ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಸಂಪನ್ನ

ಅತ್ತೂರು ಸಂತ ಲಾರೆನ್ಸ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಸಂಪನ್ನ ಜನವರಿ 26 ರಿಂದ ನಡೆದ ಸರ್ವಧರ್ಮ ಸಮನ್ವಯ ಕೇಂದ್ರ ಕಾರ್ಕಳದ ಐತಿಹಾಸಿಕ ಅತ್ತೂರು ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜನವರಿ 30 ರಂದು ವಿಜೃಂಭಣೆಯಿಂದ ಸಂಪನ್ನಗೊಂಡಿತು....

ಅಪರ ಜಿಲ್ಲಾಧಿಕಾರಿ ಡಾ ಕುಮಾರ್ – ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ

ಅಪರ ಜಿಲ್ಲಾಧಿಕಾರಿ ಡಾ ಕುಮಾರ್ - ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018 ರ ಪ್ರಕ್ರಿಯೆಯಲ್ಲಿ ಅತ್ಯುತ್ತಮವಾಗಿ ಚುನಾವಣಾ ಕಾರ್ಯವನ್ನು ನಿರ್ವಹಿಸಿದ್ದಕ್ಕಾಗಿ, ಅಪರ ಜಿಲ್ಲಾಧಿಕಾರಿ ಹಾಗೂ...

ದೆಹಲಿ ಕರ್ನಾಟಕ ಸಂಘದಲ್ಲಿ ಆಹೋರಾತ್ರಿ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ

ದೆಹಲಿ ಕರ್ನಾಟಕ ಸಂಘದಲ್ಲಿ ಆಹೋರಾತ್ರಿ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ದೆಹಲಿ: ದೆಹಲಿ ಕರ್ನಾಟಕ ಸಂಘದಲ್ಲಿ ಬಡಗು ತಿಟ್ಟಿನ ಭೀಷ್ಮ ವಿಜಯ ಮತ್ತು ನಾಗಶ್ರೀ ಅಹೋರಾತ್ರಿ ಯಕ್ಷಗಾನ ಬಹಳ ಅದ್ದೂರಿಯಾಗಿ ನಡೆದು ನೆರೆದ ಕಲಾರಸಿಕರನ್ನು ತನ್ಮಯಗೊಳಿಸಿತು....

‘ಚಲೋ ಉಡುಪಿ’ ಮತ್ತು ನಂತರ ಸಾರ್ವಜನಿಕ ಚರ್ಚೆಗೆ ಸಾಮಾಜಿಕ ಕಾರ್ಯಕರ್ತ ಲೋಲಾಕ್ಷ ಕರೆ

‘ಚಲೋ ಉಡುಪಿ’ ಮತ್ತು ನಂತರ... ಸಾರ್ವಜನಿಕ ಚರ್ಚೆಗೆ ಸಾಮಾಜಿಕ ಕಾರ್ಯಕರ್ತ ಲೋಲಾಕ್ಷ ಕರೆ ಜಗತ್ತಿನ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ, ಪುಣ್ಯಭೂಮಿ ಎಂದು ಕರೆಯಲ್ಪಡುವ ಭಾರತದ ಬುದ್ದಿವಂತರ ನಾಡೆಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡದಲ್ಲಿ ‘ಅಸ್ಪøಶ್ಯ’ನಾಗಿ...

ಮಂಗಳೂರು: ಅಕ್ಷತಾ ನಿಘೂಡ ಸಾವು ಪ್ರಕರಣ; ಶೀಘ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಸಾವಿನ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಹಾಗೂ ಅಡ್ಯಾರು ನಿವಾಸಿಗಳು ಸೋಮವಾರ ಪಾಂಡೇಶ್ವರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ...

ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆಗೆ ಸದಾ ಬದ್ಧ : ಮುತಾಲಿಕ್ ಆರೋಪಕ್ಕೆ ಪೇಜಾವರ ಶ್ರೀ ಸ್ಪಷ್ಟನೆ

ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆ  ಸದಾ ಬದ್ಧ : ಮುತಾಲಿಕ್ ಆರೋಪಕ್ಕೆ ಪೇಜಾವರ ಶ್ರೀ ಸ್ಪಷ್ಟನೆ ಉಡುಪಿ : ನಾನು ಸ್ವಧರ್ಮ ನಿಷ್ಟೆ ಹಾಗೂ ಪರಧರ್ಮ ಸಹಿಷ್ಣುತೆ ವಿಷಯದಲ್ಲಿ ಸದಾ ಬದ್ಧನಾಗಿದ್ದೇನೆ ಎಂದು ಉಡುಪಿ...

ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ : ಯಶ್ಪಾಲ್ ಸುವರ್ಣ

ಶಿಕ್ಷಣದಿಂದ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ : ಯಶ್ಪಾಲ್ ಸುವರ್ಣ ಉಡುಪಿ: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಪುಷ್ಪಾನಂದ ಫೌಂಡೇಶನ್...

ಕಡಬ : ಅಕ್ರಮ ಗೋ ಸಾಗಾಟ, ಜಾನುವಾರು, ವಾಹನ ವಶ

ಕಡಬ : ಅಕ್ರಮ ಗೋ ಸಾಗಾಟ, ಜಾನುವಾರು, ವಾಹನ ವಶ ಕಡಬ :ಅಕ್ರಮವಾಗಿ ಪಿಕಪ್ ವಾಹನದಲ್ಲಿ ಜಾನಾವಾರು ಸಾಗಾಟ ಮಾಡುತ್ತಿದ್ದ ವೇಳೆ ವಾಹನ ಹಾಗೂ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೇ 21 ರಂದು...

ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ವಿದ್ಯಾರ್ಥಿ ಜೆಡಿಎಸ್ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ 

ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಜಿಲ್ಲಾ ವಿದ್ಯಾರ್ಥಿ ಜೆಡಿಎಸ್ ವತಿಯಿಂದ ಪೊಲೀಸ್ ಆಯುಕ್ತರಿಗೆ ಮನವಿ   ಮಂಗಳೂರು: ತಲಪಾಡಿಯಲ್ಲಿ ಬಸ್ ಅಡ್ಡಗಟ್ಟಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ ತಂಡವನ್ನು ಕೂಡಲೇ ಬಂಧಿಸಿ ಕಠಿಣ...

ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ

ಬ್ರಹ್ಮಾವರ| ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾರ್ಯಕರ್ತರಿಗೆ ಸನ್ಮಾನ, ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಬ್ರಹ್ಮಾವರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ...

Members Login

Obituary

Congratulations