ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ
ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ
ಮಂಗಳೂರು: ಮಂಗಳೂರಿನಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದಿದ್ದ ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ...
ಉಪ್ಪಾ ವಿಶ್ವವರ್ಣ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ
ಉಪ್ಪಾ ವಿಶ್ವವರ್ಣ ಛಾಯಾಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ
ಉಡುಪಿ: ಶ್ರೀಕೃಷ್ಣ ಮಠ, ಪರ್ಯಾಯ ಶ್ರೀ ಪೇಜಾವರ ಅಧೋಕ್ಷಜ ಮಠ. ಉಡುಪಿ ಆಶ್ರಯದಲ್ಲಿ ಉಡುಪಿ ಪ್ರೆಸ್ ಫೆÇಟೋಗ್ರಾಫರ್ಸ್ ಅಸೋಸಿಯೇಶನ್ (ಉಪ್ಪಾ) ಆಯೋಜಿಸಿದ್ದ 'ವಿಶ್ವವರ್ಣ' ರಾಜ್ಯ ಮಟ್ಟದ...
ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಬೇಡ, ಅಭಿವೃದ್ಧಿಯ ವೈಫಲ್ಯ ಮುಚ್ಚಲು ಸಮಾಜ ವಿಭಜನೆ ನಿಲ್ಲಿಸಿ: ಆಸಿಫ್ ಕೋಟೆಶ್ವರ
ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಬೇಡ, ಅಭಿವೃದ್ಧಿಯ ವೈಫಲ್ಯ ಮುಚ್ಚಲು ಸಮಾಜ ವಿಭಜನೆ ನಿಲ್ಲಿಸಿ: ಆಸಿಫ್ ಕೋಟೆಶ್ವರ
ಹಿಜಾಬ್ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು “ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ” ಎಂದು ಟೀಕಿಸಿರುವ ಶಾಸಕ...
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಸಮಾವೇಶ
ಮಂಗಳೂರು: ಮಂಗಳೂರು ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಹಿಳಾ ಸಮಾವೇಶ ಸೆಪ್ಟಂಬರ್ 26 ರಂದು ಸಂಜೆ 3.30 ಕ್ಕೆ ಮಂಗಳಾ ದೇವಿಯ ಬಳಿ ಇರುವ ಕಾಂತಿ...
ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿನೂತನ ಶೈಲಿಯಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ
ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿನೂತನ ಶೈಲಿಯಲ್ಲಿ ಹೃದ್ರೋಗ ಶಸ್ತ್ರಚಿಕಿತ್ಸೆ
ಮಂಗಳೂರು: ನಗರದ ಫಾದರ್ ಮಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಚಿಕಿತ್ಸೆ ಶಾಸ್ತ್ರ ವಿಭಾಗದ ಹೃದ್ರೋಗ ತಜ್ಞರು ಹಾಸನ ನಗರ ಮೂಲದ...
ಮಂಗಳೂರು: ಕೋಸ್ಟಲ್ ಟೂರಿಸಂ ಪ್ರಮೋಶನ್ ಕೌನ್ಸಿಲ್ (ಸಿ.ಟಿ.ಪಿ.ಸಿ) ಅಧ್ಯಕ್ಷರಾಗಿ ಸಮ್ಮಿಲನ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ಭಗವಾನ್ ದಾಸ್ ಕೊಣಾಜೆ...
ಮಂಗಳೂರು: ಕೋಸ್ಟಲ್ ಟೂರಿಸಂ ಪ್ರಮೋಶನ್ ಕೌನ್ಸಿಲ್ (ಸಿ.ಟಿ.ಪಿ.ಸಿ) ಸಂಸ್ಥೆ ಕರಾವಳಿ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಸ್ತಿತ್ವಕ್ಕೆ ಬಂದಿದ್ದು, ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳು ಇದರ ವ್ಯಾಪ್ತಿಯಾಗಿದೆ.
ದಿನಾಂಕ 27/8/2015ರಂದು ಮಂಗಳೂರು ನಗರದ ವುಡ್‍ಲ್ಯಾಂಡ್...
ಜುಲೈ 29: ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಜುಲೈ 29: ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ, ಒಟ್ಟು 173 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ...
ದಿಶಾ ಉದ್ಯೋಗ ಪರ್ವ ಫೆಬ್ರವರಿ 17 ರಂದು: 10000 ಮೀರಿದ ನೋಂದಣಿ
ದಿಶಾ ಉದ್ಯೋಗ ಪರ್ವ ಫೆಬ್ರವರಿ 17 ರಂದು: 10000 ಮೀರಿದ ನೋಂದಣಿ
ದ.ಕ ಜಿಲ್ಲಾಡಳಿತ, ಉದ್ಯೋಗ ಮತ್ತು ತರಬೇತಿ ಇಲಾಖೆ, ಸಿಇಒಎಲ್ ಮತ್ತು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ದಿಶಾ ಉದ್ಯೋಗ ಪರ್ವ ಫೆಬ್ರವರಿ...
ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ
ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ
ಮಂಗಳೂರು: ಚಿಕ್ಕಮಗಳೂರು ಆಲ್ದೂರು ಮೂಲದ ಪ್ರಸ್ತುತ ಕಾವೂರು ಧರಣಿ ರೆಸಿಡೆನ್ಸಿನಲ್ಲಿ ವಾಸವಿದ್ದ ರವಿ (34) ಎಂಬವರು ಬುದ್ದಿಮಾಂದ್ಯರಾಗಿದ್ದು, ಮೇ 24 ರಂದು ಮನೆ ಬಿಟ್ಟು...
ಲಂಚ ಸ್ವೀಕಾರದ ಆರೋಪಿಗೆ ಶಿಕ್ಷೆ ಪ್ರಕಟ
ಲಂಚ ಸ್ವೀಕಾರದ ಆರೋಪಿಗೆ ಶಿಕ್ಷೆ ಪ್ರಕಟ
ಮಂಗಳೂರು: ಮಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಲಯದ ನ್ಯಾಯಾಧೀಶ ಬಿ ಮುರಳಿಧರ ಪೈ ಅವರಿಂದ ಲಂಚ ಸ್ವೀಕಾರದ ಆರೋಪಿಗೆ ಅಪರೂಪದ ವಿಶೇಷ ತೀರ್ಪು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಅಂಬೇಡ್ಕರ್...