ಮಂಗಳೂರು: ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ
ಮಂಗಳೂರು: ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ
ಮಂಗಳೂರು: ಆಟೋರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ...
ಮೋದಿ ಸರ್ಕಾರದಿಂದ ಬಡವರ ಹಿತರಕ್ಷಣೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್
ಮೋದಿ ಸರ್ಕಾರದಿಂದ ಬಡವರ ಹಿತರಕ್ಷಣೆ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್
ಮಂಗಳೂರು : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ಅಂತ್ಯದವರೆಗೆ ವಿಸ್ತರಿಸುವ ಮೂಲಕ ಕರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಒಳಗಾದ ಬಡವರ...
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಗಂಭೀರತೆ ಬಗ್ಗೆ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ
ನವದೆಹಲಿ: ಉಳ್ಳಾಲ-ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡದಲ್ಲಿ ಹೆಚ್ಚಾಗುತ್ತಿರುವ ಕಡಲ್ಕೊರೆತ ಸಮಸ್ಯೆಯನ್ನು ಗಂಭೀರವಾಗಿ ಕರಾವಳಿ ತೀರದ ಸಂರಕ್ಷಣೆಗೆ...
ಫುಡ್ ಪಾಯಿಸನ್: ವಳಚ್ಚಿಲ್ ಖಾಸಗಿ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ಫುಡ್ ಪಾಯಿಸನ್: ವಳಚ್ಚಿಲ್ ಖಾಸಗಿ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
ಮಂಗಳೂರು: ನಗರ ಹೊರವಲಯದ ವಳಚ್ಚಿಲ್ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ ಕೆಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬುಧವಾರ ನಡೆದಿರುವುದಾಗಿ...
ಸೋಲಾರ್ ಉಪಯೋಗದ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕಾಗಿದೆ – ಪೇಜಾವರ ಸ್ವಾಮೀಜಿ
ಸೋಲಾರ್ ಉಪಯೋಗದ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕಾಗಿದೆ – ಪೇಜಾವರ ಸ್ವಾಮೀಜಿ
ಉಡುಪಿ: ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಸೋಲಾರ್ ಉಪಯೋಗದ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇಂದಿನ ದಿನಗಳಲ್ಲಿ ಹೆಚ್ಚಾಗಿದೆ ಎಂದು ಉಡುಪಿ...
ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ
ಹಿರಿಯ ಗೃಹರಕ್ಷಕ ಭಾಸ್ಕರ್ ರಿಗೆ ಸನ್ಮಾನ
ಮ0ಗಳೂರು : ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾಗಿದ್ದು ಗೃಹರಕ್ಷಕದಳದಲ್ಲಿ 30 ವರ್ಷಗಳ ಸೇವೆ ಸಲ್ಲಿಸಿರುವ ಭಾಸ್ಕರ್ ವರಿಗೆ ಘಟಕದಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು.
ಜಿಲ್ಲಾ ಕಮಾಂಡೆಂಟ್ ಡಾ: ಮುರಲೀ...
ಪಂಪ್‍ವೆಲ್, ತೊಕೊಟ್ಟು ಮೇಲ್ಸೇತುವೆ ಬಗ್ಗೆ ಸಂಸದರ ಹೇಳಿಕೆ ಹಾಸ್ಯಸ್ಪದ: ಸುಶೀಲ್ ನೊರೊನ್ಹ
ಪಂಪ್‍ವೆಲ್, ತೊಕೊಟ್ಟು ಮೇಲ್ಸೇತುವೆ ಬಗ್ಗೆ ಸಂಸದರ ಹೇಳಿಕೆ ಹಾಸ್ಯಸ್ಪದ: ಸುಶೀಲ್ ನೊರೊನ್ಹ
ಸಂಸದ ನಳಿನ್‍ಕುಮಾರ್ ಕಟೀಲ್‍ರವರು ಪಂಪ್‍ವೆಲ್ ಫೈ ಓವರ್ ಹಾಗೂ ತೊಕೊಟ್ಟು ಮೇಲ್ಸೇತುವೆ ಬಗ್ಗೆ ನೀಡಿರುವ ಹೇಳಿಕೆಯು ಹಾಸ್ಯಸ್ಪದವಾಗಿದು,್ದ ಕುಣಿಯಲಿಕ್ಕೆ ಅರಿಯದವ ಜಾಗ...
ಮೂರು ದಿನಗಳ ‘ಸಮಾಧಾನ ಮಹೋತ್ಸವ’ಕ್ಕೆ ಅದ್ದೂರಿ ಚಾಲನೆ
ಮೂರು ದಿನಗಳ 'ಸಮಾಧಾನ ಮಹೋತ್ಸವ'ಕ್ಕೆ ಅದ್ದೂರಿ ಚಾಲನೆ
ಉಡುಪಿ: ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ...
ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿದ್ಯಾರ್ಥಿನಿ !
ಓದಲು ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿದ್ಯಾರ್ಥಿನಿ !
ಮಂಗಳೂರು: ಪರೀಕ್ಷೆಗೆ ಓದಲು ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಾವೇರಿ ಬಳಿಯ ಕಮ್ಮಜೆ...
ಮ0ಗಳೂರು: ಮೆಲ್ಕಾರ್-ತೊಕ್ಕೊಟು ರಸ್ತೆ: 500 ಮೀ ಚತುಷ್ಪಥ- ಸಚಿವ ರೈ
ಮ0ಗಳೂರು ;- ಮೆಲ್ಕಾರ್ ತೊಕ್ಕೊಟು ರಸ್ತೆಯಲ್ಲಿ ಮೆಲ್ಕಾರ್‍ನಿಂದ ಮೊದಲ 500 ಮೀಟರ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ಅವರು ಸೋಮವಾರ...