ಭೂಮಿಯ ದಾಹ ತಣಿಸುವ ಪ್ರಯತ್ನದಲ್ಲಿ ಜೋಸೆಫ್ ಜಿ ಎಮ್ ರೆಬೆಲ್ಲೊ
ಭೂಮಿಯ ದಾಹ ತಣಿಸುವ ಪ್ರಯತ್ನದಲ್ಲಿ ಜೋಸೆಫ್ ರೆಬೆಲ್ಲೊ
ಮಾರ್ಚ್ 22 ರ ವಿಶ್ವ ಜಲ ದಿನ ಪ್ರಯುಕ್ತ ಲೇಖನ
ಉಡುಪಿ: ಬಾಯಾರಿದ್ದೇನೆ, ನೀರುಣಿಸುವಿರಾ ಎಂಬ ಭೂ ಮಾತೆಯ ದಾಹಕ್ಕೆ, ಖಂಡಿತವಾಗಿಯೂ ನಿನಗೆ ನೀರುಣಿಸಲು ಪ್ರಾಮಾಣಿಕವಾಗಿ...
ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಟೋಟ – ಇಬ್ಬರ ಸಾವು
ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಟೋಟ - ಇಬ್ಬರ ಸಾವು
ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಸ್ಟೋಟದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಕಂಬಳಬೆಟ್ಟುವಿನ ನೂಜಿ...
ಅಪರಾದ, ವ್ಯಸನ ಮುಕ್ತ ಸಮಾಜಕ್ಕೆ ಯುವ ಸಮೂಹ ಮುಂದಾಗಿ : ಮದನ್
ಅಪರಾದ, ವ್ಯಸನ ಮುಕ್ತ ಸಮಾಜಕ್ಕೆ ಯುವ ಸಮೂಹ ಮುಂದಾಗಿ : ಮದನ್
ಮ0ಗಳೂರು : ಮಾ. 18 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ...
ಕುಡಿಯುವ ನೀರು: ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ- ಡಿಸಿ ಸೂಚನೆ
ಕುಡಿಯುವ ನೀರು: ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದನೆ- ಡಿಸಿ ಸೂಚನೆ
ಮ0ಗಳೂರು : ಕುಡಿಯುವ ನೀರು ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವ ಮನವಿಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಸೂಚಿಸಿದ್ದಾರೆ.
ಅವರು ಸೋಮವಾರ...
ರಾಮಕೃಷ್ಣ ಮಿಷನ್‍ಸ್ವಚ್ಛ ಮಂಗಳೂರು ಅಭಿಯಾನದ 24ನೇ ವಾರದಲ್ಲಿ ಜರುಗಿದ 24 ಸ್ವಚ್ಛತಾ ಕಾರ್ಯಕ್ರಮಗಳು
ರಾಮಕೃಷ್ಣ ಮಿಷನ್‍ಸ್ವಚ್ಛ ಮಂಗಳೂರು ಅಭಿಯಾನದ 24ನೇ ವಾರದಲ್ಲಿ (19-03-17) ಜರುಗಿದ 24 ಸ್ವಚ್ಛತಾ ಕಾರ್ಯಕ್ರಮಗಳ ವರದಿ
261)ಪಾಂಡೇಶ್ವರ: ಪೆÇೀಲಿಸ್ ಸಿಬ್ಬಂದಿ ಸ್ವಯಂ ಪ್ರೇರಣೆಯಿಂದಇಂದು ಪಾಂಡೇಶ್ವರಠಾಣೆಯಆವರಣದಲ್ಲಿ ಸ್ವಚ್ಛತಾಕಾರ್ಯಮಾಡಿದರು. ಸ್ವಾಮಿಜಿತಕಾಮಾನಂದಜಿ ಹಾಗೂ ಪೆÇೀಲಿಸ್ ವೃತ್ತ ನಿರೀಕ್ಷಕ ಶ್ರೀಬೆಳ್ಳಿಯಪ್ಪ...
ಮಾ 22 : ರೋಶನಿ ನಿಲಯದಲ್ಲಿ ಪರಿವರ್ತನ ಮತ್ತು ಸಹಯೋಗ ವೇದಿಕೆಯಿಂದ ಮಂಗಳಮುಖಿಯರ ದಿನಾಚರಣೆ
ಮಾ 22 : ರೋಶನಿ ನಿಲಯದಲ್ಲಿ ಪರಿವರ್ತನ ಮತ್ತು ಸಹಯೋಗ ವೇದಿಕೆಯಿಂದ ಮಂಗಳಮುಖಿಯರ ದಿನಾಚರಣೆ
ಮಂಗಳೂರು: ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಕಾಲೇಜು ಇದರ ಬಿಎಸ್ ಡಬ್ಲ್ಯೂ ಸಹಯೋಗ ವೇದಿಕೆ ಹಾಗೂ ಪರಿವರ್ತನ...
ಮಂಗಳೂರಿಗೆ 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್: ಶಾಸಕ ಜೆ.ಆರ್.ಲೋಬೊ
ಮಂಗಳೂರಿಗೆ 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿಗೆ ಅಂಡರ್ ಗ್ರೌಂಡ್ ಕೇಬಲ ಅಳವಡಿಸಬೇಕು ಎನ್ನುವ ಸುದೀರ್ಘ ಕನಸು ನನಸಾಗುತ್ತಿದ್ದು ಶಾಸಕ ಜೆ.ಆರ್.ಲೋಬೊ ಅವರ ಪ್ರಯತ್ನದ ಫಲವಾಗಿ...
ಮಗುವಿಗೆ ತಾಯಿಯ ಗರ್ಭದಲ್ಲಿರುವಾಗಲೇ ಸಂಸ್ಕಾರ ಸಿಗಬೇಕು – ಅದಮಾರು ಶ್ರೀ
ಮಗುವಿಗೆ ತಾಯಿಯ ಗರ್ಭದಲ್ಲಿರುವಾಗಲೇ ಸಂಸ್ಕಾರ ಸಿಗಬೇಕು - ಅದಮಾರು ಶ್ರೀ
ಮಲ್ಪೆ : ಹುಟ್ಟುವ ಮಕ್ಕಳಿಗೆ ಗರ್ಭದಲ್ಲಿರುವಾಗಲೇ ತಾಯಿ ಸಂಸ್ಕಾರವನ್ನು ಕೊಡುವಂತಾದರೆ ಮಾತ್ರ ಮುಂದೆ ಆ ತಂದೆ ತಾಯಿ ವೃದ್ದಾಶ್ರಮ ಸೇರುವುದನ್ನು ತಪ್ಪಿಸಲು...
ಅಂಬೇಡ್ಕರ್ ಕುರಿತು ಗಂಭೀರ ಚಿಂತನೆ ಅಗತ್ಯ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಅಂಬೇಡ್ಕರ್ ಕುರಿತು ಗಂಭೀರ ಚಿಂತನೆ ಅಗತ್ಯ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ
ಉಡುಪಿ : ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ನಾವಿನ್ನು ಸಾಕಷ್ಟು ದೂರದ ಹಾದಿಯನ್ನು ಕ್ರಮಿಸಬೇಕಿದೆ; ಆದ್ದರಿಂದ...
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಹುಮಾನ ಚೆಕ್ ವಿತರಣೆ
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಹುಮಾನ ಚೆಕ್ ವಿತರಣೆ
ಉಡುಪಿ:ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು...