ಉಡುಪಿಯ ಮಾದಕ ವ್ಯಸನ ವಿರುದ್ದದ ಜಾಗೃತಿ ಅಭಿಯಾನ ದೇಶಕ್ಕೆ ಮಾದರಿಯಾಗಲಿ; ಈಶಪ್ರಿಯ ಸ್ವಾಮೀಜಿ
ಉಡುಪಿಯ ಮಾದಕ ವ್ಯಸನ ವಿರುದ್ದದ ಜಾಗೃತಿ ಅಭಿಯಾನ ದೇಶಕ್ಕೆ ಮಾದರಿಯಾಗಲಿ; ಈಶಪ್ರಿಯ ಸ್ವಾಮೀಜಿ
ಉಡುಪಿ: ಮಾದಕ ವ್ಯಸನದ ವಿರುದ್ದ ನಡೆಸುತ್ತಿರುವ ಅಭಿಯಾನ ಉಡುಪಿಯಿಂದ ದೇಶಕ್ಕೆ ನೀಡುವ ಮಹತ್ತರ ಕೊಡುಗೆಯಾಗಲಿ ಮತ್ತು ಈ ಮೂಲಕ ಭವಿಷ್ಯದಲ್ಲಿ...
ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ
ಸರಕಾರಿ ಶಾಲೆಗಳಿಂದ ಸಾಮರಸ್ಯದ ಸಂದೇಶ
ಮಂಗಳೂರು: ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುಗಡೆಯಾಗುವ ಮುನ್ಸೂಚನೆ ಕೇಳಿಬರುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಕಲಾಸಂಘಟನೆಗಳು, ಚಲನಚಿತ್ರರಂಗದವರು ವಿವಿಧ ಪ್ರಕಾರಗಳ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳ...
ವಾಜಪೇಯಿ ಕಟ್ಟಿ ಬೆಳೆಸಿದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಕಣ್ಣೀರಿಟ್ಟ ಬಿಜೆಪಿ ಉಚ್ಚಾಟಿತ ರಾಜೇಶ್ ಕಾವೇರಿ
ವಾಜಪೇಯಿ ಕಟ್ಟಿ ಬೆಳೆಸಿದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಕಣ್ಣೀರಿಟ್ಟ ಬಿಜೆಪಿ ಉಚ್ಚಾಟಿತ ರಾಜೇಶ್ ಕಾವೇರಿ
ಕುಂದಾಪುರ: 2013ರ ವಿಧಾನಸಭಾ ಚುನಾವಣೆಯ ಸಂದರ್ಭ ಬಿಜೆಪಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಿಶೋರ್...
ಯಜ್ಞೋಪವೀತ(ಜನಿವಾರ)
ಯಜ್ಞೋಪವೀತ(ಜನಿವಾರ)
ತಲೆತಲಾಂತರದಿಂದ ಬ್ರಾಹ್ಮಣ ಗಳಿಸುತ್ತಿರುವ ಯಶಸ್ಸಿನ ಗುಟ್ಟು ಬಯಲು. ಅದುವೇ ಯಜ್ಞೋಪವೀತ ಧಾರಣೆ:
ಯಜ್ಞೋಪವೀತಕ್ಕೆ ಉಪವೀತ, ಯಜ್ಞಸೂತ್ರ, ವ್ರತಬಂಧ, ಬಲಬಂಧ, ಮೊನೀಬಂಧ ಹಾಗೂ ಬ್ರಹ್ಮಸೂತ್ರ ಎಂಬ ಹಲವಾರು ಹೆಸರುಗಳಿವೆ. ಕನ್ನಡದಲ್ಲಿ ಯಜ್ಞೋಪವೀತಕ್ಕೆ ಜನಿವಾರವೆಂದು ಕರೆಯುತ್ತಾರೆ. ಯಜ್ಞೋಪವೀತವನ್ನು...
ಮೂರನೇ ಮದುವೆಗೆ ಯತ್ನಿಸಿದ ಆರೋಪಿಯ ಬಂಧನ
ಮೂರನೇ ಮದುವೆಗೆ ಯತ್ನಿಸಿದ ಆರೋಪಿಯ ಬಂಧನ
ಮಂಗಳೂರು: ಮೂರನೇ ಮದುವೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಪ್ಪಿನಮೊಗರು ಕರಂಬೆಟ್ಟು ನಿವಾಸಿ ಅಶೋಕ್ (40) ಎಂದು ಗುರುತಿಸಲಾಗಿದೆ.
