ಕದ್ರಿ ಸ್ಮಶಾನದ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಮುಗಿಸಬೇಕು: ಶಾಸಕ ಜೆ.ಆರ್.ಲೋಬೊ
ಕದ್ರಿ ಸ್ಮಶಾನದ ಕಾಮಗಾರಿಯನ್ನು ಮೂರು ತಿಂಗಳ ಒಳಗೆ ಮುಗಿಸಬೇಕು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಸ್ಮಶಾನವನ್ನು ಮುಂದಿನ ಮೂರು ತಿಂಗಳ ತನಕ ಜೋಗಿ ಸಮಾಜದವರನ್ನು ಹೊರತು ಪಡಿಸಿ ಬೇರೆಯವರು ಬಳಸ ಬಾರದು ಎಂದು ನೋಟಿಫಿಕೇಷನ್...
ನೇಣು ಬಿಗಿದು ಯುವಕ ಆತ್ಮಹತ್ಯೆ
ನೇಣು ಬಿಗಿದು ಯುವಕ ಆತ್ಮಹತ್ಯೆ
ಪುತ್ತೂರು: 30 ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪುತೂರು ಬೊಳುವಾರು ನಿವಾಸಿ ಸುಧೇಶ್ ಕೆ.ಪಿ (30) ಎಂದು...
ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ; ವೈರಲ್ ಆಗಿದೆ ಟಿಪ್ಪು ವೇಷ ಧರಿಸಿದ ಶೆಟ್ಟರ್, ಅಶೋಕ್ ಫೋಟೊ
ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ; ವೈರಲ್ ಆಗಿದೆ ಟಿಪ್ಪು ವೇಷ ಧರಿಸಿದ ಶೆಟ್ಟರ್, ಅಶೋಕ್ ಫೋಟೊ
ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಟಿಪ್ಪು...
ನವೆಂಬರ್ 1 ರಿಂದ ಒಂದು ತಿಂಗಳವರೆಗೆ ದಕ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಲಸಿಕೆ
ನವೆಂಬರ್ 1 ರಿಂದ ಒಂದು ತಿಂಗಳವರೆಗೆ ದಕ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಲಸಿಕೆ
ಮ0ಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 251006 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮವನ್ನು ಪಲ್ಸ್ ಪೋಲಿಯೋ...
ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ವಿವಾದ; ಸ್ಪಷ್ಟನೆ ನೀಡಿದ ವೀರೆಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ
ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ವಿವಾದ; ಸ್ಪಷ್ಟನೆ ನೀಡಿದ ವೀರೆಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ
ಮಂಗಳೂರು: ಸಿಎಂ ಸಿದ್ದರಾಮಯ್ಯ ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದ್ದು,...
ಕಿತ್ತೂರು ರಾಣಿ ಚೆನ್ನಮ್ಮ ಆದರ್ಶ ಪಾಲಿಸಲು ಐವನ್ ಡಿ ಸೋಜ ಕರೆ
ಕಿತ್ತೂರು ರಾಣಿ ಚೆನ್ನಮ್ಮ ಆದರ್ಶ ಪಾಲಿಸಲು ಐವನ್ ಡಿ ಸೋಜ ಕರೆ
ಮ0ಗಳೂರು : ದ.ಕ.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಬಂಟ್ಸ್ ಹಾಸ್ಟೇಲ್‍ನ ರಾಮಕೃಷ್ಣ...
ಜಯ್ ಶಾ ಅಕ್ರಮ ಆಸ್ತಿ ಗಳಿಕೆ; ಅಮಿತ್ ಶಾ ರಾಜೀನಾಮೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಒತ್ತಾಯ
ಜಯ್ ಶಾ ಅಕ್ರಮ ಆಸ್ತಿ ಗಳಿಕೆ; ಅಮಿತ್ ಶಾ ರಾಜೀನಾಮೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಒತ್ತಾಯ
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ ಅಕ್ರಮ ಆಸ್ತಿ ಗಳಿಸಿದ್ದು,...
ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ “ದ. ರಾ. ಬೇಂದ್ರೆ ಪ್ರಶಸ್ತಿ”, ಯಕ್ಷಗಾನ ಕಲಾವಿದ ಶ್ರೀ ಶೇಖರ್ ಡಿ. ಶೆಟ್ಟಿಗಾರ್...
ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ "ದ. ರಾ. ಬೇಂದ್ರೆ ಪ್ರಶಸ್ತಿ", ಯಕ್ಷಗಾನ ಕಲಾವಿದ ಶ್ರೀ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಇವರ ಮಡಿಲಿಗೆ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಮಾತೃ ಸ್ಥಾನದಲ್ಲಿರುವ ಅಬುಧಾಬಿ ಕರ್ನಾಟಕ ಸಂಘ,...
ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ
ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ಜನಸಂಪರ್ಕ ಸಭೆ, ಹಕ್ಕು ಪತ್ರ ಸಿಗದವರಿಗೆ ಶೀಘ್ರ ಹಕ್ಕುಪತ್ರ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಹಕ್ಕು ಪತ್ರ ಸಿಗದಿರುವ ಶಕ್ತಿನಗರ ಕಾರ್ಮಿಕ ಕಾಲೋನಿಯ ಜನರಿಗೆ ಹಕ್ಕುಪತ್ರ ಕೊಡಿಸಲು ಶೀಘ್ರದಲ್ಲೇ ಪ್ರಯತ್ನಿಸಲಾಗುವುದು...
ನಮ್ಮದು ನುಡಿದಂತೆ ನಡೆಯುವ ಸರಕಾರ- ಬಂಟ್ವಾಳ 252 ಕೋಟಿ ಕಾಮಗಾರಿ ಲೋಕಾರ್ಪಣೆ ಮಾಡಿದ ಸಿದ್ದರಾಮಯ್ಯ
ನಮ್ಮದು ನುಡಿದಂತೆ ನಡೆಯುವ ಸರಕಾರ- ಬಂಟ್ವಾಳ 252 ಕೋಟಿ ಕಾಮಗಾರಿ ಲೋಕಾರ್ಪಣೆ ಮಾಡಿದ ಸಿದ್ದರಾಮಯ್ಯ
ಮಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ಮನ್ ಕೀ ಬಾತ್ ಹೇಳುತ್ತಾ ಬರಿ ಮಾತಿನಲ್ಲಿ ಸಮಯ ಕಳೆಯುತ್ತಾರೆ. ಅದು ಈಗ...