ಉಚ್ಚಿಲ : ಬೈಕ್ ಬಸ್ಸು ಅಫಘಾತ ಮಧ್ಯ ವಯಸ್ಕನ ಸಾವು

ಉಚ್ಚಿಲ: ಬಸ್ಸು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಫಘಾತದಲ್ಲಿ ಮಧ್ಯ ವಯಸ್ಕ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ಬಳಿ ಶುಕ್ರವಾರ ಸಂಭವಿಸಿದೆ. ಮೃತಪಟ್ಟವರನ್ನು ಪಡುಬಿದ್ರಿ ಇನ್ನಾ...

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಉಡುಪಿಯಲ್ಲಿ ಪ್ರತಿಭಟನೆ

ಜ. 30: ಸಹಬಾಳ್ವೆ ವತಿಯಿಂದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರುದ್ದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕರಾಳ ಕಾನೂನುಗಳಾದ ಸಿಎಎ, ಎನ್.ಆರ್.ಸಿ ಮತ್ತು ಎನ್.ಪಿ.ಆರ್ ವಿರೋಧಿಸಿ ಉಡುಪಿಯಲ್ಲಿ ಸಹಬಾಳ್ವೆ ಸಂಘಟನೆ ವತಿಯಿಂದ ಜನವರಿ...

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು. , ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ...

ಪುರುಷರ 1500ಮೀ ಓಟ: ಜಿನ್ಸನ್ ಜಾನ್ಸನ್ಗೆ ಚಿನ್ನ

ಮಂಗಳೂರು: 19ನೇ ಫೆಡರೇಶನ್‌ ಕಪ್‌ ರಾಷ್ಟ್ರೀಯ ಆ್ಯತ್ಲೆಟಿಕ್‌ ಕೂಟದ ಪುರುಷರ ಅಂತಿಮ 1500 ಓಟದಲ್ಲಿ ಆರ್ಮಿಯ ಜಿನ್ಸನ್ ಜಾನ್ಸನ್ ಚಿನ್ನ ಗೆದ್ದಿದ್ದಾರೆ. ಆರ್ಮಿಯ ಮತ್ತೋರ್ವ ಕ್ರೀಡಾಪಟು ಸಂದೀಪ್ ಕುಮಾರ್ ಬೆಳ್ಳಿ ಹಾಗೂ ಅಸ್ಸಾಂನ ಕಾಳಿದಾಸ್...

ಮಂಗಳೂರು: ಐಎನ್ ಎಸ್ ವಿರಾಟ್ ಹಡಗನ್ನು ಏರ್ ಕ್ರಾಫ್ಟ್ ವಸ್ತು ಸಂಗ್ರಹಾಲಯವನ್ನಾಗಿ ನಿರ್ಮಿಸಲು ಜಿಲ್ಲಾಡಳಿತ ಚಿಂತನೆ

ಮಂಗಳೂರು: ಭಾರತೀಯ ನೌಕಪಡೆಯಲ್ಲಿ ಸೇವೆ ಸಲ್ಲಿಸಿರುವ ಐಎನ್ ಎಸ್ ವಿರಾಟ್ ಹಡಗನ್ನು ಏರ್ ಕ್ರಾಫ್ಟ್ ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಚಿಂತನೆಯನ್ನು ಜಿಲ್ಲಾಡಳಿತ ಮಾಡಿದೆ ಎಂದು ದಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹಿಂ ತಿಳಿಸಿದ್ದಾರೆ  ಈ...

ಉಡುಪಿ: ‘ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪಣ’ : ಅಪರ ಜಿಲ್ಲಾಧಿಕಾರಿ ಕುಮಾರ್

ಉಡುಪಿ:- ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸಾಮಾಜಿಕ ವ್ಯವಸ್ಥೆ ಪೂರಕವಾಗಿರಬೇಕು. ಸಾಮಾಜಿಕ ಹೊಣೆಗಾರಿಕೆ ಮತ್ತು ಮಾಹಿತಿಯುಕ್ತ ಸಮಾಜದಿಂದ ಬಾಲಕಾರ್ಮಿಕ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ಅವರಿಂದು ಉಡುಪಿಯ...

