ತುಳು ಮಾತನಾಡಲು ತರಬೇತಿ: 13ರಂದು ಚಾಲನೆ
ತುಳು ಮಾತನಾಡಲು ತರಬೇತಿ: 13ರಂದು ಚಾಲನೆ
ಮ0ಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಬಲೇ ತುಳು ಕಲ್ಪುಗ’ ಯೋಜನೆಯಡಿ ತುಳು ಬಾರದವರಿಗೆ ತುಳು ಮಾತನಾಡಲು ಕಲಿಸುವ ಸಲುವಾಗಿ ಅಕ್ಟೋಬರ್ 13 ರಂದು ಸಂಜೆ 4...
ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ
ಸುಗ್ಗಿ-ಹುಗ್ಗಿ : ಕಲಾವಿದರಿಂದ ಅರ್ಜಿ ಅಹ್ವಾನ
ಮ0ಗಳೂರು : ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ 2018 ಜನವರಿ 15ರಂದು ಆಯೋಜಿಸಲಾಗುವ ಕಲೆ ಮತ್ತು ಸಂಸ್ಕøತಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸುಗ್ಗಿ-ಹುಗ್ಗಿ ಕಾರ್ಯಕ್ರಮವನ್ನು...
17ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ: ಉಚಿತ ಚಿಕಿತ್ಸೆ
17ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ: ಉಚಿತ ಚಿಕಿತ್ಸೆ
ಮ0ಗಳೂರು : ಅಕ್ಟೋಬರ್ 17 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗುವುದು.
ಈ ಕಾರ್ಯಕ್ರಮದ ಪೂರ್ವಸಿದ್ಧತೆಗಾಗಿ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ...
ಝುಬೈರ್ ಕೊಲೆ ಪ್ರಕರಣ; ಐವರ ಬಂಧನ
ಝುಬೈರ್ ಕೊಲೆ ಪ್ರಕರಣ; ಐವರ ಬಂಧನ
ಮಂಗಳೂರು: ಉಳ್ಳಾಲದ ಮುಕ್ಕಚ್ಛೇರಿಯಲ್ಲಿ ನಡೆದ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೋಲಿಸರು ಬುಧವಾರ ಬಂಧಿಸಿದ್ದಾರೆ.
ಬಂಧಿತರನ್ನು...
ಜಗದೀಶ್ ಕಾರಂತ ಬಂಧನ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಜಗದೀಶ್ ಕಾರಂತ ಬಂಧನ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬುಧವಾರ...
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ
ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ
ಉಡುಪಿ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ಬುಧವಾರ ಜಿಲ್ಲಾಧಿಕಾರಿ...
ಬಿಲ್ಲಿನ ವಿಚಾರವಾಗಿ ಬಾರಿನಲ್ಲಿ ಕುಡಿದು ದಾಂಧಲೆ; ದೂರು ದಾಖಲು
ಬಿಲ್ಲಿನ ವಿಚಾರವಾಗಿ ಬಾರಿನಲ್ಲಿ ಕುಡಿದು ದಾಂಧಲೆ; ದೂರು ದಾಖಲು
ಉಡುಪಿ: ಬಾರಿನಲ್ಲಿ ಬಿಲ್ಲಿನ ವಿಚಾರವಾಗಿ ಕುಡಿದು ದಾಂಧಲೆ ಮಾಡಿ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು ಎರಡು ಕಡೆಯಿಂದಲೂ ಕೂಡ ಉಡುಪಿ...
ಕಾಂಗ್ರೆಸ್ ಕಾರ್ಯಕರ್ತ ಲೀಲಾಧರ ದೇವಾಡಿಗ ನಿಧನ
ಕಾಂಗ್ರೆಸ್ ಕಾರ್ಯಕರ್ತ ಲೀಲಾಧರ ದೇವಾಡಿಗ ನಿಧನ
ಮಂಗಳೂರು: ಶಕ್ತಿನಗರ 21 ನೇ ವಾರ್ಡ್ ನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾದ ಲೀಲಾಧರ್ ದೇವಾಡಿಗ ಅವರು ಇಂದು ಬೆಳಿಗ್ಗೆ ಆಕ್ಮಸಿಕವಾಗಿ ನಿಧನ ಹೊಂದಿದರು.
ಲೀಲಾಧರ್ ಕಾಂಗ್ರೆಸ್ ಪಕ್ಷದ ಶಿಸ್ತಿನ...
ಅಲ್ಪಸಂಖ್ಯಾತರು ಸೌಲಭ್ಯ ಪಡೆಯಲು ವಿಳಂಭ ಮಾಡಬಾರದು: ಶಾಸಕ ಜೆ.ಆರ್.ಲೋಬೊ
ಅಲ್ಪಸಂಖ್ಯಾತರು ಸೌಲಭ್ಯ ಪಡೆಯಲು ವಿಳಂಭ ಮಾಡಬಾರದು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಸರ್ಕಾರವು ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಪಡೆಯುವಲ್ಲಿ ವಿಳಂಭ ಮಾಡಬಾರದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು.
ಅವರು ಬಲ್ಮಠ ಶಾಂತಿ ಕೆಥೋಡ್ರಲ್ ನಲ್ಲಿ ದ.ಕ.ಜಿಲ್ಲಾ ಅಲ್ಪಸಂಖ್ಯಾತರಿಗಾಗಿ...
ದಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂದಿಲ್ ನೇಮಕ
ದಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂದಿಲ್ ನೇಮಕ
ಮಂಗಳೂರು: ರಾಜ್ಯ ಸರಕಾರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ. ಕೆ.ಜಿ.ಜಗದೀಶ ಅವರನ್ನು ರಾಜ್ಯ ಗಣಿ ಮತ್ತು ಭೂವಿಜ್ಞಾ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಿ ಮಂಗಳವಾರ...




























