27.5 C
Mangalore
Monday, May 11, 2026

ಮಂಗಳೂರಲ್ಲಿ ರಂಗಚಟುವಟಿಕೆ ನಿರಂತರವಾಗಿರಲಿ ಅರೆಹೊಳೆ ರಂಗಹಬ್ಬ ಸಮಾರೋಪದಲ್ಲಿ ಸದಾನಂದ ಸುವರ್ಣ

ಮಂಗಳೂರಲ್ಲಿ ರಂಗಚಟುವಟಿಕೆ ನಿರಂತರವಾಗಿರಲಿ ಅರೆಹೊಳೆ ರಂಗಹಬ್ಬ ಸಮಾರೋಪದಲ್ಲಿ ಸದಾನಂದ ಸುವರ್ಣ ರಂಗಭೂಮಿ ಚಟುವಟಿಕೆಗಳು ಮಂಗಳೂರಿನಲ್ಲಿ ಗರಿಗೆದರುವ ಮೂಲಕ ಹೊಸತೊಂದು ಶಕೆ ಆರಂಭವಾಗಿದ್ದು ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಪ್ರೇಕ್ಷಕರಿಗೂ ಇದೆ ಎಂದು ಹಿರಿಯ ರಂಗಕರ್ಮಿ...

ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ ಕವನ ಸಂಕಲನ ಬಿಡುಗಡೆ

ಫಾತಿಮಾ ರಲಿಯಾ ಅವರ 'ಅವಳ ಕಾಲು ಸೋಲದಿರಲಿ' ಕವನ ಸಂಕಲನ ಬಿಡುಗಡೆ ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ...

ಮೈಸೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಮೈಸೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಟ್ವಾಳದ ಯುವಕನ್ನು ಉಪ್ಪಿನಂಗಡಿ ಪೋಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ಅಜಿಲಮೊಗೇರು ನಿವಾಸಿ ಮಹಮ್ಮದ್ ಅಲ್ತಾಫ್ (23) ಎಂದು...

ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ

ಬಿರುವೆರ್ ಕುಡ್ಲ ಸಂಘಟನೆ ವತಿಯಿಂದ  ಸಾವಿರದೈನೂರು ಕುಟುಂಬಗಳಿಗೆ ಅಕ್ಕಿ ವಿತರಣೆ ಮಂಗಳೂರು: ಕೋಡಿಕಲ್ ಬಿರುವೆರ್ ಕುಡ್ಲ  ಕೋರ್ಡೆಲ್ ಫ್ರೆಂಡ್ಸ್ ಘಟಕ 1 ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಕೋಡಿಕಲ್ ಶಾಲೆಯಲ್ಲಿ ಸುಮಾರು...

ಸಂವಿಧಾನದ ಆಶಯಗಳ ವಿರೋಧಿ ಕುಂದಾಪುರ ಪುರಸಭೆ ಆಡಳಿತ : ಕೆ. ವಿಕಾಸ್ ಹೆಗ್ಡೆ

ಸಂವಿಧಾನದ ಆಶಯಗಳ ವಿರೋಧಿ ಕುಂದಾಪುರ ಪುರಸಭೆ ಆಡಳಿತ : ಕೆ. ವಿಕಾಸ್ ಹೆಗ್ಡೆ ಕುಂದಾಪುರ: ಅಂಬೇಡ್ಕರ್ ಭಾರತೀಯರಿಗೆ ನೀಡಿದ ನಮ್ಮ ಹೆಮ್ಮೆಯ ಸಂವಿಧಾನದ ಪರಿಚ್ಚೇದ 19(1)(ಜಿ) ಸ್ಪಷ್ಟವಾಗಿ ಉದ್ಯೋಗ, ವ್ಯಾಪಾರ, ವ್ಯವಹಾರ ನಡೆಸುವ ಅವಕಾಶಗಳ...

