ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ

ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡುಬಿದಿರೆ:  ಗ್ರಾಮೀಣ ಪ್ರದೇಶದ  ತುಳು ಸಂಸ್ಕøತಿಯನ್ನು ಉಳಿಸಿ ಬೆಳೆಸಿ ಶ್ರೀಮಂತಗೊಳಿಸುವುದರ ಜೊತೆಗೆ ಶಾಲಾ ಕಾಲೇಜುಗಳಲ್ಲಿ ತುಳು ಸಾಹಿತ್ಯ ಸಂಸ್ಕøತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದರಿಂದ ತುಳು...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ ದಾಖಲಿಸಿದ ದೆಹಲಿ ಕೋರ್ಟ್

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ ದಾಖಲಿಸಿದ ದೆಹಲಿ ಕೋರ್ಟ್ ಹೊಸದಿಲ್ಲಿ : ಐವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್...

ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಫರಂಗಿಪೇಟೆ: ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮಂಗಳೂರು: ಫರಂಗಿಪೇಟೆ ಎಜ್ಯುಕೇಶನ್ ಸೊಸೈಟಿ(ರಿ) ಅನುದಾನಿತ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಫರಂಗಿಪೇಟೆ ಇದರ ಶತಮಾನೋತ್ಸವದ ಸವಿನೆನಪಿಗಾಗಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶತಮಾನೋತ್ಸವ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ...

ಮೇ 13 ರಂದು ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಜನಮನ

ಮೇ 13 ರಂದು ಸಚಿವ ಪ್ರಮೋದ್ ಮಧ್ವರಾಜ್  ಅವರಿಂದ ಜನಮನ ಉಡುಪಿ: ರಾಜ್ಯ ಸರ್ಕಾರಕ್ಕೆ ಮೇ 13 ರಂದು ನಾಲ್ಕು ವರ್ಷ ಪೂರ್ಣಗೊಳಿಸಿದ ಸಂಭ್ರಮ. ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳ ಬಗ್ಗೆ ಈ ದಿನ...

ಮೇ. 09 ರಿಂದ 13ರ ವರೆಗೆ ಮಾವು, ಹಲಸು ಮೇಳ

ಮೇ. 09 ರಿಂದ 13ರ ವರೆಗೆ ಮಾವು, ಹಲಸು ಮೇಳ ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆಯಡಿ ಮಾವು ಮತ್ತು ಹಲಸು ಮೇಳ...

ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟ್ – ನವೀನ್ ಸಾಲಿಯಾನ್

ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ನವನಿರ್ಮಾಣದ ಗ್ಯಾರಂಟಿ ಬಜೆಟ್ – ನವೀನ್ ಸಾಲಿಯಾನ್ ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2024-25ನೇ ಸಾಲಿನ ಮಂಡನೆ ಮಾಡಿರುವ ಬಜೆಟ್ ನಲ್ಲಿ , ಸಮುದ್ರ ಮೀನುಗಾರಿಕೆಗೆ...

ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ; ಪೊಲೀಸ್ ಮೇಲೆ ಹಲ್ಲೆ ನಡೆಸಿ ಮತ್ತೋರ್ವ...

ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ; ಪೊಲೀಸ್ ಮೇಲೆ ಹಲ್ಲೆ ನಡೆಸಿ ಮತ್ತೋರ್ವ ಪರಾರಿ ಮಂಗಳೂರು: ವೃದ್ಧೆಯೊಬ್ಬರ ಕುತ್ತಿಗೆಯಿಂದ ಸುಮಾರು ರೂ.1.50 ಲಕ್ಷ ಮೌಲ್ಯದ ಚಿನ್ನದ ಸರ ಕಸಿದು...

ಕಾನೂನು ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್

ಕಾನೂನು ಅರಿವಿನಿಂದ ಉತ್ತಮ ಸಮಾಜ ನಿರ್ಮಾಣ- ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ಉಡುಪಿ: ಕಾನೂನು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದು, ಸಂವಿಧಾನ ರೂಪಿಸಿರುವ ನಿಯಮಗಳಿಗನುಸಾರವಾಗಿ ಮಾನವರು ಮಾನವೀಯತೆಯಿಂದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು...

ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್

ಅಂಬಲಪಾಡಿ ಜಂಕ್ಷನ್ ನಲ್ಲಿ ಎಲಿವೇಟೆಡ್ ಪ್ಲೆ ಓವರ್ ನಿರ್ಮಾಣಗೊಳ್ಳಲಿ -ರಮೇಶ್ ಕಾಂಚನ್ ಉಡುಪಿ:  ಅಂಬಲಪಾಡಿಯ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮೋದನೆ ನೀಡಿರುವುದನ್ನು ಪುನರ್ ಪರಿಶೀಲಿಸಿ ಇಲ್ಲಿಗೆ ಸೂಕ್ತವಾದ...

ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಸಂಸದೆಶೋಭಾ ಕರಂದ್ಲಾಜೆ

ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಸಂಸದೆಶೋಭಾ ಕರಂದ್ಲಾಜೆ ಉಡುಪಿ: "ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ...

Members Login

Obituary

Congratulations