ಕನ್ನಡಿಗರ ಪ್ರತ್ಯೇಕತೆಯನ್ನು ನಾವು ಉಳಿಸಿಕೊಳ್ಳಬೇಕಾಗಿದೆ-ಡಾ. ವೀರೇಂದ್ರ ಹೆಗ್ಗಡೆ

ಕನ್ನಡಿಗರ ಪ್ರತ್ಯೇಕತೆಯನ್ನು ನಾವು ಉಳಿಸಿಕೊಳ್ಳಬೇಕಾಗಿದೆ-ಡಾ. ವೀರೇಂದ್ರ ಹೆಗ್ಗಡೆ ದೆಹಲಿ: ಕನ್ನಡ ಭಾಷೆ ಮತ್ತೆ ನಾಡಿಗೆ ನಮ್ಮ ದೇಶದಲ್ಲಿ ವಿಶಿಷ್ಟವಾದಂತಹ ಒಂದು ಸ್ಥಾನಮಾನ ಇದೆ. ಕನ್ನಡಿಗರು ಯಾವಾಗಲೂ ಶಾಂತಿಪ್ರಿಯರು, ಸಹಜೀವಿಗಳು ಮತ್ತು ಇತರರೊಂದಿಗೆ ಸ್ನೇಹಪೂರ್ಣವಾಗಿ ಇರುವಂತಹವರು....

ಪೋಲಿಸ್ ಠಾಣೆಗಳು ಜನಸ್ನೇಹಿಯಾಗಲಿ: ರಮಾನಾಥ ರೈ

ಪೋಲಿಸ್ ಠಾಣೆಗಳು ಜನಸ್ನೇಹಿಯಾಗಲಿ: ರಮಾನಾಥ ರೈ ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯನ್ನು ವಿಭಜಿಸಿ ನೂತನವಾಗಿ ರಚಿಸಿದ ಕಂಕನಾಡಿ ನಗರ ಪೊಲೀಸ್‌ ಠಾಣೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ...

ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನಪರ ಕಾರ್ಯಕ್ರಮ ನೀಡಿದೆ – ಬೈರತಿ ಸುರೇಶ್

ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನಪರ ಕಾರ್ಯಕ್ರಮ ನೀಡಿದೆ - ಬೈರತಿ ಸುರೇಶ್ ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು. ...

ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.

ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು...

ಸ್ಟೋಟಕವಿಟ್ಟು ದನದ ಸಾವು ಆರೋಪಿಗಳ ಬಂಧನ

ಸ್ಟೋಟಕವಿಟ್ಟು ದನದ ಸಾವು ಆರೋಪಿಗಳ ಬಂಧನ ಮಂಗಳೂರು: ಗುಡ್ಡಪ್ರದೇಶದಲ್ಲಿ ಪ್ರಾಣಿಗಳ ಬೇಟೆಗೆಂದು ಸ್ಪೋಟಕವಿಟ್ಟು ದನವೊಂದರ ಸಾವಿಗೆ ಕಾರಣವಾದ ಆರೋಪಿಗಳನ್ನು ವಿಟ್ಲ ಪೋಲಿಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಇರ್ದೆ ದೂಮಡ್ಕ ಪೆಲತ್ತಾಜೆ ನಿವಾಸಿಗಳಾದ ಶೀನಪ್ಪ ನಾಯ್ಕ (48)...

ಕಂಬಳ ಕ್ರೀಡೆಗೆ ಜಾತಿ – ಧರ್ಮದ ಬೇಲಿ ಇಲ್ಲ; ಇದು ಸರ್ವರ ಸಂಭ್ರಮ: ಸಿ.ಎಂ.ಸಿದ್ದರಾಮಯ್ಯ

ಕಂಬಳ ಕ್ರೀಡೆಗೆ ಜಾತಿ - ಧರ್ಮದ ಬೇಲಿ ಇಲ್ಲ; ಇದು ಸರ್ವರ ಸಂಭ್ರಮ: ಸಿ.ಎಂ.ಸಿದ್ದರಾಮಯ್ಯ ಮಂಗಳೂರು: ‘ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ...

ಉಡುಪಿ: ಮತದಾನದ ಮಹತ್ವ ಸಾರಿದ ಯಕ್ಷಗಾನ

ಉಡುಪಿ: ಮತದಾನದ ಮಹತ್ವ ಸಾರಿದ ಯಕ್ಷಗಾನ ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಮಹತ್ವವನ್ನು ಸಾರುವ ಯಕ್ಷಗಾನ ಹಾಗೂ ಚಿತ್ರಕಲಾ ಪ್ರದರ್ಶನ ಗುರುವಾರ ಉಡುಪಿ ನಿರ್ಮಿತಿ...

ಮಂಗಳೂರು| ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29,000 ರೂ. ದಂಡ

ಮಂಗಳೂರು| ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29,000 ರೂ. ದಂಡ ಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ. ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ...

ಉಳ್ಳಾಲ: ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ

ಉಳ್ಳಾಲ: ಗ್ಯಾಸ್ ಸ್ಫೋಟ; ತಾಯಿ, ಮಕ್ಕಳಿಗೆ ಗಂಭೀರ ಗಾಯ ಉಳ್ಳಾಲ: ಗ್ಯಾಸ್ ಸ್ಫೋಟ ಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡ ಘಟನೆ ಮಂಜನಾಡಿ ಗ್ರಾಮ ವ್ಯಾಪ್ತಿಯ...

ಉಡುಪಿಯಲ್ಲಿ 3ನೇ ಕರಾವಳಿ ಕಿರುಚಿತ್ರೋತ್ಸವ-2018 ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ- ಪ್ರಶಸ್ತಿ ಪ್ರದಾನ

ಉಡುಪಿಯಲ್ಲಿ 3ನೇ ಕರಾವಳಿ ಕಿರುಚಿತ್ರೋತ್ಸವ-2018 ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ- ಪ್ರಶಸ್ತಿ ಪ್ರದಾನ ಉಡುಪಿ: ಯುನಿಸೆಫ್ ಪ್ರಸಾರ ಭಾರತಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ದಿಶಾ ಕಮ್ಯೂನಿಕೇಷನ್ಸ್ ಟ್ರಸ್ಟ್ (ರಿ.) ಕಟಪಾಡಿ-ಉಡುಪಿ, ಕರ್ನಾಟಕ ಚಲನಚಿತ್ರ ಅಕಾಡೆಮಿ (ರಿ.)...

Members Login

Obituary

Congratulations