‘ಕ್ಷಮತಾ ಅಕಾಡೆಮಿ’ ಶಿಬಿರದ ಉದ್ಘಾಟನಾ ಸಮಾರಂಭ

‘ಕ್ಷಮತಾ ಅಕಾಡೆಮಿ’  ಶಿಬಿರದ ಉದ್ಘಾಟನಾ ಸಮಾರಂಭ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ನಿಧಿ ವತಿಯಿಂದ ತಾಂತ್ರಿಕ ಹಾಗೂ ವೈದ್ಯಕೀಯ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಲಿದ್ದು ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ “ಕ್ಷಮತಾ ಅಕಾಡೆಮಿ” ಯೋಜನೆಯಡಿಯಲ್ಲಿ ತರಬೇತಿ ಶಿಬಿರಗಳನ್ನು...

ಮೂರು ತಿಂಗಳಲ್ಲಿ ಉರ್ವ ಮಾರ್ಕೆಟ್ ಕಾಮಗಾರಿ ಪೂರ್ತಿ : ಜೆ.ಆರ್.ಲೋಬೊ

ಮೂರು ತಿಂಗಳಲ್ಲಿ ಉರ್ವ ಮಾರ್ಕೆಟ್ ಕಾಮಗಾರಿ ಪೂರ್ತಿ : ಜೆ.ಆರ್.ಲೋಬೊ ಮಂಗಳೂರು : ಪ್ರಸ್ತುತ ಮಂಗಳೂರಿನಲ್ಲಿ ಮಾರ್ಕೆಟ್ ಗಳ ಅಭಿವೃದ್ಧಿ ಕಾರ್ಯಗಳು ಬಹಳ ಮಹತ್ವವನ್ನು ಪಡೆದಿದೆ. ಈಗಾಗಲೇ ಬಿಜೈ ಮಾರ್ಕೆಟ್ ಹಾಗೂ ಜೆಪ್ಪು ಮಾರ್ಕೆಟ್...

ರಾಷ್ಟ್ರ ಧ್ವಜಕ್ಕೆ ಅವಮಾನ; ಚುನಾವಣಾಧಿಕಾರಿಗಳಿಂದ ಹಿಮ್ಮುಖ ಕಾರು ಚಾಲಕನ ವಿರುದ್ದ ಪ್ರಕರಣ ದಾಖಲು

ರಾಷ್ಟ್ರ ಧ್ವಜಕ್ಕೆ ಅವಮಾನ; ಚುನಾವಣಾಧಿಕಾರಿಗಳಿಂದ ಹಿಮ್ಮುಖ ಕಾರು ಚಾಲಕನ ವಿರುದ್ದ ಪ್ರಕರಣ ದಾಖಲು ಉಡುಪಿ: ಹಿಮ್ಮುಖ ಕಾರು ಚಲಾಯಿಸುತ್ತಾ 29 ರಾಜ್ಯಗಳಲ್ಲಿ ಸಂಚರಿಸಿ ಕರ್ನಾಟಕದ ಮೂಲಕ ಗೋವಾಕ್ಕೆ ಹೊರಟ ಮಹಾರಾಷ್ಟ್ರ ಪುಣೆ ಮೂಲದ ಎಂಜಿನಿಯರ್...

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರು ಹಳೆಬಂದರಿನಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಹಮಾಲಿ ಕಾರ್ಮಿಕರಿದ್ದು ಇವರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ...

ಮಾ.4: ಪೊಳಲಿ ಬ್ರಹ್ಮಕಲಶೋತ್ಸವ ಆರಂಭ; ನಾನಾ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

ಮಾ.4: ಪೊಳಲಿಬ್ರಹ್ಮಕಲಶೋತ್ಸವ ಆರಂಭ; ನಾನಾ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ(ಮಾ.4) ಬ್ರಹ್ಮಕಲಶೋತ್ಸವ ಆರಂಭಗೊಳ್ಳಲಿದೆ.   ಬೆಳಿಗ್ಗೆ 8.30ರಿಂದ ಆಚಾರ್ಯಾದಿ ಋತ್ವಿಜರ ಸ್ವಾಗತ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಹವಾಚನ, ನಾಂದಿ, ಋತಿಗ್ವರಣ, ಕಂಕಣಬಂಧ, ಆದ್ಯಗಣಯಾಗ,...

Members Login

Obituary

Congratulations