ್ಕೆ ಮಂಗಳೂರು ಸಜ್ಜು ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿ ವರ್ಷ ನಡೆಸುವ ರಾಜ್ಯ ಮಟ್ಟದ ‘ವಿದ್ಯಾರ್ಥಿ ಸಮ್ಮೇಳನ’ ವಿದ್ಯಾರ್ಥಿ ಪರಿಷತ್ತಿನ ಕಾರ್ಯಚಟುವಟಿಕೆಯ ಪ್ರಮುಖ ಭಾಗಗಳಲ್ಲಿ ಒಂದು. ಈ...

ಅಧಿಕಾರಿಗಳು ಶೀಘ್ರ ಕಡತ ವಿಲೇವಾರಿ ನಡೆಸಿ ; ಸೊರಕೆ

ಕಾರ್ಕಳ : ಕಡತಗಳನ್ನು ವಿಲೇವಾರಿ ಮಾಡುವಲ್ಲಿ ಅಧಿಕಾರಿಗಳು ಶೀಘ್ರ ಸ್ಪಂದಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಸೂಚನೆ ನೀಡಿದ್ದಾರೆ. ಅವರು ಕಾರ್ಕಳದ ಪ್ರವಾಸಿ ಮಂದಿರದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು...

ಸಕ್ರಮ ಮರಳಿಗೆ ಅವಕಾಶ ಕೊಡಿ ಕೇರಳಕ್ಕೆ ಅಕ್ರಮ ಸಾಗಾಟ ತಡೆಗಟ್ಟಿ-DYFI ಒತ್ತಾಯ

ಮಂಗಳೂರು: ಸರಕಾರ, ಜಿಲ್ಲಾಡಳಿತ ಮರಳು ನೀತಿ ರೂಪಿಸುವಲ್ಲಿ ಉಂಟುಮಾಡಿರುವ ಗೊಂದಲದಿಂದಾಗಿ ಜಿಲ್ಲೆಯಲ್ಲಿ ಮರಳಿನ ಅಭಾವ ತಲೆದೋರಿದ್ದು ಮುಖ್ಯವಾಗಿ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ಕಾರ್ಮಿಕರು ಕೆಲಸವಿಲ್ಲದೆ ಉಪವಾಸಬೀಳುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತ ತಕ್ಷಣ ಸಮಸ್ಯೆ...

ಸ್ಫೋಟಕ ಬಳಸಿ ಮನೆಮಂದಿಯ ಕೊಲೆಗೆ ಯತ್ನ; ಮಹಿಳೆಗೆ ಗಾಯ

ಸ್ಫೋಟಕ ಬಳಸಿ ಮನೆಮಂದಿಯ ಕೊಲೆಗೆ ಯತ್ನ; ಮಹಿಳೆಗೆ ಗಾಯ ಪುತ್ತೂರು: ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಕವಾಗಿ ಬಳಸಿ ದುಷ್ಕರ್ಮಿಗಳು ಮನೆಯೊಂದನ್ನು ಸ್ಫೋಟಿಸಿ ಮನೆಮಂದಿಯನ್ನು ಕೊಲ್ಲಲು ಯತ್ನಿಸಿದ ಘಟನೆ ಕಬಕ ಪೋಳ್ಯ ಎಂಬಲ್ಲಿ ಸೋಮವಾರ ತಡ ರಾತ್ರಿ...

Members Login

Obituary

Congratulations