ಉಡುಪಿ ಜಿಲ್ಲೆಯಲ್ಲಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ; ಮೂರು ಠಾಣೆಗಳಲ್ಲಿ ಸಾರ್ವಜನಿಕರ ಸೇವೆಗೆ ಪರ್ಯಾಯ ವ್ಯವಸ್ಥೆ
ಉಡುಪಿ ಜಿಲ್ಲೆಯಲ್ಲಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ; ಮೂರು ಠಾಣೆಗಳಲ್ಲಿ ಸಾರ್ವಜನಿಕರ ಸೇವೆಗೆ ಪರ್ಯಾಯ ವ್ಯವಸ್ಥೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮೂವರು ಪೊಲೀಸರಿಗೆ ಕೊರೋನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಮೂರು ಠಾಣೆಗಳ ದೈನಂದಿನ...
ಉಡುಪಿ: ಸಂಘಟನೆಯ ಮೂಲಕ ಸರ್ಕಾರದ ಗಮನ ಸೆಳೆಯಿರಿ; ಎಸ್ಕೆಪಿಎ ರಜತ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಡಾ. ಜಿ ಶಂಕರ್...
ಉಡುಪಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಎಸೋಸಿಯೇಶನ್ ಇದರ ರಜತ ಸಂಭ್ರಮದ ಸಮಾರೋಪ ಸಮಾರಂಭ ಶುಕ್ರವಾರ ನಗರದ ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮಕ್ಕೂ ಮೊದಲು ಕ್ಲಾಕ್ಟವರ್ ನಿಂದ ಸಭಾಂಗಣದ...
ಸುರತ್ಕಲ್ ಟೋಲ್ ಮುಚ್ಚಲು ಆಗ್ರಹ
ಸುರತ್ಕಲ್ ಟೋಲ್ ಮುಚ್ಚಲು ಆಗ್ರಹ
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಕ್ಕದಲ್ಲಿರುವ ಸುರತ್ಕಲ್ ಟೋಲ್ ಗೇಟ್ನ ಪರವಾನಗಿ ಅವಧಿ ನವೆಂಬರ್ 15ರಂದು ಅಂತ್ಯಗೊಳ್ಳಲಿದ್ದು, ಆ ಬಳಿಕ ಟೋಲ್ ಕೇಂದ್ರವನ್ನು ಮುಚ್ಚುವಂತೆ ಸುರತ್ಕಲ್ ಟೋಲ್ ವಿರೋಧಿ...
ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ
ಡಿ. 23-27: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಪ್ರವಾಸ
ಉಡುಪಿ :ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಸಂಸ್ಕøತಿ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ...
ವಿಟ್ಲ| ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಪದ್ಮರಾಜ್ ಬಂಧನ
ವಿಟ್ಲ| ಬಾಲಕನಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಪದ್ಮರಾಜ್ ಬಂಧನ
ವಿಟ್ಲ: ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ...
ಕಂದಾಯ ಅದಾಲತ್ನಲ್ಲಿ 55 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ
ಕಂದಾಯ ಅದಾಲತ್ನಲ್ಲಿ 55 ಅರ್ಜಿಗಳು ಸ್ಥಳದಲ್ಲೇ ಇತ್ಯರ್ಥ
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದ ಪುರಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕಂದಾಯ ಅದಾಲತ್ನಲ್ಲಿ ಒಟ್ಟು 55...
ಹೆಬ್ಬಾವಿನ ಮರಿ ಮಾರಾಟ ಜಾಲ – ಅಪ್ರಾಪ್ತ ಸೇರಿ ನಾಲ್ವರ ಬಂಧನ
ಹೆಬ್ಬಾವಿನ ಮರಿ ಮಾರಾಟ ಜಾಲ – ಅಪ್ರಾಪ್ತ ಸೇರಿ ನಾಲ್ವರ ಬಂಧನ
ಮಂಗಳೂರು : ಹೆಬ್ಬಾವಿನ ಮರಿ ಮಾರಾಟ ಜಾಲವೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಹಚ್ಚಿ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು...
ಲೋಕಸಭಾ ಚುನಾವಣೆ- ಶೋಭಾ ಕರಂದ್ಲಾಜೆ ಸಾಂಕೇತಿಕ ನಾಮಪತ್ರ ಸಲ್ಲಿಕೆ
ಲೋಕಸಭಾ ಚುನಾವಣೆ- ಶೋಭಾ ಕರಂದ್ಲಾಜೆ ಸಾಂಕೇತಿಕ ನಾಮಪತ್ರ ಸಲ್ಲಿಕೆ
ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ, ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು 4 ನೇ ದಿನವಾದ ಶುಕ್ರವಾರ,...
ಸಂಯೋಜಿತ ಯೋಜನೆಗಳಿಂದ ಆತ್ಮಹತ್ಯೆ ತಡೆ ಸಾಧ್ಯ: ಡಾ. ರಮೀಲಾ ಶೇಖರ್
ಸಂಯೋಜಿತ ಯೋಜನೆಗಳಿಂದ ಆತ್ಮಹತ್ಯೆ ತಡೆ ಸಾಧ್ಯ: ಡಾ. ರಮೀಲಾ ಶೇಖರ್
ಮೂಡುಬಿದಿರೆ: ತಂತ್ರಜ್ಞಾನಗಳು ಬೆಳೆದಂತೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಾಮಾಜಿಕ ಜಾಲತಾಣಗಳು ದೇಹದ ಅಸ್ವಸ್ಥತೆಗೆ ಕಾರಣವಾಗುವುದು ಮಾತ್ರವಲ್ಲದೆ ಮಾನಸಿಕ ಘರ್ಷಣೆಗಳಿಗೂ...
ಅನಂತ್ ಕುಮಾರ್ ನಿಧನ: ಜೆಡಿಎಸ್ ಸಂತಾಪ
ಅನಂತ್ ಕುಮಾರ್ ನಿಧನ: ಜೆಡಿಎಸ್ ಸಂತಾಪ
ಕೇಂದ್ರದ ಸಚಿವರು ಹಾಗೂ ರಾಜ್ಯದ ಸಂಸದ್ ಸದಸ್ಯರು ಆದ ಶ್ರೀ ಅನಂತ್ ಕುಮಾರ್ ನಿಧನಕ್ಕೆ ಜೆಡಿಎಸ್ ಜಿಲ್ಲಾ ಜನತಾದಳವು ಸಂತಾಪವನ್ನು ವ್ಯಕ್ತಪಡಿಸಿದೆ.
ಒಳ್ಳೆಯ ಸಜ್ಜನತೆಯ ಉತ್ತಮ ಸಂಸದೀಯ ಪಟುಗಳಾಗಿ...