ನೃತ್ಯದ ಮೂಲಕ ಬಾಲರಾಮನನ್ನು ಸ್ವಾಗತಿಸಿದ ಉಡುಪಿಯ ಪುಟಾಣಿಗಳು

ನೃತ್ಯದ ಮೂಲಕ ಬಾಲರಾಮನನ್ನು ಸ್ವಾಗತಿಸಿದ ಉಡುಪಿಯ ಪುಟಾಣಿಗಳು ಉಡುಪಿ: ರಾಷ್ಟ್ರದೆಲ್ಲೆಡೆ ಬಾಲರಾಮನ ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳು ಕಾತರದಿಂದ ಜನ ಕಾಯುತ್ತಿದ್ದಾರೆ. ಕಾರ್ಯಕ್ರಮಕ್ಕೆ ಶುಭಾಶಯವೇ ಹರಿದು ಬರುತ್ತಿದ್ದು, ಉಡುಪಿಯ ಪುಟಾಣಿಗಳಿಬ್ಬರು ರಾಮನ ಹೆಸರಲ್ಲಿ ಹೂವಿನಲ್ಲಿ ಬರೆದು...

ಮಕ್ಕಳಿಗಾಗಿ ಬಾಲವಿಹಾರ ಬೇಸಿಗೆ ಶಿಬಿರ

ಮಕ್ಕಳಿಗಾಗಿ ಬಾಲವಿಹಾರ ಬೇಸಿಗೆ ಶಿಬಿರ ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು...

ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ 

ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ   ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ...

ಸೆ 12 : ಉಡುಪಿ ಜಿಲ್ಲೆಯಲ್ಲಿ 169 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 2 ಸಾವು

ಸೆ 12 : ಉಡುಪಿ ಜಿಲ್ಲೆಯಲ್ಲಿ 169 ಮಂದಿಗೆ ಕೊರೋನಾ ಪಾಸಿಟಿವ್ ದೃಢ, 2 ಸಾವು ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 169 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು...

ವಿಧಾನ ಪರಿಷತ್ ಚುನಾವಣೆ 11 ಮಂದಿ ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ 11 ಮಂದಿ ಅವಿರೋಧ ಆಯ್ಕೆ ಬೆಂಗಳೂರು: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ...

ಮೀನುಗಾರಿಕೆ : ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರ ನಿಗದಿ

ಮೀನುಗಾರಿಕೆ : ಮೀನಿನ ಕನಿಷ್ಟ ಕಾನೂನಾತ್ಮಕ ಗಾತ್ರ ನಿಗದಿ ಮಂಗಳೂರು: ಮೀನುಗಾರಿಕೆಯಲ್ಲಿ ದೊರೆತ ಸಣ್ಣ ಮೀನುಗಳನ್ನು ಫಿಶ್ ಮೀಲ್ ಪ್ಲಾಂಟ್ / ಸುರುಮಿ ಘಟಕಗಳಿಗೆ ಕಚ್ಛಾ ವಸ್ತುವಾಗಿ ಉಪಯೋಗಿಸಲಾಗುತ್ತಿದೆ. ಸಣ್ಣ ಮೀನುಗಳನ್ನು ಹಿಡಿಯುವುದರಿಂದ, ಮುಂದೆ...

ಪುತ್ತೂರು ಪೇಟೆಗೆ ಕಾಲಿಟ್ಟ ಕಾಡುಕೋಣ! ಬೈಪಾಸ್ ರಸ್ತೆಯಲ್ಲಿ ನಸುಕಿನಲ್ಲಿ ಎರಡು ಕಾಡುಕೋಣಗಳ ಪ್ರತ್ಯಕ್ಷ

ಪುತ್ತೂರು ಪೇಟೆಗೆ ಕಾಲಿಟ್ಟ ಕಾಡುಕೋಣ! ಬೈಪಾಸ್ ರಸ್ತೆಯಲ್ಲಿ ನಸುಕಿನಲ್ಲಿ ಎರಡು ಕಾಡುಕೋಣಗಳ ಪ್ರತ್ಯಕ್ಷ ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ...

ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಆ.30 (ಇಂದು) ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ...

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ: ಆಸ್ಪತ್ರೆಗಳ ಪರಿಷ್ಕøತ ಪಟ್ಟಿ ಮ0ಗಳೂರು : ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ವಿಮಾ ಹಾಗೂ ಟಿಪಿಎ ಕಂಪೆನಿಗಳ ಮೂಲಕ ಉಚಿತ...

ಸಂತ ಅಲೋಶಿಯಸ್ ಕಾಲೇಜು ರೋಡ್ ವಿವಾದ- ಆಡಳಿತ ಮಂಡಳಿ ಸ್ಪಷ್ಟನೆ

ಸಂತ ಅಲೋಶಿಯಸ್ ಕಾಲೇಜು ರೋಡ್ ವಿವಾದ- ಆಡಳಿತ ಮಂಡಳಿ ಸ್ಪಷ್ಟನೆ ಮಂಗಳೂರು : ಸದ್ರಿ ರಸ್ತೆ ವಿವಾದ ಈಗ ರಾಜ್ಯ ಉಚ್ಛ ನ್ಯಾಯಾಲಯದ ಎದುರು ವಿಚಾರಣಾ ಹಂತದಲ್ಲಿದೆ. ವಿಜಯಾ ಬ್ಯಾಂಕ್ ನೌಕರರ ಸಂಘ ಸಲ್ಲಿಸಿದ್ದ...

Members Login

Obituary

Congratulations