ಪ್ರವಾಸಿ ಬೋಟುಗಳಲ್ಲಿ ಸುರಕ್ಷತೆ ಪಾಲಿಸಿ – ಪ್ರಿಯಾಂಕ ಮೇರಿ ಫ್ರಾನ್ಸಿಸ್
ಪ್ರವಾಸಿ ಬೋಟುಗಳಲ್ಲಿ ಸುರಕ್ಷತೆ ಪಾಲಿಸಿ - ಪ್ರಿಯಾಂಕ ಮೇರಿ ಫ್ರಾನ್ಸಿಸ್
ಉಡುಪಿ : ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಹಾಗೂ ಅಧ್ಯಕ್ಷರು ಮಲ್ಪೆ ಅಭಿವೃದ್ದಿ ಸಮಿತಿ ಮಲ್ಪೆ ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 13 ರಂದು ಪ್ರವಾಸೀ...
ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ ಎಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ :ಜಿಲ್ಲೆಯ ದೇವಾಲಯಗಳಲ್ಲಿ ಭಕ್ತರಿಗೆ ಪ್ರಸಾದ ವಿನಿಯೋಗ ಮತ್ತು ದಾಸೋಹ ಏರ್ಪಡಿಸುವ ಸಂದರ್ಭದಲ್ಲಿ ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸುವ ಕುರಿತು ಎಲ್ಲಾ ದೇವಾಲಯಗಳ ಆಡಳಿತ...
ಅಶಕ್ತರು, ಅನಾಥರಲ್ಲಿ ನಗುಮುಖ ಕಾಣುವುದೇ ಕ್ರಿಸ್ಮಸ್ ಆಚರಣೆ
ಅಶಕ್ತರು, ಅನಾಥರಲ್ಲಿ ನಗುಮುಖ ಕಾಣುವುದೇ ಕ್ರಿಸ್ಮಸ್ ಆಚರಣೆ
ಸಂತ ಕ್ರಿಸ್ತೋಪರ್ ಎಸೋಷಿಯೇಶನ್ ಮಂಗಳೂರು ಇದರ ವತಿಯಿಂದ ಕ್ರಿಸ್ಮಸ್ ಹಬ್ಬ್ದ ಆಚರಣೆಯನ್ನು ಉಳ್ಳಾಲ ಬೀರಿಯಲ್ಲಿರುವ ಪಶ್ಚಿಮ್ ರಿüೀಹಾಬ್ ಆಶ್ರಮದಲ್ಲಿ ತಾರೀಕು: 21.12.2018ರಂದು ಆಚರಿಸಲಾಯಿತು.
ಆಶ್ರಮದ ನಿವಾಸಿಗಳಿಗೆ ಅಗತ್ಯವಿರುವ...
ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ
ಮಂಗಳೂರು ವಲಯದ ಸರಕಾರಿ ಪ್ರೌಢಶಾಲೆಗಳಿಗೆ ರಸಾಯನಶಾಸ್ತ್ರ ಕಿಟ್ ವಿತರಣೆ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಬಿ.ಎ.ಎಸ್.ಎಫ್. ಇಂಡಿಯಾ ಮತ್ತು ವಿಜಯಾ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ದ. ಕ. ಸಾರ್ವಜನಿಕ ಶಿಕ್ಷಣ ಇಲಾಖೆ ಸಹಕಾರದೊಂದಿಗೆ...
ಉಡುಪಿ: ಸರಕಾರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮರಳು ಲಭ್ಯ
ಉಡುಪಿ: ಸರಕಾರಿ ವಸತಿ ಯೋಜನೆಯ ಫಲಾನುಭವಿಗಳಿಗೆ ಮರಳು ಲಭ್ಯ
ಉಡುಪಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕಿನ ಸಿ.ಆರ್.ಝಡ್ ವ್ಯಾಪ್ತಿಯಲ್ಲಿನ ನದಿ ಪಾತ್ರಗಳಲ್ಲಿ ಗುರುತಿಸಿರುವ 05 ಮರಳು ದಿಬ್ಬಗಳಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು...
ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ
ಡಿ.22: ಎಸ್.ಐ.ಓ ನೂತನ ರಾಷ್ಟ್ರೀಯ & ರಾಜ್ಯಾಧ್ಯಕ್ಷರು ಮಂಗಳೂರಿಗೆ
ಮಂಗಳೂರು: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ(ಎಸ್.ಐ.ಓ) ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಬೀದ್ ಶಾಫಿ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ನಿಹಾಲ್...
ಆಳ್ವಾಸ್ ಕ್ರಿಸ್ಮಸ್- ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯ – ಡಾ. ಪೀಟರ್ ಪಾವ್ಲ್ ಸಲ್ದಾನ್ಹ
ಆಳ್ವಾಸ್ ಕ್ರಿಸ್ಮಸ್- ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯ - ಡಾ. ಪೀಟರ್ ಪಾವ್ಲ್ ಸಲ್ದಾನ್ಹ
ಮೂಡುಬಿದಿರೆ: ದ್ವೇಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು...
ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ
ಮಿತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಸಾಹಿತ್ಯ ಕಮ್ಮಟ
ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರುಲï ಇರ್ಶಾದ್ ಎಜುಕೇಶನ್ ಸೆಂಟರ್ ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ...
ಕೆಥೊಲಿಕ್ ಸಭಾ ಕಾರ್ಕಳ ವಲಯ ಸಮಿತಿ ವತಿಯಿಂದ ಕ್ರಿಸ್ಮಸ್ ಸೌಹಾರ್ದ ಸಂಭ್ರಮ -2018
ಕೆಥೊಲಿಕ್ ಸಭಾ ಕಾರ್ಕಳ ವಲಯ ಸಮಿತಿ ವತಿಯಿಂದ ಕ್ರಿಸ್ಮಸ್ ಸೌಹಾರ್ದ ಸಂಭ್ರಮ -2018
ವರದಿ: ಅಲಿಸ್ಟರ್ ಪಿಂಟೊ, ಅತ್ತೂರು
ಕಾರ್ಕಳ: ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಕಾರ್ಕಳ ವಲಯ ಸಮಿತಿ ಇದರ ವತಿಯಿಂದ ಬುಧವಾರ ಸಂಜೆ...
ಅಕ್ರಮ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ : ವಾಹನ ಮತ್ತು ದೋಣಿ ವಶಕ್ಕೆ
ಅಕ್ರಮ ಮರಳು ಅಡ್ಡೆಗೆ ಪೊಲೀಸರಿಂದ ದಾಳಿ : ವಾಹನ ಮತ್ತು ದೋಣಿ ವಶಕ್ಕೆ
ಕುಂದಾಪುರ: ಕುಂದಾಪುರ ತಾಲೂಕು ವ್ಯಾಪ್ತಿಯ ಬೇಳೂರು ಹಿರೆಹೊಳೆಯಲ್ಲಿ ನಡೆಯುತ್ತಿದ್ದಅಕ್ರಮ ಮರಳು ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ...




























