ತ್ರಾಸಿ ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ತ್ರಾಸಿ ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಕುಂದಾಪುರ: ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಂಪತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಂದಾಪುರ ಗುಜ್ಜಾಡಿ ನಿವಾಸಿಗಳಾದ ವಿನಾಯಕ (41) ಮತ್ತು ಆತನ...

ಮಿಥುನ್ ಎಂ ರೈ ಪರ ಮಾಜಿ ಶಾಸಕರಾದ ಲೋಬೊ, ಹರೀಶ್‍ಕುಮಾರ್ ಜಂಟಿ ಪ್ರಚಾರ

ಮಿಥುನ್ ಎಂ ರೈ ಪರ ಮಾಜಿ ಶಾಸಕರಾದ ಲೋಬೊ, ಹರೀಶ್‍ಕುಮಾರ್ ಜಂಟಿ ಪ್ರಚಾರ ಹಳೇ ಬಂದರು ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮಂಗಳೂರು ದಕ್ಷಿಣ ವಿಧಾನಸಭಾ ಮಾಜಿ ಶಾಸಕರಾದ ಶ್ರೀ.ಜೆ.ಆರ್.ಲೋಬೋ ಹಾಗೂ ವಿಧಾನ ಪರಿಷತ್ ಸದಸ್ಯ...

ಸಿಪಿಎಂ, ಸಿಪಿಐ ಪಕ್ಷದ 11 ಮಂದಿ ಮುಖಂಡರ ವಿರುದ್ಧ ಪ್ರಕರಣ ದಾಖಲು

ಸಿಪಿಎಂ, ಸಿಪಿಐ ಪಕ್ಷದ 11 ಮಂದಿ ಮುಖಂಡರ ವಿರುದ್ಧ ಪ್ರಕರಣ ದಾಖಲು  ಮಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಸಿಪಿಎಂ ಮತ್ತು ಸಿಪಿಐ ಪಕ್ಷದ ವತಿಯಿಂದ...

ಸ್ಕೋಲಿಯೋಸಿಸ್‍ಗೆ ಎ.ಜೆ. ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

10ರಿಂದ 16 ವರ್ಷದೊಳಗಿನ ಬೆಳೆಯುತ್ತಿರುವ ಶೇಕಾಡ 2ರಿಂದ 4% ರಷ್ಟು ಮಕ್ಕಳಲ್ಲಿ ಸ್ಕೋಲಿಯೋಸಿಸ್ ತೊಂದರೆ ಸಾಮಾನ್ಯವಾಗಿಕಂಡುಬರುತ್ತದೆ. ಇದುಒಂದು ಬಹು ಜೀನ್ ಸ್ಥಿತಿಯಾಗಿದ್ದು, ಅನೇಕ ಪ್ರಕಟ ಲಕ್ಷಣಗಳನ್ನು ಹೊಂದಿರುತ್ತದೆ. ಬೆನ್ನು ಮೂಳೆಯು 10ಡಿಗ್ರಿ ಪಾಶ್ರ್ವ...

ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದು

ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದು ಸುಳ್ಯ: ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿ ನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್...

ದೋಹಾದಲ್ಲಿ ‘ಸಂಭ್ರಮ 2026’ ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್

ದೋಹಾದಲ್ಲಿ 'ಸಂಭ್ರಮ 2026' ಕನ್ನಡ ಗಾಯನ ಸುಧೆ: ಕತಾರ್ ಕನ್ನಡಿಗರ ಮನಗೆದ್ದ ರಾಜೇಶ್ ಕೃಷ್ಣನ್ ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ಕತಾರ್‌ನ ಪ್ರತಿಷ್ಠಿತ...

ಮಂಗಳೂರು| ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ 

ಮಂಗಳೂರು| ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ  ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ, ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ...

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ

ನ. 2 ರಂದು ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತ ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಐಐPS-2 80ಒಐಆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್...

ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸರ ತಪಾಸಣೆ

ಮಂಗಳೂರು: ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸರ ತಪಾಸಣೆ ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಪ್ರತಿಷ್ಠಿತ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಅಧಿಕೃತ...

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 56 ಸಿಬ್ಬಂದಿಯ ವರ್ಗಾವಣೆ ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಗೆ ಹಿರಿ ಯ...

Members Login

Obituary

Congratulations