ಉದ್ಯೋಗ ಖಾತ್ರಿ ಕೆಲಸ ತೀವ್ರಗೊಳಿಸಲು ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಉದ್ಯೋಗ ಖಾತ್ರಿ ಕೆಲಸ ತೀವ್ರಗೊಳಿಸಲು ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಮಂಗಳೂರು: ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸೃಜಿಸಲಾಗುವ ದುಡಿಮೆಗಳನ್ನು ಇನ್ನಷ್ಟು ತೀವ್ರಗೊಳಿಸಿ ನಿಗದಿತ ಅವಧಿಯಲ್ಲಿ ಗುರಿ ತಲುಪಬೇಕು ಎಂದು ರಾಜ್ಯ...
ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು ಪೊನ್ನುರಾಜ್ ಸೂಚನೆ
ತುಂಬೆ ಡ್ಯಾಂ- 7 ಮೀಟರ್ ನೀರು ನಿಲುಗಡೆಗೆ ಕ್ರಮ ವಹಿಸಲು ಪೊನ್ನುರಾಜ್ ಸೂಚನೆ
ಮಂಗಳೂರು : ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ಅಣೆಕಟ್ಟಿನಲ್ಲಿ 7 ಮೀಟರ್ ನೀರು ನಿಲ್ಲಿಸುವ ನಿಟ್ಟಿನಲ್ಲಿ...
ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ
ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ
ಉಡುಪಿ: ನೂತನವಾಗಿ ರಚನೆಗೊಂಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ...
ಮಂಗಳೂರು: ಫುಟ್ಬಾಲ್ ಟೂರ್ನ್ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ, ವಿಡಿಯೋ ವೈರಲ್
ಮಂಗಳೂರು: ಫುಟ್ಬಾಲ್ ಟೂರ್ನ್ಮೆಂಟ್ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ, ವಿಡಿಯೋ ವೈರಲ್
ಮಂಗಳೂರು: ಫುಟ್ ಬಾಲ್ ಟೂರ್ನ್ಮೆಂಟ್ ನಡೆಯುತ್ತಿದ್ದಾಗ ಪ್ರೇಕ್ಷಕರ ಗ್ಯಾಲರಿ ಕುಸಿದ ಘಟನೆ ಕೆಲವು ದಿನಗಳ ಹಿಂದೆ ಮಂಗಳೂರಿನ ಎಮ್ಮೆಕೆರೆ ಬಳಿ ನಡೆದಿದೆ....
ಗೋರಕ್ಷಣೆಗೆ ರಾಮಚಂದ್ರಾಪುರ ಮಠದಿಂದ ಸಹಿಸಂಗ್ರಹ ಅಭಿಯಾನ
ಗೋರಕ್ಷಣೆಗೆ ರಾಮಚಂದ್ರಾಪುರ ಮಠದಿಂದ ಸಹಿಸಂಗ್ರಹ ಅಭಿಯಾನ
ಉಜಿರೆ : ದೇಶದೆಲ್ಲೆಡೆ ಗೋ ಹತ್ಯೆ ನಿಷೇಧ ಕುರಿತು ಚರ್ಚೆಯಾಗಯತ್ತಿದೆ. ಮೂಕ ಪ್ರಾಣಿಗಳೆಂದು ಕಡೆಗಾಣಿಸಿ ಗೋ ಹತ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲ್ಲೇಇದೆ. ಇದನ್ನು ತಡೆಯಲು ಹೊಸನಗರ ಶ್ರೀ...
ಮಂಗಳೂರು: 3ಡಿ ಡಿಸೈನಿಂಗ್ ಮತ್ತು ಪ್ರಿಂಟಿಂಗ್ ಲ್ಯಾಬ್ ಆರಂಭಿಸಿದ ಕೆಎಂಸಿ ಆಸ್ಪತ್ರೆ
ಮಂಗಳೂರು: 3ಡಿ ಡಿಸೈನಿಂಗ್ ಮತ್ತು ಪ್ರಿಂಟಿಂಗ್ ಲ್ಯಾಬ್ ಆರಂಭಿಸಿದ ಕೆಎಂಸಿ ಆಸ್ಪತ್ರೆ
ಮಂಗಳೂರು : ಕೆಎಂಸಿ ಆಸ್ಪತ್ರೆಯ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಟೆಕ್ನಾಲಜಿ ಅಸಿಸ್ಟೆಡ್ ರೀಕನ್‌ಸ್ಟ್ರಕ್ಟಿವ್ ಸರ್ಜರಿಯು 3ಡಿ ಡಿಸೈನಿಂಗ್ ಮತ್ತು ಪ್ರಿಂಟಿಂಗ್ ಲ್ಯಾಬ್...
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಅಪಘಾತಗಳಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ , ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸದOತೆ ಎಲ್ಲಾ...
ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ
ಮದ್ಯವ್ಯಸನಿಯೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ
ಚಾಮರಾಜನಗರ: ಕುಡಿದ ಅಮಲಿನಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಕೆರೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಗ್ರಾಮದ...
ಕಡಬ ಸಮೀಪ ನಕ್ಸಲ್ ಚಟುವಟಿಕೆ ಶಂಕೆ: ಪೊಲೀಸ್, ಎಎನ್ಎಫ್ ತಂಡದಿಂದ ತೀವ್ರಗೊಂಡ ಶೋಧ ಕಾರ್ಯ
ಕಡಬ ಸಮೀಪ ನಕ್ಸಲ್ ಚಟುವಟಿಕೆ ಶಂಕೆ: ಪೊಲೀಸ್, ಎಎನ್ಎಫ್ ತಂಡದಿಂದ ತೀವ್ರಗೊಂಡ ಶೋಧ ಕಾರ್ಯ
ಮಂಗಳೂರು: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಅರಣ್ಯದ ಅಂಚಿನಲ್ಲಿರುವ ಮನೆಯೊಂದಕ್ಕೆ ಗುರುವಾರ ರಾತ್ರಿ ಮುಸುಕು ಹಾಕಿಕೊಂಡು,...
ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ – ಮಾಜಿ ಸಚಿವ ವಿನಯಕುಮಾರ್ ಸೊರಕೆ
ಬಿಜೆಪಿ ವಂಚನೆಗೆ ಜನರಿಂದಲೇ ತಕ್ಕ ಪಾಠ - ಮಾಜಿ ಸಚಿವ ವಿನಯಕುಮಾರ್ ಸೊರಕೆ
ಉಡುಪಿ: ‘ಕಾಂಗ್ರೆಸ್‌ನ ಅಭಿವೃದ್ಧಿ, ಜನಪರ ಕೆಲಸಗಳನ್ನು ಸಹಿಸಿಕೊಳ್ಳದ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಅಪಪ್ರಚಾರ ಮಾಡಿ, ಅಧಿಕಾರ ಹಿಡಿದಿದೆ....