20.5 C
Mangalore
Wednesday, December 24, 2025

ಸೆ.27 ರ0ದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ

ಸೆ.27 ರ0ದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪ0ಚಾಯತ್, ಮತ್ತು ವಾರ್ತಾ ಮತ್ತು ಸಾರ್ವಜನಿಕ ಸ0ಪರ್ಕ ಇಲಾಖೆ ಸಹಯೋಗದೊ0ದಿಗೆ ಸೆಪ್ಟಂಬರ್ 27...

ಬಿ.ಜೆ.ಪಿ ಪಕ್ಷದ ಜನಪ್ರತಿನಿಧಿಗಳ ಹಸ್ತಕ್ಷೇಪ- ಜನರ ಆರೋಗ್ಯ ಕಾಪಾಡುವಲ್ಲಿ ಎಡವಿದ ಜಿಲ್ಲಾಡಳಿತ –ಎಸಿ ವಿನಯ್ ರಾಜ್

ಬಿ.ಜೆ.ಪಿ ಪಕ್ಷದ ಜನಪ್ರತಿನಿಧಿಗಳ ಹಸ್ತಕ್ಷೇಪ- ಜನರ ಆರೋಗ್ಯ ಕಾಪಾಡುವಲ್ಲಿ ಎಡವಿದ ಜಿಲ್ಲಾಡಳಿತ –ಎಸಿ ವಿನಯ್ ರಾಜ್ ಮಂಗಳೂರು: ದಕ ಜಿಲ್ಲೆಯಲ್ಲಿ ಬಿಜೆಪಿ ಪಕದ ಜನಪ್ರತಿನಿಧಿಗಳ ಹಸ್ತಕ್ಷೇಪದಿಂದ ಜಿಲ್ಲಾಡಳಿತ ಸಾಮಾನ್ಯ ಜನರ ಆರೋಗ್ಯ ಕಾಪಾಡುವಲ್ಲಿ ಎಡವುತ್ತಿದೆ...

ಉಡುಪಿ: ವೀರಪ್ಪ ಮೊಯ್ಲಿಯಿಂದ ಬಿಷಪ್ ಭೇಟಿ

ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಪ್ರಸ್ತುತ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಭಾನುವಾರ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ ಡಾ ಜೆರಾಲ್ಡ್ ಐಸಾಕ್ ಲೋಬೊ ಅವರನ್ನು...

ಕೊಣಾಜೆಯಲ್ಲಿ `ಘರ್‍ವಾಪಸ್ಸಿ’! ಕ್ರಿಶ್ಚಿಯನ್ ಕುಟುಂಬದ ಐದು ಜನ ಮರಳಿ ಹಿಂದೂ ಧರ್ಮಕ್ಕೆ

ಕೊಣಾಜೆ: ಕೊಣಾಜೆ ಮುಚ್ಚಿಲಕೋಡಿ ಎಂಬಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಕುಟುಂಬವೊಂದರ ಐದು ಜನ ಸದಸ್ಯರು ಹಿಂದೂ ಸಂಘಟನೆಯ ಕಾರ್ಯಕರ್ತರ ಸಮ್ಮುಖದೊಂದಿಗೆ ಮರಳಿ ಹಿಂದೂ ಧರ್ಮಕ್ಕೆ ಬುಧವಾರ ಮತಾಂತರಗೊಂಡಿದ್ದಾರುವ ಘಟನೆ ಬೆಳಕಿಗೆ ಬಂದಿದೆ. ಸರಸ್ವತಿ, ರಾಜೇಶ್(22),...

ಸಿಇಟಿ: ಅಲ್ಪಸಂಖ್ಯಾತರ ನಿಗಮದಿಂದ ವಿದ್ಯಾರ್ಥಿಗಳಿಗೆ ಸಾಲ-ಮೇಳ

ಸಿಇಟಿ: ಅಲ್ಪಸಂಖ್ಯಾತರ ನಿಗಮದಿಂದ ವಿದ್ಯಾರ್ಥಿಗಳಿಗೆ ಸಾಲ-ಮೇಳ ಮ0ಗಳೂರು : ಪ್ರಸಕ್ತ ವರ್ಷ ಸಿಇಟಿ ಮೂಲಕ ಮೆಡಿಕಲ್-ಇಂಜಿನಿಯರಿಂಗ್ ಸೀಟುಗಳಿಗೆ ಆಯ್ಕೆಯಾಗುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ಶೂನ್ಯ ಬಡ್ಡಿ ದರದಲ್ಲಿ...

