ಕಾರ್ಮಿಕರ ಹಕ್ಕುಗಳಿಗಾಗಿ ಒತ್ತಾಯಿಸಿ ಜೆಸಿಟಿಯುನಿಂದ ಜೈಲ್ ಭರೋ: ಧರಣಿ ನಿರತರ ಬಂಧನ
ಕಾರ್ಮಿಕರ ಹಕ್ಕುಗಳಿಗಾಗಿ ಒತ್ತಾಯಿಸಿ ಜೆಸಿಟಿಯುನಿಂದ ಜೈಲ್ ಭರೋ: ಧರಣಿ ನಿರತರ ಬಂಧನ
ಮಂಗಳೂರು: ಕಾರ್ಮಿಕರಿಗೆ ಕಾನೂನುಬದ್ಧ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಬಲವಂತದ ಭೂಸ್ವಾಧೀನವನ್ನು ತಕ್ಷಣವೇ ನಿಲ್ಲಿಸಬೇಕು. ಕಾರ್ಪೊರೇಟ್ ಕಂಪನಿಗಳಿಗೆ ಕೃಷಿ ಭೂಮಿ ಹಂಚಿಕೆ...
ದೇಶ, ಸಂಸ್ಕøತಿ, ಗೋವಿನ ಉಳಿವಿಗೆ ಒಗ್ಗೂಡಿ ಹೋರಾಡಿ: ರಾಘವೇಶ್ವರ ಶ್ರೀ
ದೇಶ, ಸಂಸ್ಕøತಿ, ಗೋವಿನ ಉಳಿವಿಗೆ ಒಗ್ಗೂಡಿ ಹೋರಾಡಿ: ರಾಘವೇಶ್ವರ ಶ್ರೀ
ಉಪ್ಪಿನಂಗಡಿ: ದೇಶ, ಸಂಸ್ಕøತಿ, ಗೋವು ಉಳಿಯಬೇಕಾದರೆ ನಾವೆಲ್ಲ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ...
ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು
ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು
ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ.
ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ವಸಂತ ಮತ್ತು ವಿಜಯ...
ಕ್ರೀಡಾಂಗಣಗಳ ಸಮರ್ಪಕ ನಿರ್ವಹಣೆಗೆ ಸಚಿವ ರಮಾನಾಥ ರೈ ಸೂಚನೆ
ಕ್ರೀಡಾಂಗಣಗಳ ಸಮರ್ಪಕ ನಿರ್ವಹಣೆಗೆ ಸಚಿವ ರಮಾನಾಥ ರೈ ಸೂಚನೆ
ಮಂಗಳೂರು: ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು
ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು
ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ...
ಹಲವು ಪ್ರಕರಣದಲ್ಲಿ ತಲೆ ಮರೆಸಿಕೊಂಡ ಆರೋಪಿಯ ಬಂಧನ
ಹಲವು ಪ್ರಕರಣದಲ್ಲಿ ತಲೆ ಮರೆಸಿಕೊಂಡ ಆರೋಪಿಯ ಬಂಧನ
ಮಂಗಳೂರು: ಮಂಗಳೂರು ನಗರದ ಮಂಗಳೂರು ಬೇರೆ ಬೇರೆ ಠಾಣೆಗಳಲ್ಲಿ ಜಾನುವಾರು ಕಳವು ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ನೇತೃತ್ವದ...
ದೈಹಿಕ ಕ್ಷಮತೆ ಕಾಪಾಡಿಕೊಳ್ಳಿ: ವೇದಮೂರ್ತಿ
ದೈಹಿಕ ಕ್ಷಮತೆ ಕಾಪಾಡಿಕೊಳ್ಳಿ: ವೇದಮೂರ್ತಿ
ಮಂಗಳೂರು: ಜಿಲ್ಲಾ ಗೃಹರಕ್ಷಕದಳ ದ.ಕ, ಜಿಲ್ಲೆ ಮಂಗಳೂರು ಇವರ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ 2018 ಇದರ ಸಮಾರೋಪ ಸಮಾರಂಭ ಡಿಸೆಂಬರ್ 23 ರಂದು ಜಿಲ್ಲಾ ಗೃಹರಕ್ಷಕದಳದ...
ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿ ಚರ್ಚೆ ಮಾಡಲು ನಾನು ಸಿದ್ಧ – ಜೆಪಿ ಹೆಗ್ಡೆ
ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿ ಚರ್ಚೆ ಮಾಡಲು ನಾನು ಸಿದ್ಧ – ಜೆಪಿ ಹೆಗ್ಡೆ
ಉಡುಪಿ: ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ....
ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ
ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ನಡೆದ ಐಎಸ್ಒ 9000 ಮತ್ತು 14000 ಗುಣಮಟ್ಟದ ಕುರಿತಾದ ಐದು ದಿನಗಳ ಕಾರ್ಯಾಗಾರವು ಫೆ 1 ರಂದು ಸಂಪನ್ನಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯ ಅತಿಥಿ ಮೈಸೂರಿನ ಜೆ ಎಸ್ ಎಸ್...
ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ – ಪ್ರಮೋದ್ ಮಧ್ವರಾಜ್
ಭಿನ್ನಾಭಿಪ್ರಾಯ ಮರೆತು ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಗ್ಗಟ್ಟಾಗಿ ದುಡಿಯೋಣ - ಪ್ರಮೋದ್ ಮಧ್ವರಾಜ್
ಉಡುಪಿ: ‘ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಭಿನ್ನಾಭಿಪ್ರಾಯ ಇರುವುದು ಸಹಜ. ಆದರೆ ಅವೆಲ್ಲವನ್ನೂ ಬದಿಗಿಟ್ಟು ನಾವು ಬಿಜೆಪಿಯನ್ನು ಸೋಲಿಸಲು ಒಟ್ಟಾಗಿ...




