ಪೊಲೀಸರ ವಿಡಿಯೋ ವೈರಲ್ ಮಾಡಿದ ಕಾರು ಚಾಲಕಿ ವಿರುದ್ಧ ಪ್ರಕರಣ

ಪೊಲೀಸರ ವಿಡಿಯೋ ವೈರಲ್ ಮಾಡಿದ ಕಾರು ಚಾಲಕಿ ವಿರುದ್ಧ ಪ್ರಕರಣ ಕುಂದಾಪುರ : ಕೆಲ ದಿನಗಳ ಹಿಂದೆ ಸೀಟ್ ಬೆಲ್ಟ್ ಹಾಕಿದ್ದರೂ ದಂಡ ವಸೂಲಿ ಮಾಡಿರುವುದಾಗಿ ಆರೋಪಿಸಿ ಪೊಲೀಸರ ವಿಡಿಯೋವನ್ನು ವೈರಲ್ ಮಾಡಿದ ಕಾರು...

ಭಟ್ಕಳ: ಸಿದ್ದರಾಮಯ್ಯ ತುಘಲಕ್ ಆಡಳಿತ ನಡೆಸುತ್ತಿದ್ದಾರೆ : ಶೋಭಾ ಆರೋಪ

ಭಟ್ಕಳ: ಬಿಜೆಪಿ ಅಧಿಕಾರದಲ್ಲಿದ್ದಾಗ ತಂದ ಜನಪರ ಯೋಜನೆಗಳನ್ನು ಮುಂದುವರೆಸಲು ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಆಸಕ್ತಿ ಇಲ್ಲ. 2014ನೇ ಇಸವಿಯಲ್ಲಿ ಕೇವಲ 1 ಲಕ್ಷ ಹೆಣ್ಣುಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡಲಾಗಿದೆ. ತುಘಲಕ್ ಆಡಳಿತದಂತೆ ಸರಕಾರ...

 ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 7ನೇ ತರಗತಿ ಬಾಲಕಿ

ಮೊಬೈಲ್ ನೋಡಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 7ನೇ ತರಗತಿ ಬಾಲಕಿ ಪಡುಬಿದ್ರೆ : ಮೊಬೈಲ್ ನೋಡುತ್ತಾ ಕೂರಬೇಡ ಮನೆ ಕೆಲಸ ಮಾಡು ಎಂದು ತಾಯಿ ಹೇಳಿದ್ದಕ್ಕೆ ಮನ ನೊಂದು 13 ವರ್ಷದ...

ಕೋಟ: ಸಮಾಜದ ಮೌಡ್ಯಗಳನ್ನು ತಡೆಯುವಲ್ಲಿ ಪೊಲೀಸರೊಂದಿಗೆ ಕೈಜೋಡಿಸಿ; ಎಸ್ಪಿ ಕೆ ಅಣ್ಣಾಮಲೈ

ಕೋಟ: ಸಮಾಜದಲ್ಲಿ ಪೊಲೀಸರ ಬಗ್ಗೆ ನಕಾರಾತ್ಮಕ ಚಿಂತನೆ ಬೆಳೆಯುತ್ತಿದ್ದು, ಪೊಲೀಸರೆಂದರೆ ಲಂಚಕೋರರೆಂಬ ಭಾವನೆ ನಾಗರೀಕರಲ್ಲಿದೆ. ಆದರೆ ನಿಜ ಜೀವನದಲ್ಲಿ ದಿನದ 24 ಗಂಟೆ ಕಾಲವೂ ನಾಗರೀಕರ ಕಷ್ಟ ನಷ್ಟಗಳಿಗೆ ಸ್ಪಂದಿಸುವವರು ಪೊಲೀಸರು. ಯುವ...

Members Login

Obituary

Congratulations