ಪಿಲಿಕುಳದಲ್ಲಿ ಗೈಡ್‍ಗಳಾಗಲು ಸುವರ್ಣಾವಕಾಶ
ಮ0ಗಳೂರು : “ಪಿಲಿಕುಳ” ಪ್ರವಾಸಿಗರ ಪ್ರಮುಖ ಆಕರ್ಷಣಾ ಕೇಂದ್ರವಾಗಿ ಬೆಳೆಯುತ್ತಿದೆ. ಜೈವಿಕ ಉದ್ಯಾನವನ, ವಿಜ್ಞಾನ ಕೇಂದ್ರ, ಮತ್ಸ್ಯಾಲಯ, ಸಸ್ಯಕಾಶಿ, ಸಂಸ್ಕøತಿ ಗ್ರಾಮ ಇತ್ಯಾದಿ ವಿಭಾಗಗಳಿಗೆ ಬರುವ ಸಂದರ್ಶಕರಿಗೆ ಅಲ್ಲಿರುವ ಪ್ರಾಣಿ, ಪಕ್ಷಿ, ಸಸ್ಯ ವಿಜ್ಞಾನದ...
ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಅಪಾಯದಿಂದ ಪಾರಾದ ರೋಗಿಗಳು
ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಅಪಾಯದಿಂದ ಪಾರಾದ ರೋಗಿಗಳು
ಪುತ್ತೂರು: ಖಾಸಗೀ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಬೊಳುವಾರಿನ...
ಉಡುಪಿ ಪ್ರೆಸ್ ಕ್ಲಬ್ ಸಂಚಾಲಕರಾಗಿ ನಾಗರಾಜ್ ರಾವ್ ಆಯ್ಕೆ
ಉಡುಪಿ ಪ್ರೆಸ್ ಕ್ಲಬ್ ಸಂಚಾಲಕರಾಗಿ ನಾಗರಾಜ್ ರಾವ್ ಆಯ್ಕೆ
ಉಡುಪಿ: ಉಡುಪಿ ಪ್ರೆಸ್ ಕ್ಲಬ್ ನ ನೂತನ ಸಂಚಾಲಕರಾಗಿ ಟಿವಿ5 ವಾಹಿನಿಯ ಜಿಲ್ಲಾ ವರದಿಗಾರ ನಾಗರಾಜ್ ರಾವ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸಹಸಂಚಾಲಕರಾಗಿ ಕನ್ನಡಪ್ರಭ ದಿನಪತ್ರಿಕೆಯ ಜಿಲ್ಲಾ...
ಮಂಗಳೂರಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು: ಶಾಸಕ ಜೆ.ಆರ್.ಲೋಬೊ
ಮಂಗಳೂರಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾದ ವಿಚಾರಗಳ ಕುರಿತು ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ತಮ್ಮ ಕಚೇರಿಯಲ್ಲಿ ನೀರಿನ...
ದಕ್ಷಿಣ ಕನ್ನಡ: ಗ್ರಾಮಪಂಚಾಯತ್ ಖಾಲಿ ಸ್ಥಾನಗಳಿಗೆ ಜೂನ್ 14ರಂದು ಉಪ ಚುನಾವಣೆ
ದಕ್ಷಿಣ ಕನ್ನಡ: ಗ್ರಾಮಪಂಚಾಯತ್ ಖಾಲಿ ಸ್ಥಾನಗಳಿಗೆ ಜೂನ್ 14ರಂದು ಉಪ ಚುನಾವಣೆ
ಮಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ...
ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ
ಮೂಡಬಿದರೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ
ಮೂಡುಬಿದಿರೆ: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನ ಮೇಲೆ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮೂಡಬಿದರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನ್ನು...
ಮಹಿಳಾ ಮೀಸಲಾತಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ
ಮಹಿಳಾ ಮೀಸಲಾತಿಗೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ
ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವೆರೋನಿಕಾ ಕರ್ನೇಲಿಯೋರವರ ನೇತೃತ್ವದಲ್ಲಿ ಸೋನಿಯಾ ಗಾಂಧಿಯವರು ಪ್ರತಿಪಾದಿಸಿದ ಮತ್ತು ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ಇತ್ತ...
ಪುಲ್ವಾಮ ಉಗ್ರರ ದಾಳಿಗೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಖಂಡನೆ
ಪುಲ್ವಾಮ ಉಗ್ರರ ದಾಳಿಗೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಖಂಡನೆ
ಉಡುಪಿ: ಫುಲ್ವಾಮಾದಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಇದ್ದ ವಾಹನದ ಮೇಲೆ ಉಗ್ರರು ಗುರುವಾರ ನಡೆಸಿರುವ ದಾಳಿಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್...
ಸಾಂತ್ವನ ಕೇಂದ್ರಕ್ಕಿದೆ ಸಂಪೂರ್ಣ ರಕ್ಷಣೆ- ಎಸ್ ಪಿ ಸಂಜೀವ್ ಎಂ ಪಾಟೀಲ್
ಸಾಂತ್ವನ ಕೇಂದ್ರಕ್ಕಿದೆ ಸಂಪೂರ್ಣ ರಕ್ಷಣೆ- ಎಸ್ ಪಿ ಸಂಜೀವ್ ಎಂ ಪಾಟೀಲ್
ಉಡುಪಿ: ಜಿಲ್ಲೆಯಲ್ಲಿನ ಸಾಂತ್ವನ ಕೇಂದ್ರಗಳ ಕರ್ತವ್ಯ ನಿರ್ವಹಣೆಗೆ ಪೂರಕವಾಗುವಂತೆ ಪೊಲೀಸ್ ಇಲಾಖೆ ನೆರವು ನೀಡಲಿದೆ. ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಇಲಾಖೆಯ...
ಜೂನಿಯರ್ ಹ್ಯಾಂಡ್ ಬಾಲ್ ಚಾಂಪಿಯನ್ ಶಿಪ್ – ಮಂಡ್ಯ, ಕೊಡಗಿಗೆ ಪ್ರಶಸ್ತಿ
ಜೂನಿಯರ್ ಹ್ಯಾಂಡ್ ಬಾಲ್ ಚಾಂಪಿಯನ್ ಶಿಪ್ - ಮಂಡ್ಯ, ಕೊಡಗಿಗೆ ಪ್ರಶಸ್ತಿ
ಉಡುಪಿ: ಇಲ್ಲಿನ ಬೀಡಿನಗುಡ್ಡೆಯ ಮಹಾತ್ಮಗಾಂಧಿ ಬಯಲುರಂಗಮಂದಿರ ಮೈದಾನದಲ್ಲಿ ನಡೆದ ಮೂರು ದಿನಗಳು 17ನೇ ಕರ್ನಾಟಕ ರಾಜ್ಯ ಜೂನಿಯರ್ ಹ್ಯಾಂಡ್ ಬಾಲ್ ಚಾಂಪಿಯನ್...