33.5 C
Mangalore
Wednesday, May 7, 2025

ಪಿತ್ರೋಡಿ: ಮಂಡಲ ಸತ್ಯನಾರಾಯಣ ಪೂಜೆ ಸಮಾರೋಪ

ಪಿತ್ರೋಡಿ: ಮಂಡಲ ಸತ್ಯನಾರಾಯಣ ಪೂಜೆ ಸಮಾರೋಪ ಉದ್ಯಾವರ ಹಿತ್ಲು ಮೊಗವೀರ ಗ್ರಾಮ ಸಭೆ, ದತ್ತಾತ್ರೇಯ ಭಜನಾ ಮಂದಿರ ಮತ್ತು ಮಹಿಳಾ ಮಂಡಳಿಯ ಸಹಯೋಗದಲ್ಲಿ ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಾರಂಭವಾಗಿ 48 ತಿಂಗಳುಗಳ ಕಾಲ...

ಮಾರ್ಚ್ 19 ರಿಂದ 21 ವರಗೆ ಉಡುಪಿಯಲ್ಲಿ “ ಮುರಾರಿ – ಕೆದ್ಲಾಯ ರಂಗೋತ್ಸವ”

ಉಡುಪಿ: ಸಾಂಸ್ಕøತಿಕ ವೇದಿಕೆ ರಥಬೀದಿ ಗೆಳೆಯರು (ರಿ.) ಆಶ್ರಯದಲ್ಲಿ ಮಾರ್ಚ್ 19 ರಿಂದ 21 ವರಗೆ “ ಮುರಾರಿ – ಕೆದ್ಲಾಯ ರಂಗೋತ್ಸವ “ ಉಡುಪಿ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ದಿನ...

ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಚರ್ಚಿಸಿ; ಪೂಜಾರಿಗೆ ಸೋನಿಯಾ ಗಾಂಧಿ ಸೂಚನೆ

ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಚರ್ಚಿಸಿ; ಪೂಜಾರಿಗೆ ಸೋನಿಯಾ ಗಾಂಧಿ ಸೂಚನೆ ಬೆಂಗಳೂರು: ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಹಾಗೂ ಯಾವುದೇ ಸಮಸ್ಯೆ ಇದ್ದರೂ ಹೈಕಮಾಂಡ್ ಜೊತೆ...

 ಬೆಂಗಳೂರು: ಕೆಲಸ ಕೊಡಿಸೋ ನೆಪದಲ್ಲಿ ವೇಶ್ಯವಾಟಿಕೆ ದಂಧೆ, ಆರು ಜನರ ಬಂಧನ

ಬೆಂಗಳೂರು: ಕೆಲಸ ಕೊಡಿಸೋ ನೆಪದಲ್ಲಿ ವೇಶ್ಯವಾಟಿಕೆ ದಂಧೆ, ಆರು ಜನರ ಬಂಧನ ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ರಾಜ್ಯದ ಯುವತಿಯರನ್ನು ವೇಶ್ಯವಾಟಿಕೆ ದಂಧೆಗೆ ದೂಡಿ, ಹಣ ಸಂಪಾದಿಸುತ್ತಿದ್ದ ಆರು ಜನರನ್ನು ಸಿಸಿಬಿ ಪೊಲೀಸರು...

ತಾಯಿ ಮತ್ತು ಮಗನಿಗೆ ಕೊರೋನಾ ಪಾಸಿಟಿವ್ – ಶಕ್ತಿನಗರ ಪ್ರದೇಶ ಸೀಲ್ ಡೌನ್

ತಾಯಿ ಮತ್ತು ಮಗನಿಗೆ ಕೊರೋನಾ ಪಾಸಿಟಿವ್ – ಶಕ್ತಿನಗರ ಪ್ರದೇಶ ಸೀಲ್ ಡೌನ್ ಮಂಗಳೂರು: ನಗರದ ಶಕ್ತಿನಗರ ಸುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಘೋಷಿಸಿ ಆದೇಶ...

