ಪಿಲಿಕುಳದಲ್ಲಿ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಂಡ ಹುಲಿಮರಿಗಳು
ಪಿಲಿಕುಳದಲ್ಲಿ ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಂಡ ಹುಲಿಮರಿಗಳು
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರವಿವಾರ ಎರಡು ಹುಲಿ ಮರಿಗಳನ್ನು ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡಲಾಯಿತು.
ದ.ಕ. ಜಿಲ್ಲಾಧಿಕಾರಿ, ಪಿಲಿಕುಳ...
ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ
ಕೇಂದ್ರ ಹೆದ್ದಾರಿ ಸಚಿವರ ಕಾರ್ಯದರ್ಶಿಯಿಂದ ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ
ಮಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರ ಕಾರ್ಯದರ್ಶಿ ವೈಭವ ದಾಂಘೇ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್...
ತುಳು ವಸ್ತುಸಂಗ್ರಹಾಲಯ ನಾಡಿನ ನಿನ್ನೆಗಳನ್ನು ನಾಳೆಗೆ ತಲುಪಿಸುವ ರಾಯಭಾರಿಗಳು
ತುಳು ವಸ್ತುಸಂಗ್ರಹಾಲಯ ನಾಡಿನ ನಿನ್ನೆಗಳನ್ನು ನಾಳೆಗೆ ತಲುಪಿಸುವ ರಾಯಭಾರಿಗಳು
ಬಂಟ್ವಾಳ: ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳದಲ್ಲಿ ‘ಮೌಖಿಕ ಕಥನ ಮತ್ತು ಭೌತಿಕ ವಸ್ತುಗಳು, ಸಾಮಾಜಿಕ ಚರಿತ್ರೆಯ ಪುನರ್‍ರಚನೆ’ ಎಂಬ ವಿಷಯದ...
ಪಲಿಮಾರ್ ಗ್ರಾಮದ ಸಮುದ್ರದ ಹಿನ್ನೀರಿನ ಪ್ರದೇಶದ ಸೇತುವೆ ದುಸ್ಥಿತಿ : ಘನ ವಾಹನ ನಿಷೇಧ
ಪಲಿಮಾರ್ ಗ್ರಾಮದ ಸಮುದ್ರದ ಹಿನ್ನೀರಿನ ಪ್ರದೇಶದ ಸೇತುವೆ ದುಸ್ಥಿತಿ : ಘನ ವಾಹನ ನಿಷೇಧ
ಮಂಗಳೂರು: ಮಂಗಳೂರು ತಾಲೂಕಿನ ದಾಮಸ್ಕಟ್ಟೆ, ಬಳ್ಕುಂಜೆ ಜಿಲ್ಲಾ ಮುಖ್ಯ ರಸ್ತೆಯ 9.50 ಕಿ.ಮೀ ರಲ್ಲಿನ ಪಲಿಮಾರ್ ಗ್ರಾಮದ ಸಮುದ್ರದ...
ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಂಮತ್ರಿ ಕುಮಾರಸ್ವಾಮಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಮುಖ್ಯಂಮತ್ರಿ ಕುಮಾರಸ್ವಾಮಿ
ಮಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ(ಮೇ 23) ಪ್ರಮಾಣ ವಚನ ಸ್ವೀಕರಿಸಲಿರುವ ಎಚ್ ಡಿ ಕುಮಾರಸ್ವಾಮಿ, ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದರ್ಶನ ಪಡೆದರು.
...
ವಿವೇಕ ಮತ್ತು ಧೈರ್ಯದಿಂದ ಅಡೆತಡೆಗಳನ್ನು ಎದುರಿಸಿ ನ್ಯಾಯಕ್ಕಾಗಿ ಎದ್ದೇಳಿರಿ: ಮೌಲಾನ ಖಲೀಲುರ್ರಹ್ಮಾನ್ ಸಜ್ಜಾದ್ ನುಮಾನಿ
ವಿವೇಕ ಮತ್ತು ಧೈರ್ಯದಿಂದ ಅಡೆತಡೆಗಳನ್ನು ಎದುರಿಸಿ ನ್ಯಾಯಕ್ಕಾಗಿ ಎದ್ದೇಳಿರಿ: ಮೌಲಾನ ಖಲೀಲುರ್ರಹ್ಮಾನ್ ಸಜ್ಜಾದ್ ನುಮಾನಿ
ದೇಶದಲ್ಲಿ ಭಯ ಮತ್ತು ಅಭದ್ರತೆ ನೆಲೆಗೊಳ್ಳುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಮುಸ್ಲಿಮ್ ಸಮುದಾಯವು ವಿವೇಚನೆ ಮತ್ತು ಧೈರ್ಯದಿಂದ ಎಲ್ಲ ಅಡೆತಡೆಗಳನ್ನು...
ಕೆವಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ಕೋಳಿ ಸಾಕಣೆ ಕುರಿತು ತರಬೇತಿ
ಕೆವಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ಕೋಳಿ ಸಾಕಣೆ ಕುರಿತು ತರಬೇತಿ
ಮಂಗಳೂರು: ಕೋಳಿ ಸಾಕಣೆ ಕುರಿತ ಒಂದು ದಿನದ ತರಬೇತಿ ಕಾರ್ಯಗಾರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ಉದ್ಘಾಟನೆಗೊಂಡಿತು.
...
ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು
ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ.
ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ...
ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಗ್ರಾಮದ ಬೊಂದಿಲ್ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಬೈಕಿನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಸುಮಾರು 19 ಗ್ರಾಂ...
ಎಡಪದವು, ಬೋರುಗುಡ್ಡೆ ದನಕಳವು ಆರೋಪಿ ಬಂಧನ
ಎಡಪದವು, ಬೋರುಗುಡ್ಡೆ ದನಕಳವು ಆರೋಪಿ ಬಂಧನ
ಮಂಗಳೂರು: ಎಡಪದವು ಹಾಗೂ ಬೋರುಗುಡ್ಡೆಯಲ್ಲಿ ದನಕಳವು ಪ್ರಕರಣದ ಆರೋಪಿ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಮೊಹಮ್ಮದ್ ನಯೀಮ್ ಯಾನೆ ನಯೀಂ(19) ನನ್ನು ಬಜಪೆ ಪೋಲಿಸರು ಬಂಧಿಸಿ, ಕಳವು ಕೃತ್ಯಕ್ಕೆ...