ಆರೋಪಿ...
ಅಗಸ್ಟ್ 26: ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥಾನ್
ಅಗಸ್ಟ್ 26: ಮಾದಕ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸೈಕ್ಲಾಥಾನ್
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್, ಉಡುಪಿ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಇವರ ಜಂಟಿ ಸಹಯೋಗದೊಂದಿಗೆ...
ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ವ್ಯಕ್ತಿಯ ಬಂಧನ
ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ವ್ಯಕ್ತಿಯ ಬಂಧನ
ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸುತ್ತಿದ್ದ ವ್ಯಕ್ತಿಯನ್ನು ನಗರದ ಸೈಬರ್ ಕ್ರೈಂ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಂಜಾಬ್ ಮೂಲದ ಕುಲವಿಂದರ್ ಕುಮಾರ್ ಎಂದು ಗುರುತಿಸಲಾಗಿದೆ.
ಜುಲೈ...
ಆಗಸ್ಟ್ 29: ರಾಷ್ಟ್ರೀಯ ಹೆದ್ದಾರಿ ಭೂ ಸಂತ್ರಸ್ತರ ಕುಂದುಕೊರತೆ ಸಭೆ
ಆಗಸ್ಟ್ 29: ರಾಷ್ಟ್ರೀಯ ಹೆದ್ದಾರಿ ಭೂ ಸಂತ್ರಸ್ತರ ಕುಂದುಕೊರತೆ ಸಭೆ
ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66(17) ಅಗಲೀಕರಣಕ್ಕಾಗಿ ಭೂಸ್ವಾಧೀೀನಗೊಳ್ಳುತ್ತಿರುವ ಜಮೀನುಗಳ ಭೂ ಸಂತ್ರಸ್ತರಿಗೆ...
ಕೇರಳ – ಕೊಡಗು ನೆರೆ ಸಂತ್ರಸ್ತರಿಗೆ ಉಡುಪಿ ಧರ್ಮಪ್ರಾಂತ್ಯದ ಸ್ತ್ರೀ-ಸಂಘಟನೆ ನೆರವು
ಕೇರಳ – ಕೊಡಗು ನೆರೆ ಸಂತ್ರಸ್ತರಿಗೆ ಉಡುಪಿ ಧರ್ಮಪ್ರಾಂತ್ಯದ ಸ್ತ್ರೀ-ಸಂಘಟನೆ ನೆರವು
ಉಡುಪಿ: ಸಮಾಜದಲ್ಲಿ ವಿವಿಧ ರೀತಿಯ ಶೋಷಣೆಗೆ ಒಳಪಡುವ ಸ್ತ್ರೀಯರಿಗೆ ಸಂಘಟನೆಯ ಸಹಕಾರ, ಪ್ರೋತ್ಸಾಹ ನೀಡುತ್ತದೆ ಎಂಬ ಮೊದಲ ಧ್ಯೇಯದೊಂದಿಗೆ ಕೊಡಗು ಮತ್ತು...
ಕೇರಳ ನೆರೆ ಸಂತ್ರಸ್ತರಿಗೆ ವಸ್ತು ರೂಪದ ನೆರವು : ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ
ಕೇರಳ ನೆರೆ ಸಂತ್ರಸ್ತರಿಗೆ ವಸ್ತು ರೂಪದ ನೆರವು: ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಹಸ್ತಾಂತರ
ಭೀಕರ ಪ್ರವಾಹಕ್ಕೆ ತುತ್ತಾದ ಕೇರಳ ರಾಜ್ಯದ ನೆರೆ ಸಂತ್ರಸ್ತರಿಗೆ ಸಿಪಿಐ(ಎಂ) ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸಂಗ್ರಹಿಸಿದ್ದ ಅಕ್ಕಿ, ಸಕ್ಕರೆ ಸೇರಿದಂತೆ ಆಹಾರ...




























