ಜರ್ಮನ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನ ಬಂಧನ
ಜರ್ಮನ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನ ಬಂಧನ
ಮಂಗಳೂರು: ಜರ್ಮನ್ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿದ ದೂರಿನ ಮೇಲೆ ಉಳ್ಳಾಲ ಪೋಲಿಸರು ಯುವಕನೋರ್ವನನ್ನು ಬಂಧಿಸಿದ್ದಾರೆ.
ಬಂಧಿತನನ್ನು ಹರೇಕಳ ನಿವಾಸಿ ಮಹಮ್ಮದ್ ಮುಸ್ತಾಫ ಎಂದು ಗುರುತಿಸಲಾಗಿದೆ.
ಜರ್ಮನ್ ವಿದ್ಯಾರ್ಥಿನಿಯು ನಗರದ...
ಖಾಸಗಿ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಖಾಸಗಿ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಮಂಗಳೂರು:ನಗರದ ಖಾಸಗಿ ಆಸ್ಪತ್ರೆಯ ಬಾತ್ ರೂಮಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪುತ್ತೂರಿನ ಪರಪುಂಜ ನಿವಾಸಿ ಮಹಮ್ಮದ್ ಷರೀಫ್ ಎಂದು ಗುರುತಿಸಲಾಗಿದೆ.
ಮೃತ...
ನಕಲಿ ವಾಹನ ನೋಂದಣಿ ಜಾಲ ಭೇಧಿಸಿದ ಪೋಲಿಸರು : ಇಬ್ಬರ ಬಂಧನ
ನಕಲಿ ವಾಹನ ನೋಂದಣಿ ಜಾಲ ಭೇಧಿಸಿದ ಪೋಲಿಸರು : ಇಬ್ಬರ ಬಂಧನ
ಮಂಗಳೂರು: ವಾಹನಗಳಿಗೆ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಹಣಕಾಸು ಸಂಸ್ಥೆಗಳಿಂದ ಸಾಲವನ್ನು ಪಡೆದು ಹಣಕಾಸು ಸಂಸ್ಥೆಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ವಂಚಿಸುತ್ತಿದ್ದು ಹಾಗೂ...
ರೈಲು ಡಿಕ್ಕಿ ಹೊಡೆದು ಏಳು ವರ್ಷದ ಬಾಲಕ ಮೃತ್ಯು
ರೈಲು ಡಿಕ್ಕಿ ಹೊಡೆದು ಏಳು ವರ್ಷದ ಬಾಲಕ ಮೃತ್ಯು
ಮಂಗಳೂರು: ರೈಲೊಂದು ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಮಹಾಕಾಳಿಪಡ್ಪು ಬಳಿ ಶನಿವಾರ ನಡೆದಿದೆ.
...
ಸೌದಿ ಅರೇಬಿಯಾದ 14 ತಿಂಗಳ ಗುಲಾಮಗಿರಿಯಿಂದ ಬಿಡುಗಡೆಯಾದ ಜೆಸಿಂತಾ
ಸೌದಿ ಅರೇಬಿಯಾದ 14 ತಿಂಗಳ ಗುಲಾಮಗಿರಿಯಿಂದ ಬಿಡುಗಡೆಯಾದ ಜೆಸಿಂತಾ
ಉಡುಪಿ: ಏಜೆಂಟ್‌ನಿಂದ ವಂಚನೆಗೊಳಗಾಗಿ ಸೌದಿಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಕಳದ ಮುದರಂಗಡಿಯ ಜೆಸಿಂತಾ ಅವರನ್ನು ಭಾರತಕ್ಕೆ ಕರೆ ತರುವಲ್ಲಿ ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನ ಯಶಸ್ವಿಯಾಗಿದೆ.
...
ಕಾಪುವಿನಲ್ಲಿ ಶಾಸಕ ಸೊರಕೆ ನೇತೃತ್ವ ‘ಮನೆ-ಮನೆಗೆ ಕಾಂಗ್ರೆಸ್’ ಕಾರ್ಯಕ್ರಮಕ್ಕೆ ಚಾಲನೆ
ಕಾಪುವಿನಲ್ಲಿ ಶಾಸಕ ಸೊರಕೆ ನೇತೃತ್ವ 'ಮನೆ-ಮನೆಗೆ ಕಾಂಗ್ರೆಸ್' ಕಾರ್ಯಕ್ರಮಕ್ಕೆ ಚಾಲನೆ
ಕಾಪು: 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇದಕ್ಕಾಗಿ 'ಮನೆ-ಮನೆಗೆ ಕಾಂಗ್ರೆಸ್' ಕಾರ್ಯಕ್ರಮವನ್ನು...
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್‌ಡಿಕೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ
ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ಹೆಚ್‌ಡಿಕೆ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರ ಸ್ವಾಮಿ ಅರೋಗ್ಯ ಸುಧಾರಣೆಯಾಗಲಿ ಎಂದು ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ ವತಿಯಿಂದ...
ಕಾವ್ಯ ಆತ್ಮಹತ್ಯೆ: ಸಿಒಡಿಗೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ಯತ್ನ -ಬಂಧನ
ಕಾವ್ಯ ಆತ್ಮಹತ್ಯೆ: ಸಿಒಡಿಗೆ ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ ಯತ್ನ -ಬಂಧನ
ಮಂಗಳೂರು: ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಸಿಓಡಿ ತನಿಖೆಗೆ ಒತ್ತಾಯಿಸಿ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಕಾವ್ಯ ತಾಯಿ ಸೇರಿದಂತೆ ಇತರ ಪ್ರತಿಭಟನಾಕಾರರನ್ನು ಶನಿವಾರ ಪೋಲಿಸರು...
ಉಡುಪಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಗೆ ಪ್ರಮೋದ್ ಮಧ್ವರಾಜ್ ಚಾಲನೆ
ಉಡುಪಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಗೆ ಪ್ರಮೋದ್ ಮಧ್ವರಾಜ್ ಚಾಲನೆ
ಉಡುಪಿ: ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಮ್ಮಿಕೊಂಡಿರುವ ‘ಮನೆ ಮನೆಗೆ...
ಮಂಗಳೂರಿನಲ್ಲಿ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರಿನಲ್ಲಿ ಮನೆ-ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಇದಕ್ಕಾಗಿ 'ಮನೆ-ಮನೆಗೆ ಕಾಂಗ್ರೆಸ್' ಎಂಬ ಕಾರ್ಯಕ್ರಮವನ್ನು ಇಂದಿನಿಂದ (ಸೆ.23)...