29.5 C
Mangalore
Monday, December 29, 2025

ಡಿಸೆಂಬರ್ 15 ಕ್ಕೆ `ಜೈ ಮಾರುತಿ ಯುವಕ ಮಂಡಲ (ರಿ)’ ತುಳು ಸಿನಿಮಾ ಮುಹೂರ್ತ

ಡಿಸೆಂಬರ್ 15 ಕ್ಕೆ `ಜೈ ಮಾರುತಿ ಯುವಕ ಮಂಡಲ (ರಿ)' ತುಳು ಸಿನಿಮಾ ಮುಹೂರ್ತ ಮಂಗಳೂರು :ರೀವನ್ ಸಿನಿ ಕ್ರಿಯೇಶನ್ಸ್ ಬ್ಯಾನರ್‍ನಡಿಯಲ್ಲಿ ತಯಾರಾಗುತ್ತಿರುವ ಚೊಚ್ಚಲ ತುಳು ಚಿತ್ರ `ಜೈ ಮಾರುತಿ ಯುವಕ ಮಂಡಲ (ರಿ)'...

ಧರ್ಮಸ್ಥಳ : ಸಮವಸರಣ ಪೂಜಾ ವೈಭವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಮಹೋತ್ಸವ ಸಭಾ ಭವನದಲ್ಲಿ ಸಮವಸರಣ ಪೂಜಾ ವೈಭವವನ್ನು ಊರ-ಪರವೂರ ಶ್ರಾವಕ-ಶ್ರಾವಕಿಯರು ವೀಕ್ಷಿಸಿ ಪೂನ್ಯ ಸಂಚಯ ಮಾಡಿಕೊಂಡರು. ಉತ್ಸಾಹದಿಂದ ಭಾಗವಹಿಸಿದರು. ಬೀಡಿನಿಂದ (ಹೆಗ್ಗಡೆಯವರ ನಿವಾಸ) ಸಭಾ ಭವನಕ್ಕೆ...

ಕಂಡಕಂಡಲ್ಲಿ ಬಸ್ ನಿಲ್ಲಿಸಿದರೆ ಲೈಸನ್ಸ್ ರದ್ದು: ಡ್ರೈವರ್‍ಗಳಿಗೆ ಆರ್‍ಟಿಓ ಎಚ್ಚರಿಕೆ

ಕಂಡಕಂಡಲ್ಲಿ ಬಸ್ ನಿಲ್ಲಿಸಿದರೆ ಲೈಸನ್ಸ್ ರದ್ದು: ಡ್ರೈವರ್‍ಗಳಿಗೆ ಆರ್‍ಟಿಓ ಎಚ್ಚರಿಕೆ ಮ0ಗಳೂರು: ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್‍ತಂಗುದಾಣಗಳಲ್ಲಿಯೇ ಬಸ್ಸುಗಳನ್ನು ನಿಲ್ಲಿಸಬೇಕಿದೆ. ಎಲ್ಲೆಂದರಲ್ಲಿ ನಿಲುಗಡೆಗೊಳಿಸಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದು ಮಾಡಬಾರದು. ಈ...

ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ

ಕ್ರಿಯಾಶೀಲತೆಯಿಂದ ಸಮಾಜದ ಅಭಿವೃದ್ಧಿ: ಅಪ್ಪಣ್ಣ ಹೆಗ್ಡೆ ಮಂಗಳೂರು: ವಿವಿಧ ಧ್ಯೇಯೋದ್ದೇಶಗಳನ್ನು ಹೊತ್ತು ಅಸ್ತಿತ್ವಕ್ಕೆ ಬರುವ ಸಂಘಟನೆಗಳು, ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರ ಕ್ರಿಯಾಶೀಲವಾಗಬೇಕು. ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.ಇಂಟರ್ ನ್ಯಾಷನಲ್ ಬಂಟ್ಸ್...

