ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಾ ನೇಣಿಗೆ ಶರಣಾದ ಯುವಕ!
ಪ್ರಿಯತಮೆ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಾ ನೇಣಿಗೆ ಶರಣಾದ ಯುವಕ!
ಉಡುಪಿ: ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೊಬ್ಬ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಕುಂಜಿಬೆಟ್ಟುವಿನಲ್ಲಿ...
ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ
ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ
ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.
ನಗರದ ಕದ್ರಿ ಪಾರ್ಕ್ ಮುಖ್ಯ...
ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು : ಡಾ. ಅಕ್ಷತಾ ಆದರ್ಶ್
ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು : ಡಾ. ಅಕ್ಷತಾ ಆದರ್ಶ್
ಮಂಗಳೂರು: ಮಕ್ಕಳ ರಕ್ಷಣೆಗೆ ಅನೇಕ ಕಾಯ್ದೆಗಳನ್ನು ರೂಪಿಸಲಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಲ್ಲಿ ಪೊಲೀಸರ ಮೇಲಿರುವ ಭಯವನ್ನು...
ನರೇಗಾ ಹೆಸರು ಬದಲಾವಣೆ ಮೂಲಕ ಮಹಾತ್ಮಾ ಗಾಂಧಿಜಿಯವರ ಹೆಸರನ್ನು ಅಳಿಸುವ ಹುನ್ನಾರ – ಜಯಪ್ರಕಾಶ್ ಹೆಗ್ಡೆ
ನರೇಗಾ ಹೆಸರು ಬದಲಾವಣೆ ಮೂಲಕ ಮಹಾತ್ಮಾ ಗಾಂಧಿಜಿಯವರ ಹೆಸರನ್ನು ಅಳಿಸುವ ಹುನ್ನಾರ – ಜಯಪ್ರಕಾಶ್ ಹೆಗ್ಡೆ
ಬ್ರಹ್ಮಾವರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯ ಹೆಸರಿನಲ್ಲಿ ಬದಲಾವಣೆ ಮಾಡುವುದರ ಮೂಲಕ ಮಹಾತ್ಮಾ...
ಮನರೇಗಾ ಹೆಸರು ಬದಲು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಮನರೇಗಾ ಹೆಸರು ಬದಲು: ಬೈಲೂರು ವಾರ್ಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-MGNREGA ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿ...
ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ
ಮಂಗಳೂರು | ಬಸ್ ನಿಲ್ದಾಣಗಳಲ್ಲಿ ಬ್ಯಾಗ್ ಕಳ್ಳತನ: ಅಂತರ್‌ಜಿಲ್ಲೆ ಕಳ್ಳನ ಬಂಧನ, ಚಿನ್ನ ವಶ
ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಸರಣಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲೆ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು...
ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಸುಳ್ಯ: ಸಂಪಾಜೆ ಗೇಟಿನ ಬಳಿ ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು
ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ...
ಮಂಗಳೂರು ಮಟ್ಟದ ಗ್ಯಾರಂಟಿ ಯೋಜನೆ ಪರಿಶೀಲನೆ ಸಭೆ
ಮಂಗಳೂರು ಮಟ್ಟದ ಗ್ಯಾರಂಟಿ ಯೋಜನೆ ಪರಿಶೀಲನೆ ಸಭೆ
ಮಂಗಳೂರು: ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿಯ ಸಭೆ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಗುರುವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
2025 ರ...
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚನೆ
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚನೆ
ಮಂಗಳೂರು: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್...
ಮುಖ್ಯಮಂತ್ರಿಯ ಮೇಲೆ ಸಂಪೂರ್ಣ ನಂಬಿಕೆಯಿದೆ, ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸದು: ರಾಜೀನಾಮೆ ವದಂತಿಗೆ ಕೆ.ಜೆ.ಜಾರ್ಜ್ ಸ್ಪಷ್ಟನೆ
ಮುಖ್ಯಮಂತ್ರಿಯ ಮೇಲೆ ಸಂಪೂರ್ಣ ನಂಬಿಕೆಯಿದೆ, ರಾಜೀನಾಮೆಯ ಪ್ರಶ್ನೆಯೇ ಉದ್ಭವಿಸದು: ರಾಜೀನಾಮೆ ವದಂತಿಗೆ ಕೆ.ಜೆ.ಜಾರ್ಜ್ ಸ್ಪಷ್ಟನೆ
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಹಸ್ತಕ್ಷೇಪದಿಂದ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಕೊಟ್ಟಿದ್ದಾರೆ...