ಕಾಪು | ಗೂಡ್ಸ್ ಟೆಂಪೋ ಅಪಘಾತ : ಐವರು ಮೃತ್ಯು, 7 ಮಂದಿಗೆ ಗಾಯ

ಕಾಪು | ಗೂಡ್ಸ್ ಟೆಂಪೋ ಅಪಘಾತ : ಐವರು ಮೃತ್ಯು, 7 ಮಂದಿಗೆ ಗಾಯ ಕಾಪು : ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ...

ಬೆಳ್ತಂಗಡಿ: ಗೋವು ಅಕ್ರಮ ಸಾಗಾಟ: ನಾಲ್ವರ ಬಂಧನ

ಬೆಳ್ತಂಗಡಿ: ಗೋವು ಅಕ್ರಮ ಸಾಗಾಟ: ನಾಲ್ವರ ಬಂಧನ   ಬೆಳ್ತಂಗಡಿ: ತಾಲ್ಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು...

ರಾಮಕೃಷ್ಣ ಮಿಷನ್ 5ನೇ ಹಂತದ ಸ್ವಚ್ಛತಾ ಅಭಿಯಾನದ ತೃತೀಯ ವಾರದ ಶ್ರಮದಾನ

ರಾಮಕೃಷ್ಣ ಮಿಷನ್ 5ನೇ ಹಂತದ ಸ್ವಚ್ಛತಾ ಅಭಿಯಾನದ ತೃತೀಯ ವಾರದ ಶ್ರಮದಾನ ಮಂಗಳೂರು: ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ ತೃತೀಯ ಶ್ರಮದಾನವನ್ನು ರವಿವಾರ 23-12-2018 ರಂದು ಕಲೆಕ್ಟರ್ಸ್ ಗೇಟ್ ಬಲ್ಮಠದಲ್ಲಿ ಹಮ್ಮಿಕೊಳ್ಳಲಾಯಿತು....

ಪಣಂಬೂರು ಕಡಲ ತೀರ ನಿರ್ವಹಣೆಯ ಕಾರ್ಯನಿರ್ವಾಹಕ ಸಮಿತಿ ರಚನೆ

ಪಣಂಬೂರು ಕಡಲ ತೀರ ನಿರ್ವಹಣೆಯ ಕಾರ್ಯನಿರ್ವಾಹಕ ಸಮಿತಿ ರಚನೆ ಮಂಗಳೂರು: ಪಣಂಬೂರು ಕಡಲ ತೀರ ನಿರ್ವಹಣೆಯ ಕಾರ್ಯನಿರ್ವಾಹಕ ಸಮಿತಿ ರಚನೆ ಮಾಡುವ ಕುರಿತು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ...

ಹಜ್ಜ್ ಕರ್ಮ ನಿರ್ವಹಿಸಲು ಮದೀನಾ ತಲುಪಿದ, ಭಾರತದ ಮೊದಲ ಹಾಜಿಗಳ ತಂಡ

ಹಜ್ಜ್ ಕರ್ಮ ನಿರ್ವಹಿಸಲು ಮದೀನಾ ತಲುಪಿದ, ಭಾರತದ  ಮೊದಲ ಹಾಜಿಗಳ ತಂಡ ಸೌದಿ ಅರೇಬಿಯಾ, ಮದೀನಾ ಮುನವ್ವರ: ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಭಾರತದಿಂದ ಆಗಮಿಸಿದ ಮೊದಲ ವಿಮಾನವು ಮದೀನಾ ಮುನವ್ವರದ ಕಿಂಗ್ ಅಬ್ದುಲ್...

Members Login

Obituary

Congratulations