ಭಗ್ನಗೊಂಡ ಪರಶುರಾಮ ಮೂರ್ತಿ ಹಸ್ತಾಂತರಕ್ಕೆ ವಿರೋಧ: ಜಿಲ್ಲಾಧಿಕಾರಿಗೆ ಮನವಿ

ಭಗ್ನಗೊಂಡ ಪರಶುರಾಮ ಮೂರ್ತಿ ಹಸ್ತಾಂತರಕ್ಕೆ ವಿರೋಧ: ಜಿಲ್ಲಾಧಿಕಾರಿಗೆ ಮನವಿ   ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಪಂ ವ್ಯಾಪ್ತಿಯ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ನಡೆಯುತ್ತಿರುವಾಗ ಪರಶುರಾಮಮೂರ್ತಿಯ ಉಳಿದ ಭಾಗವನ್ನು ತೆರವು...

ಚಿಕ್ಕಪ್ಪನ ಪೆಟ್ರೋಲ್ ಪಂಪ್ ಗೆ ದಾಳಿ ಮಾಡಿದ ಆಹಾರ ಸಚಿವರು!

ಚಿಕ್ಕಪ್ಪನ ಪೆಟ್ರೋಲ್ ಪಂಪ್ ಗೆ ದಾಳಿ ಮಾಡಿದ ಆಹಾರ ಸಚಿವರು! ವಿಟ್ಲ: ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಯು.ಟಿ. ಖಾದರ್ ಅವರು ಪೆಟ್ರೋಲ್ ಪಂಪ್  ಒಂದಕ್ಕೆ ಶನಿವಾರ ದಿಢೀರ್ ದಾಳಿ ನಡೆಸಿ...

ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ

ಆದಾಯ ಹೆಚ್ಚಿಸುವ, ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ಕೆಲಸವಾಗಲಿ:ಡಾ. ಜಯಮಾಲ ಉಡುಪಿ: ಪ್ರವಾಸೋದ್ಯಮ ಅತೀ ಹೆಚ್ಚು ಪ್ರಚಾರ ಪಡೆದು ಜನರಿಗೆ ಪ್ರಪಂಚದ ಯಾವುದೇ ಮೂಲೆಯಲ್ಲಾದರೂ ಪ್ರತಿ ಕ್ಷಣದಲ್ಲೂ ಪ್ರವಾಸೋದ್ಯಮದ ಮಾಹಿತಿಯನ್ನು ನೀಡಿ ಸೆಳೆಯುವಂತಾಗಬೇಕು. ಮುಂದಿನ ದಿನಗಳಲ್ಲಿ...

ಜುಲೈ 23 ರಿಂದ ಉಡುಪಿ ಜಿಲ್ಲೆಯಲ್ಲಿ ನರ್ಮ್, ಖಾಸಗಿ ಬಸ್ ಗಳ ಸಂಚಾರ ಆರಂಭ – ಶಾಸಕ ರಘುಪತಿ...

ಜುಲೈ 23 ರಿಂದ ಉಡುಪಿ ಜಿಲ್ಲೆಯಲ್ಲಿ ನರ್ಮ್, ಖಾಸಗಿ ಬಸ್ ಗಳ ಸಂಚಾರ ಆರಂಭ – ಶಾಸಕ ರಘುಪತಿ ಭಟ್ ಉಡುಪಿ: ಕೋರೋಣ ನಿಯಂತ್ರಣ ದೃಷ್ಟಿಯಿಂದ ರಾಜ್ಯದಲ್ಲಿ ಕೆಲವು ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿರುವುದರಿಂದ...

ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಡಿಸಿಪಿ ನೇತೃತ್ವದಲ್ಲಿ ದಾಳಿ; ಮೊಬೈಲ್, ಗಾಂಜಾ ವಶ

ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಡಿಸಿಪಿ ನೇತೃತ್ವದಲ್ಲಿ ದಾಳಿ; ಮೊಬೈಲ್, ಗಾಂಜಾ ವಶ ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಡಿಸಿಪಿ ಹನುಮಂತರಾಯ ನೇತೃತ್ವದ ತಂಡ ದಾಳಿ ನಡೆಸಿದೆ. ಜೈಲಿಗೆ ಮಾರಕಾಯುಧಗಳು ಪೂರೈಕೆಯಾಗುತ್ತಿವೆ ಎಂಬ...

Members Login

Obituary

Congratulations