ಪುತ್ತೂರು: ಅಕ್ರಮ ಗಾಂಜಾ ಸಾಗಾಟ – ಓರ್ವನ ಬಂಧನ
ಪುತ್ತೂರು: ಅಕ್ರಮ ಗಾಂಜಾ ಸಾಗಾಟ – ಓರ್ವನ ಬಂಧನ
ಪುತ್ತೂರು: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸುಳ್ಯ ನಿವಾಸಿ ನಾಸಿರ್ (25) ಎಂದು ಗುರುತಿಸಲಾಗಿದೆ.
ಶನಿವಾರ ಸಂಜೆ ಪುತ್ತೂರು...
ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ – ಡಿಸಿ ಡಾ. ವಿದ್ಯಾಕುಮಾರಿ
ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ – ಡಿಸಿ ಡಾ. ವಿದ್ಯಾಕುಮಾರಿ
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ...
ಪಾಕಿಸ್ತಾನ ಪರ ಘೋಷಣೆ ಆರೋಪ: ದೇಶದ್ರೋಹಿಗಳನ್ನು ಬಂಧಿಸಲು ಯೋಚನೆ ಮಾಡಬೇಕಾ?: ವಿಜಯೇಂದ್ರ
ಪಾಕಿಸ್ತಾನ ಪರ ಘೋಷಣೆ ಆರೋಪ: ದೇಶದ್ರೋಹಿಗಳನ್ನು ಬಂಧಿಸಲು ಯೋಚನೆ ಮಾಡಬೇಕಾ?: ವಿಜಯೇಂದ್ರ
ಶಿವಮೊಗ್ಗ: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ನಿನ್ನೆಯೇ ಬಂಧಿಸಬೇಕಿತ್ತು. ದೇಶದ್ರೋಹಿಗಳನ್ನು ಬಂಧಿಸಲು ಯೋಚನೆ ಮಾಡಬೇಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಾಯಧನ
ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಾಯಧನ
ಉಡುಪಿ: ಉಡುಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಭೀಕರ ಮಳೆಯ ನೆರೆಯಿಂದ ಆಸ್ತಿ ಪಾಸ್ತಿ ಕಳೆದುಕೊಂಡ ಕಾಪು ತಾಲೂಕಿನ...
ಕೊರೋನಾ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ
ಕೊರೋನಾ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ
ಮಂಗಳೂರು: ಜಿಲ್ಲೆಯ ಕೆಲವು ಖಾಸಗೀ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ವರ ಬಂದರೂ, ಕೊರೋನಾ ಪರೀಕ್ಷೆ ನಡೆಸುವಂತೆ ಶಿಕ್ಷಕರು ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು...
ಬೆಳ್ತಂಗಡಿ | ಮಾಲಾಡಿಯಲ್ಲಿ ಮನೆಗಳ್ಳತನ : ಆರೋಪಿಯ ಬಂಧನ
ಬೆಳ್ತಂಗಡಿ | ಮಾಲಾಡಿಯಲ್ಲಿ ಮನೆಗಳ್ಳತನ : ಆರೋಪಿಯ ಬಂಧನ
ಬೆಳ್ತಂಗಡಿ : ಮಾಲಾಡಿಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿಕಳ್ಳತನ ಮಾಡುವ ಪ್ರಯತ್ನ ನಡೆಸಿದ ಕುಖ್ಯಾತ ಆರೋಪಿಯನ್ನು ಸ್ಥಳೀಯರು ಹಿಡಿದು ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದು,...
ಜನ ಬದಲಾವಣೆಯನ್ನು ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ
ಜನ ಬದಲಾವಣೆಯನ್ನು ಬಯಸಿದ್ದಾರೆ: ಜಯಪ್ರಕಾಶ್ ಹೆಗ್ಡೆ
ಮೂಡಿಗೆರೆ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರು ಸರಕಾರ ಮಾಡಿರುವ ತಪ್ಪುಗಳನ್ನು ಪ್ರಶ್ನಿಸುವಂತಿರಬೇಕು, ವಿರೋಧ ಪಕ್ಷಗಳೂ ಪ್ರಶ್ನಿಸಬೇಕು. ಸರಕಾರ ಮಾಡಿದ್ದೇ ಸರಿ ಎಂಬ ಸ್ಥಿತಿ ಬರಬಾರದು. ಈ ಬಾರಿಯ ಚುನಾವಣೆಯಲ್ಲಿ...
ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಅನುಮಾನದ ಮೇಲೆ ಲಾಡ್ಜಿಗೆ ಪೋಲಿಸರ ಧಾಳಿ
ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಅನುಮಾನದ ಮೇಲೆ ಲಾಡ್ಜಿಗೆ ಪೋಲಿಸರ ಧಾಳಿ
ಮಂಗಳೂರು: ಸೆನ್ ಹಾಗೂ ಸೈಬರ್ ಕ್ರೈಂ ಪೋಲಿಸರ ಜಂಟಿ ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಒಂದಕ್ಕೆ ಧಾಳಿ ನಡೆಸಿದ್ದಾರೆ.
...
ಕೊರೋನ ಪಾಸಿಟಿವ್ ಬಂದವರು ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಜಿ ಜಗದೀಶ್
ಕೊರೋನ ಪಾಸಿಟಿವ್ ಬಂದವರು ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಜಿ ಜಗದೀಶ್
ಉಡುಪಿ: ಸ್ಥಳೀಯವಾಗಿ ಕೊರೋನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳು ತಮ್ಮ ಟ್ರಾವೆಲ್ ಹಿಸ್ಟರಿಯನ್ನು ಮುಚ್ಚಿಡುವ ಕೆಲಸ ಮಾಡಿದ್ದಲ್ಲಿ ಅಂತಹವರ ವಿರುದ್ದ...
ಭಟ್ಕಳ : ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸಚಿವ ಆರ್. ವಿ. ದೇಶಪಾಂಡೆ
ಭಟ್ಕಳ: ನೀರಿನ ಸಮಸ್ಯೆ ಒಂದು ಮಾನವೀಯ ಸಮಸ್ಯೆಯಾಗಿದ್ದು ಇದರಲ್ಲಿ ಯವುದೇ ಜಾತಿ, ಪಕ್ಷ, ಪಂಥ ಎನ್ನುವ ಬೇಧ ಭಾವವಿಲ್ಲ. ಜನರ ಕಷ್ಟಕಾಲದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂಧಿಸಬೇಕು. ಇದು ಮಾನವೀಯ ಸಮಸ್ಯೆಯಾಗಿದ್ದು ಸ್ಪಂಧಿಸದೇ ಇದ್ದರೆ...