ಅಗಸ್ಟ್ 24: ಉಡುಪಿ ಜಿಲ್ಲೆಯಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಅಗಸ್ಟ್ 24: ಉಡುಪಿ ಜಿಲ್ಲೆಯಲ್ಲಿ 103 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 103 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...

ಕಾರ್ಮಿಕ ವರ್ಗ ಸಮಾಜದ ಮುಖ್ಯವಾಹಿನಿ ಬರಬೇಕಿದೆ. : ಯೋಗೀಶ್ ಶೆಟ್ಟಿ ಜೆಪ್ಪು

ಕಾರ್ಮಿಕ ವರ್ಗ ಸಮಾಜದ ಮುಖ್ಯವಾಹಿನಿ ಬರಬೇಕಿದೆ. : ಯೋಗೀಶ್ ಶೆಟ್ಟಿ ಜೆಪ್ಪು ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು, ಹಾಗೂ ಉತ್ತಮ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ...

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೆಯ ದಿನ; ಹರಿದು ಬಂದ ಜನಸಾಗರ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವದ ನಾಲ್ಕನೆಯ ದಿನ; ಹರಿದು ಬಂದ ಜನಸಾಗರ ಕಾರ್ಕಳ : ಅತ್ತೂರು ಸಂತ ಲಾರೆನ್ಸರ ಬಸಿಲಿಕಾದ ವಾರ್ಷಿಕ ಮಹೋತ್ಸವದ ನಾಲ್ಕನೆಯ ದಿನ ವಾರ್ಷಿಕ ಹಬ್ಬವು ವಿಜೃಂಭಣೆಯಿಂದ ಜರುಗಿತು. ಮಹೋತ್ಸವದ ಪ್ರಮುಖ...

ತತ್ವಪದಗಳು ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ

ತತ್ವಪದಗಳು ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ ವಿದ್ಯಾಗಿರಿ: `ತತ್ವಪದವೆಂಬುದು ಕೇವಲ ಪದವಲ್ಲ ಅದು ಈ ನಾಡಿನ ಶ್ರವಣ ಸಂಸ್ಕøತಿಯ ಪ್ರತೀಕ. ಧ್ವನಿಯಿಲ್ಲದವರಿಗೆ ಧ್ವನಿ ನೀಡಿದ್ದು, ಮೌನವನ್ನು ಮಾತಾಗಿಸಿದ ಮಾತನ್ನು ಮೌನವಾಗಿಸಿದ ಅದ್ಭುತ ಕಲೆಯಾಗಿದೆ. ಈ...

ಚುನಾವಣೋತ್ತರ ಸಮೀಕ್ಷೆ: ಹರಿಯಾಣದಲ್ಲಿ ಕಾಂಗ್ರೆಸ್, ಜಮ್ಮು ಕಾಶ್ಮೀರದಲ್ಲಿ ಅತಂತ್ರ ಸಾಧ್ಯತೆ

ಚುನಾವಣೋತ್ತರ ಸಮೀಕ್ಷೆ: ಹರಿಯಾಣದಲ್ಲಿ ಕಾಂಗ್ರೆಸ್, ಜಮ್ಮು ಕಾಶ್ಮೀರದಲ್ಲಿ ಅತಂತ್ರ ಸಾಧ್ಯತೆ ಬೆಂಗಳೂರು: ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗೆ ಮತದಾನ ಇಂದು ಸಂಪನ್ನಗೊಂಡಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದ್ದು, ಯಾರಿಗೆ ಬಹುಮತ ಒಲಿಯಲಿದೆ ಎಂದು ಕುತೂಹಲ...

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; 15 ಮಂದಿ ವಿರುದ್ಧ ಪ್ರಕರಣ ದಾಖಲು

ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರ ಪ್ರತಿಭಟನೆ; 15 ಮಂದಿ ವಿರುದ್ಧ ಪ್ರಕರಣ ದಾಖಲು ಕಡಬ:  ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ...

Members Login

Obituary

Congratulations